Saturday, 25th January 2020

2 years ago

ಮಾಯಾವತಿ-ಕಾಂಗ್ರೆಸ್ ಯಾವತ್ತೂ ಒಟ್ಟಿಗೆ ಹೋಗಲ್ಲ, ಮೋದಿ ಮಣಿಸಲು ಯಾರಿಂದ್ಲೂ ಸಾಧ್ಯವಿಲ್ಲ- ಡಿವಿಎಸ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ. ಮಾಯಾವತಿ-ಕಾಂಗ್ರೆಸ್ ಯಾವತ್ತೂ ಒಟ್ಟಿಗೆ ಹೋಗುವುದಿಲ್ಲ ಅಂತ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರಕಾರ ಪತನವಾಗಬಹುದು. ಇವರು ಪ್ರತಿನಿತ್ಯ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಸಮ್ಮಿಶ್ರ ಸರಕಾರ ಯಾವಾಗ ಬೀಳುತ್ತೆ ಎಂದು ಜನ ಕಾಯುತ್ತಿದ್ದಾರೆ ಅಂತ ಹೇಳಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಎರಡೂ […]

2 years ago

ಸಾಲಮನ್ನಾ ಫಲ ಪಡೆಯುವವರಲ್ಲಿ ಒಕ್ಕಲಿಗರೇ ನಂಬರ್ 1 – ಜಾತಿವಾರು ಸಂಖ್ಯಾ ಮಾಹಿತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಾಲಮನ್ನಾದ ಲಾಭವನ್ನು ಅತಿ ಹೆಚ್ಚು ಸಂಖ್ಯೆಯಲ್ಲಿ ಒಕ್ಕಲಿಗರು ಪಡೆಯಲಿದ್ದಾರೆ. ಹೌದು. ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಕುಮಾರಸ್ವಾಮಿಯವರು 2 ಲಕ್ಷ ರೂ. ವರೆಗಿನ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದರಿಂದ 33% ಒಕ್ಕಲಿಗರ ಸಾಲ ಮನ್ನಾ ಆಗಲಿದೆ. ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡಿ ಅವರು ಕಳೆದ ವರ್ಷ ನಡೆಸಿದ ಸಮೀಕ್ಷೆಯಲ್ಲಿ ನಡೆಸಿತ್ತು. ಈ...

ತೀವ್ರ ಕುತೂಹಲ ಮೂಡಿಸಿದೆ ಮೊದಲ ಅಧಿವೇಶನ – ದೋಸ್ತಿಗಳ ಕಟ್ಟಿಹಾಕಲು ಬಿಜೆಪಿ ಪಣ!

2 years ago

ಬೆಂಗಳೂರು: ಹೊಸದಾಗಿ ರಚನೆಯಾಗಿರುವ ಸಮ್ಮಿಶ್ರ ಸರ್ಕಾರದ 15ನೇ ಕರ್ನಾಟಕ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ ಆರಂಭವಾಗುವ ಅಧಿವೇಶನ ಬಹಳಷ್ಟು ಕುತೂಹಲ ಮೂಡಿಸಿದ್ದು, ದೋಸ್ತಿ ಸರ್ಕಾರಕ್ಕೆ ಸಾಕಷ್ಟು ಅಗ್ನಿ ಪರೀಕ್ಷೆಗಳು ಎದುರಾಗುವ ಸಾಧ್ಯತೆ ಇದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ...

ಸಮ್ಮಿಶ್ರ ಸರ್ಕಾರದ ನಿರ್ಧಾರಕ್ಕೆ ಬೇಸರಗೊಂಡ ಯಡಿಯೂರಪ್ಪ

2 years ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಶನಿವಾರ ಎಲ್ಲ ನಾಯಕರಿಗೆ ಸರ್ಕಾರಿ ನಿವಾಸಗಳನ್ನು ಹಂಚಿಕೆ ಮಾಡಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರೇಸ್ ಕೋರ್ಸ್ ರಸ್ತೆಯ ನಂಬರ್ 4 ನಿವಾಸವನ್ನು ಹಂಚಿಕೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಯಡಿಯೂರಪ್ಪ ಕೇಳಿರುವ ನಿವಾಸ ಬೇರೆ ಬಂಗಲೆಯನ್ನು ನೀಡಲಾಗಿದೆ....

ಸಿದ್ದರಾಮಯ್ಯ ಪರ ಸಿಎಂ ಹೆಚ್‍ಡಿಕೆ ಬ್ಯಾಟಿಂಗ್

2 years ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಸಿದ್ದರಾಮಯ್ಯ ಅವರ ಪಾತ್ರ ದೊಡ್ಡದಿದೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಬ್ಯಾಟ್ ಬೀಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಎಚ್‍ಡಿಕೆ,...

ಬಿಜೆಪಿ ಸೋಲಿಗೆ ನಮ್ಮ ತಪ್ಪುಗಳು, ಲೋಪದೋಷಗಳೇ ಕಾರಣ: ಬಿಎಸ್‍ವೈ

2 years ago

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದರೂ ನಮ್ಮದೇ ತಪ್ಪುಗಳಿಂದ ಹಾಗೂ ಲೋಪದೋಷಗಳಿಂದ ನಾವು ಸೋಲಬೇಕಾಯಿತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರು ಅರಮನೆ ಮೈದಾನದ ಗಾಯತ್ರಿ...

ಸ್ಮಶಾನದಲ್ಲಿ ಜಾಗರಣೆ ಮಾಡಿದ್ದಕ್ಕೆ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿದೆ: ನಾಗಾ ಸಾಧು

2 years ago

ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಜಾಗರಣೆ ಮಾಡಿದ್ದರಿಂದಲೇ ಸಚಿವ ಸ್ಥಾನ ಕೈ ತಪ್ಪಿದೆ ಎಂದು ಹರಿದ್ವಾರದ ನಾಗಾ ಸಾಧುಗಳು ಹೇಳಿದ್ದಾರೆ. ಉತ್ತರ ಭಾರತದ ಪ್ರವಾಸದಲ್ಲಿರುವ ನಾಗಾ ಸಾಧುಗಳು ಬೆಳಗಾವಿಯ ಭಕ್ತರೊಬ್ಬರ ಮನೆಗೆ ಆಗಮಿಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ಮಶಾನದಲ್ಲಿ...

ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

2 years ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪರ ಹಾಗೂ ವಿರೋಧ ಹೇಳಿಕೆ ನೀಡುವ ಮೂಲಕ ಸ್ವಾಮೀಜಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಾರೆ. ನಂಜಾವಧೂತ ಸ್ವಾಮೀಜಿ ಎಚ್‍ಡಿಕೆಯನ್ನು ಬೆಂಬಲಿಸಿದ ಬೆನ್ನಲ್ಲೇ ಕಾಗಿನೆಲೆ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ,...