Saturday, 14th December 2019

5 months ago

ನಮ್ಮ ಪಕ್ಷದವರು ವಾಪಸ್ ಬರುವ ವಿಶ್ವಾಸವಿದೆ – ಅನಿತಾ ಕುಮಾರಸ್ವಾಮಿ

ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಸಿಎಂ ಅವರು ಬೇಸರವೇನು ಮಾಡಿಕೊಂಡಿಲ್ಲ. ಅವರು ಆರಾಮವಾಗಿದ್ದಾರೆ. ನಮ್ಮ ಪಕ್ಷದವರು ವಾಪಸ್ ಬರುವ ನಿರೀಕ್ಷೆ ಇದೆ ಎಂದು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಸೋಮವಾರಕ್ಕೆ ಸದನವನ್ನು ಮುಂದೂಡಲಾಗಿದೆ. ಶಾಸಕರ ರಾಜೀನಾಮೆಯಿಂದ ಸಿಎಂ ಅವರು ಬೇಸರ ಏನು ಮಾಡಿಕೊಂಡಿಲ್ಲ. ಅವರು ಆರಾಮಾಗಿದ್ದಾರೆ. ರಾಜಕಾರಣದಲ್ಲಿ ಇದೆಲ್ಲ ಸಾಮಾನ್ಯವಾಗಿದ್ದು, ನಾವು 30 ವರ್ಷದಿಂದ ರಾಜಕೀಯದಲ್ಲಿ ಇದೆಲ್ಲವನ್ನು ನೋಡಿಕೊಂಡು […]

5 months ago

ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ, ಸೇಫಾಗಿದೆ: ಡಿಕೆಶಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಸೇಫಾಗಿದೆ. ಶಾಸಕರ ರಾಜೀನಾಮೆಯಿಂದ ನಾನಾಗಲಿ, ಕಾಂಗ್ರೆಸ್ ಆಗಲಿ ಭಯಪಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸೇಫಾಗಿದೆ. ಅತೃಪ್ತ ಶಾಸಕರ ಜತೆ ಕಳೆದ ದಿನವೂ ಮಾತನಾಡಿದ್ದೆ. ಇಂದು ಬೆಳಗ್ಗೆಯೂ ಮಾತನಾಡಿದ್ದೇನೆ. ಅವರ ಬೇಡಿಕೆಗಳನ್ನು ನನ್ನ ಬಳಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ನಾನು ಮುಂಬೈಗೆ ಹೋಗಬೇಕಿತ್ತು....

‘ಕೈ’ ಶಾಸಕರ ಬಂಡಾಯಕ್ಕೆ ಮಣಿದ ಸಿಎಂ

6 months ago

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕ ಸುಧಾಕರ್ ಅವರ ಬಂಡಾಯಕ್ಕೆ ಮಣಿದಿರುವ ಮುಖ್ಯಮಂತ್ರಿಗಳು ದಿಡೀರ್ ಬೆಳವಣಿಗೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಡಳಿಯ ಅಧ್ಯಕ್ಷರಾಗಿದ್ದ ಸಿ. ಜಯರಾಮ್ ಅವರು ತಮ್ಮ ಹುದ್ದೆಗೆ...

ವೋಟ್ ಬಿಜೆಪಿಗೆ ಹಾಕ್ತಾನೆ, ನನ್ನತ್ರ ಬಂದು ಚೀಟಿ ಕೊಟ್ಟಿದ್ದಾನೆ – ನಗುತ್ತಲೇ ಮತದಾರನಿಗೆ ರೇವಣ್ಣ ಕ್ಲಾಸ್

6 months ago

ಹಾಸನ: ಹೊಳೆನರಸೀಪುರ ಕ್ಷೇತ್ರದ ಮತದಾರನಿಗೆ ನಗುತ್ತಲೆ ಲೋಕೋಪಯೋಗಿ ಸಚಿವ ಕ್ಲಾಸ್ ತೆಗೆದುಕೊಂಡ ಘಟನೆ ಇಂದು ಹಾಸನದ ಕೆಪಿಟಿಎಲ್ ನ ಕಾರ್ಯ ಮತ್ತು ಪಾಲನಾ ವಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಡೆದಿದೆ. ರೇವಣ್ಣ ಕಡೆಯವರು ಎಂದು ಹೇಳಿ ಶೋಭಾ ಕರಂದ್ಲಾಜೆ, ಯಡಿಯೂರಪ್ಪ 450 ಜನ...

ಯಾರು ಇದ್ರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯ ಪರ: ರಾಜಣ್ಣ

6 months ago

ತುಮಕೂರು: ನಾನು ಮಾಜಿ ಸಿಎಂ ಸಿದ್ದರಾಮಯ್ಯರ ಪರವಾಗಿರುತ್ತೇನೆ. ಅವರು ಪವರ್ ಫುಲ್ ಆಗಿದ್ದು, ಯಾರು ಇದ್ದರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯರ ಪರವಾಗಿರುತ್ತೆನೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾಜಿ ಸಿಎಂ ಪರ ಬ್ಯಾಂಟಿಂಗ್ ಮಾಡಿದ್ದಾರೆ. ಶಿರಾದಲ್ಲಿ ಪರಿಶಿಷ್ಟ ಪಂಗಡಗಳ 7.5%...

2020ರ ಮೊದ್ಲ 3 ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ: ಕೋಳಿವಾಡ

6 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದು ಡೌಟು. 2020ರ ಮೊದಲ ಮೂರು ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ. ಖಂಡಿತವಾಗಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಕೋಳಿವಾಡ,...

ಬೆಂಗ್ಳೂರಿಗೆ ನೀರು ಪೂರೈಸಲು ಸಿಎಂ ಮೆಗಾಪ್ಲಾನ್ – ಲಿಂಗನಮಕ್ಕಿ ಜೊತೆಗೆ ತುಂಗಭದ್ರಾ ಮೇಲೂ ಕಣ್ಣು

6 months ago

– ಎಲ್ಲಾ ರಸ್ತೆಗಳಲ್ಲಿ ಟೋಲ್ ಸಂಗ್ರಹ ಬೆಂಗಳೂರು: ಶರವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ನೀರಿನ ಸಮಸ್ಯೆ ನಿವಾರಿಸಲು ಸಮ್ಮಿಶ್ರ ಸರ್ಕಾರ ಹೊಸ ಉಪಾಯ ಹುಡುಕುತ್ತಿದೆ. ಕಾವೇರಿ ನೀರಿಗೆ ಪರ್ಯಾಯವಾಗಿ ಲಿಂಗನಮಕ್ಕಿ ಜಲಾಶಯದಿಂದ ಕುಡಿಯುವ ನೀರು ತರುವ ಯೋಜನೆ ಜೊತೆಗೆ ತುಂಗಭದ್ರಾ ನದಿಯಿಂದಲೂ...

ದೋಸ್ತಿ ಮಂತ್ರಿಗಳೇನು ಹವಾಮಾನ ವರದಿಗಾರರಾ, ಜ್ಯೋತಿಷಿಗಳಾ: ಯತ್ನಾಳ್ ಕಿಡಿ

6 months ago

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಬರ ಅಧ್ಯಯನ ಮಾಡಿದರೆ ಇವರಿಗೇಕೆ ಹೊಟ್ಟೆ ಉರಿ? ಈ ಸರ್ಕಾರದ ಮಂತ್ರಿಗಳೇನು ಹವಾಮಾನ ವರದಿಗಾರರಾ? ಅಥವಾ ಚಾನಲ್‍ನಲ್ಲಿ ಕುಳಿತು ಭವಿಷ್ಯ ಹೇಳುವ ಜ್ಯೋತಿಷಿಗಳಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ....