1 year ago
ಮಂಗಳೂರು: ಆಪ್ತರ ವಲಯದಲ್ಲಿ ನನ್ನ ಅಭಿಪ್ರಾಯ ಹಂಚಿಕೊಂಡಿದ್ದು, ನನ್ನ ಜೊತೆಗಿರುವ ಆಪ್ತರೇ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸರ್ಕಾರದ ಅವಧಿಯ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಆಪ್ತರ ಜೊತೆ ಮಾತನಾಡಿದ್ದು, ನನ್ನನ್ನು ಭೇಟಿ ಮಾಡಲು ಬಂದ ಆಪ್ತರೊಂದಿಗೆ ನಾನು ಅಭಿಪ್ರಾಯ ಹಂಚಿಕೊಂಡಿದ್ದೆ. ಆದರೆ ಅದನ್ನು ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ನೀಡಿ […]
1 year ago
ಬೆಂಗಳೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿಯಾಗಿ ವೇಣುಗೋಪಾಲ್ ಇದ್ದಾರೆ. ವಿವಾದತ್ಮಕ ಹೇಳಿಕೆಗಳನ್ನೆಲ್ಲಾ ವೇಣುಗೋಪಾಲ್ ಹೆಗಲಿಗೆ ಹಾಕಿದ್ದು, ಅವರೇ ಸರಿದೂಗಿಸಿಕೊಂಡು ಹೋಗ್ತಾರೆ. ಆ ಎಲ್ಲ ಹೇಳಿಕೆಗಳಿಗೆ ನಾವು ಪ್ರತಿಕ್ರಿಯಿಸಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಜೆಪಿ ಭವನದಲ್ಲಿ ನಡೆದ ಪಕ್ಷದ ಸಭೆಯ ಬಳಿಕ ಮಾತನಾಡಿದ ದೇವೇಗೌಡರು, ನಮ್ಮ ಪಕ್ಷದ ಹಿರಿಯ ಮುಖಂಡರ ಸಭೆ ಕರೆದಿದ್ದೆ, ಎಲ್ಲರೂ ಹಿರಿಯ...
1 year ago
ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರ ಹೇಳಿಕೆಯ ಬೆನ್ನಲ್ಲೆ ರಾಜಕೀಯ ಚದುರಂಗದಾಟ ಕ್ಷಣ ಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ. ಸಾಲಮನ್ನಾ ಮತ್ತು ಮಧ್ಯಂತರ ಬಜೆಟ್ ಎರಡು ವಿಷಯಗಳಿಂದಾಗಿ ರಾಜಕೀಯ ನಾಯಕರಲ್ಲಿ ಭಿನ್ನಮತದ ಹೊಗೆ ಕಾಣಲಾರಂಭಿಸಿದೆ....
1 year ago
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಬೆಳಗಾವಿ ಬಿಟ್ಟು ಹುಬ್ಬಳ್ಳಿ, ಧಾರವಾಡ ದೊಡ್ಡ ಜಿಲ್ಲೆಯಲ್ಲಿ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ನನಗೆ ಸಚಿವನಾಗುವ ಭರವಸೆ ಇತ್ತು. ವಿಧಾನಸಭೆ ಪರಿಷತ್ತಿನಲ್ಲಿ ನಾನೇ ಹಿರಿಯ ಸದಸ್ಯ. ಆದರೆ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನ ಕೈಬಿಟ್ಟಿದ್ದು ಯಾಕೆ ಅಂತ ಗೊತ್ತಿಲ್ಲ....
2 years ago
ಕಲಬುರಗಿ: ನೀವು ಯಾವಾಗ ಸಿಎಂ ಆಗ್ತೀರಿ ಎಂದು ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ, ಪ್ರತೀ ಬಾರಿಯೂ ನೀವು ಯಾವಾಗ ಸಿಎಂ ಆಗ್ತೀರಾ ಎಂದು ಕೇಳಿ ನನ್ನನ್ನು ಕಾಗದದ ಮುಖ್ಯಮಂತ್ರಿಯನ್ನಾಗಿ ಮಾಡಿದ್ದೀರಿ ಎನ್ನುವ ನಗೆ ಚಾಟಕಿಯ ಉತ್ತರವನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ....
2 years ago
ಬೆಂಗಳೂರು: ಎಲ್ಲಿಯ ತನಕ ಜನರನ್ನು ಮೂರ್ಖರನ್ನಾಗಿ ಮಾಡುತ್ತಿರುತ್ತೀರಿ? ಯಾವಾಗ ಆಡಳಿತ ನಡೆಸುತ್ತೀರಿ ಎಂದು ಪ್ರಶ್ನೆ ಮಾಡಿ ನಟ ಪ್ರಕಾಶ್ ರೈ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆ ಆದ ಮೇಲೆ ಸಚಿವಾಕಾಂಕ್ಷಿಗಳಲ್ಲಿ ಭುಗಿಲೆದ್ದಿರುವ ಆಕ್ರೋಶದ ಹಿನ್ನೆಲೆಯಲ್ಲಿ ಟ್ವೀಟಿಸಿರುವ ಅವರು...
2 years ago
ಬಾಗಲಕೋಟೆ: ವಿಧಾನ ಸಭೆ ಚುನಾವಣೆಯ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾರು ಮೂಲೆಗುಂಪು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ...
2 years ago
ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ಸ್ಥಾನ ಹಂಚಿಕೆಯಾದ ಹಿನ್ನೆಲೆಯಲ್ಲಿ ಇಂದು ನೂತನ ಸಚಿವರುಗಳು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕೆ. ಜೆ. ಜಾರ್ಜ್ರವರು ಹೈಕಮಾಂಡ್ನ ವರಿಷ್ಠರು ನಾನು ಮಾಡಿದ ಕೆಲಸಗಳಿಗೆ...