Monday, 11th November 2019

Recent News

3 months ago

ನೀಚ ರಾಜಕಾರಣ ಅಪ್ಪ, ಮಕ್ಕಳ ಹುಟ್ಟುಗುಣ – ಗೌಡರ ಕುಟುಂಬದ ವಿರುದ್ಧ ಸಿದ್ದು ಗುಟುರು

– ಸಮ್ಮಿಶ್ರ ಸರ್ಕಾರ ಪತನವಾಗಲು ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ – ದೇವೇಗೌಡರು ಯಾರನ್ನೂ ಬೆಳೆಸಲ್ಲ – ಧರ್ಮಸಿಂಗ್, ಬೊಮ್ಮಾಯಿ ಸರ್ಕಾರ ಬೀಳಿಸಿದ್ದು ಯಾರು? – ಯಾರನ್ನು ಬೆಳೆಸಲ್ಲ, ಬರೀ ಕುಟುಂಬದವರನ್ನೇ ಬೆಳೆಸುತ್ತಾರೆ ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾಗಲೂ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಮತ್ತು ರೇವಣ್ಣ ಅವರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರಾನೇರವಾಗಿ ಆರೋಪಿಸಿ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಇತ್ತೀಚೆಗೆ ದೇವೇಗೌಡರು ಸಂದರ್ಶನವೊಂದನ್ನು ಕೊಟ್ಟಿದ್ದಾರೆ. ಅದರ ಬಗ್ಗೆ ನಾನು ಪ್ರತಿಕ್ರಿಯಿಸಬಾರದು ಅಂದುಕೊಂಡಿದ್ದೆ. ಆದರೆ […]

4 months ago

ನಮ್ಮನ್ನು ಸ್ಪೀಕರ್ ಅನರ್ಹ ಮಾಡುತ್ತಾರೆ ಅಂತ ಮೊದಲೇ ಗೊತ್ತಿತ್ತು: ಎಂಟಿಬಿ

– ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ಬಹಿರಂಗ ಬೆಂಗಳೂರು: ನಾವು ಅನರ್ಹತೆ ಆಗಲು ಯಾರು ಕಾರಣ ಎನ್ನುವುದನ್ನು ಸದ್ಯದಲ್ಲೇ ಬಹಿರಂಗ ಮಾಡುತ್ತೇನೆ. ಮುಂಬರುವ ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ನೀಡುತ್ತೇನೆ ಎಂದು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಾಸಕ ಎಂಟಿಬಿ ನಾಗರಾಜು ಹೇಳಿಕೆ ನೀಡಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ವಾಪಸ್ ಬಂದಿರುವ ಕಾಂಗ್ರೆಸ್ ನಾಯಕ ಎಂಟಿಬಿ ನಾಗರಾಜ್ ಅವರು...

ಇಂದು ಸ್ಪೀಕರ್ ನಡೆ ಹೇಗಿರಬಹುದು? ಹೇಗೆ ಲೆಕ್ಕಾಚಾರ ಹಾಕಲಾಗುತ್ತೆ?

4 months ago

ಬೆಂಗಳೂರು: ರಾಜ್ಯದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತಯಾಚನೆ ಇವತ್ತು ನಡೆಯಲಿದೆ. ಬೆಳಗ್ಗೆ 11 ಗಂಟೆ ಶುರುವಾಗಲಿರುವ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಎಷ್ಟು ಗಂಟೆಗೆ ಮುಗಿಯಬಹುದು ಎನ್ನುವುದು ಗೊತ್ತಿಲ್ಲ. ಆದರೆ ಇಂದು ಸ್ಪೀಕರ್ ಅವರು ಯಾವ ರೀತಿ...

ಚಂದ್ರ ಗ್ರಹಣದ ನಂತ್ರ ರಾಜ್ಯಕ್ಕೆ ದಲಿತ ಸಿಎಂ – ಜ್ಯೋತಿಷಿ ಅಮ್ಮಣ್ಣಾಯ ಭವಿಷ್ಯ

4 months ago

ಉಡುಪಿ: ಚಂದ್ರ ಗ್ರಹಣದ ನಂತರ ರಾಜ್ಯಕ್ಕೆ ದಲಿತ ಸಿಎಂ ಆಯ್ಕೆಯಾಗುವ ಸಾಧ್ಯತೆ ಇದೆ. ಮೈತ್ರಿ ಸರ್ಕಾರಕ್ಕೆ ನಿಮ್ಮ ವರ್ಗದವರು ಅಧಿಕಾರ ಚುಕ್ಕಾಣಿ ಹಿಡಿಯಲು ಗ್ರಹಣ ಸಹಕಾರ ಕೊಡುತ್ತದೆ ಎಂದು ಖ್ಯಾತ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ. ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ...

ರಾಜೀನಾಮೆ ನೀಡಿರೋದಕ್ಕೆ ಕಾರಣ ಬಿಚ್ಚಿಟ್ಟ ಶಿವರಾಂ ಹೆಬ್ಬಾರ್

4 months ago

ಕಾರವಾರ: ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ ಪೇಸ್‍ಬುಕ್‍ನಲ್ಲಿ ಒಂದು ಸುರ್ದೀಘವಾದ ಪತ್ರ ಬರೆದಿದ್ದಾರೆ. ನನ್ನ ಆತ್ಮೀಯ ಕಾರ್ಯಕರ್ತರಲ್ಲಿ ಮತ್ತು ಮತದಾರ ಬಾಂಧವರಲ್ಲಿ ಇತ್ತೀಚಿನ ಹಠಾತ್ ರಾಜಕೀಯ ಬೆಳವಣಿಗೆ ಹಾಗೂ ಗೊಂದಲಗಳ ಕುರಿತು ಕ್ಷಮೆ...

ರಾಜಕೀಯ ಬೆಳವಣಿಗೆ ಅನುಕೂಲಕರವಾಗಿದ್ದು ಖುಷಿ ತಂದಿದೆ: ಬಿಎಸ್‍ವೈ ಫುಲ್ ಚೇಂಚ್

4 months ago

ಬೆಂಗಳೂರು: ರಾಜಕೀಯ ಬೆಳವಣಿಗೆ ಅನುಕೂಲಕರವಾಗಿದೆ. ನಾನು ಖುಷಿಯಾಗಿ ನೆಮ್ಮದಿಯಾಗಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ದಿನಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಬದಲಾವಣೆ ಆಗಲಿದೆ. ಬಿಜೆಪಿಗೆ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿದೆ. ಮುಂಬೈನಲ್ಲಿ ಎಲ್ಲಾ...

ಕೊಲ್ಲೂರಿನಲ್ಲಿ ರೇವಣ್ಣ – ಸತತ ಆರು ದಿನದಿಂದ ಬರಿಗಾಲಲ್ಲಿ ಟೆಂಪಲ್ ರನ್

4 months ago

ಉಡುಪಿ: ಅತೃಪ್ತರ ರಾಜೀನಾಮೆ ಪರ್ವದಿಂದ ಪತನದತ್ತ ಸಾಗುತ್ತಿರುವ ದೋಸ್ತಿ ಸರ್ಕಾರವನ್ನು ಉಳಿಸಲು ರೇವಣ್ಣ ಸತತ ಆರು ದಿನದಿಂದ ಬರಿಗಾಲಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಕೋಮಾದಲ್ಲಿರುವ ರಾಜ್ಯ ಸರ್ಕಾರವನ್ನು ಉಳಿಸಿಕೊಳ್ಳಲು ರೇವಣ್ಣ ಟೆಂಪಲ್ ರನ್ ಕೈಗೊಂಡಿದ್ದು, ದೇಗುಲಗಳ ನಗರಿ ಉಡುಪಿಯಲ್ಲಿ ದೇವಾಲಯಗಳ ದರ್ಶನ...

5 ವರ್ಷ ಸರ್ಕಾರ ಇರುತ್ತೆ ಎಂದು ಹೇಳೋಕೆ ಆಗಲ್ಲ: ಜಿ.ಟಿ ದೇವೇಗೌಡ

4 months ago

ಮೈಸೂರು: ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ. ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಆತಂಕವೂ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರ ಐದು ವರ್ಷ ಇರುತ್ತದೆ ಎಂದು ಹೇಳೋಕೆ ಆಗಲ್ಲ ಎಂದು ಸಚಿವ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ...