Thursday, 23rd May 2019

2 months ago

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತವಾಗಿದ್ದು, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ಸಂಭವಿಸಿದೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಒಂದು ಬೈಕ್, ಎರಡು ಕಾರು ಹಾಗೂ ಒಂದು ಜೀಪ್‍ನ ನಡುವೆ ಅಪಘಾತ ಸಂಭವಿಸಿ, ಐವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ವಿಸ್ ರಸ್ತೆ ಇಲ್ಲದಿರುವುದೇ ಈ ಸರಣಿ ಅಪಘಾತಕ್ಕೆ ಕಾರಣಕ್ಕೆ ಎಂದು ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಎರಡು ಮಾರ್ಗಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. […]

3 months ago

ಕಾರು, ಆಟೋ, ಸ್ಕೂಟರ್ ನಡುವೆ ಸರಣಿ ಅಪಘಾತ- ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

ಮೈಸೂರು: ನಗರದ ಬನ್ನೂರು ಮಳ್ಳವಳ್ಳಿ ಮುಖ್ಯರಸ್ತೆಯಲ್ಲಿ ಕಾರು, ಆಟೋ ಹಾಗೂ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬನ್ನೂರು ರಸ್ತೆಯ ವಾಜಮಂಗಲ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿ ಒಂದಕ್ಕೊಂದು ಡಿಕ್ಕಿಯಾಗಿ ವಾಹನಗಳು ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದು,...

ಟಯರ್ ಸ್ಫೋಟಗೊಂಡು ಸಿಲಿಂಡರ್ ವಾಹನ ಪಲ್ಟಿ – ಐದು ವಾಹನಗಳು ಜಖಂ

10 months ago

ಬೆಂಗಳೂರು: ಸಿಲಿಂಡರ್ ಗಳನ್ನು ತುಂಬಿಕೊಂಡು ಹೊರಟಿದ್ದ ವಾಹನದ ಟೈಯರ್ ಸ್ಫೋಟಗೊಂಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿ ನಡೆದಿದೆ. ಸಿಲಿಂಡರ್ ತುಂಬಿಕೊಂಡು ಬರುತ್ತಿದ್ದ ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಈ ವೇಳೆ ಲಾರಿ ಹಿಂಬದಿ ಬರುತ್ತಿದ್ದ ಮಿನಿ...

ಪೈಪೋಟಿಯಿಂದಾಗಿ ಇಬ್ಬರು ಲಾರಿ ಚಾಲಕರಿಂದ ರ‍್ಯಾಶ್ ಡ್ರೈವಿಂಗ್!

10 months ago

– ಎರಡು ಲಾರಿ, ಬೈಕ್, ಕಾರು ನಡುವೆ ಸರಣಿ ಅಪಘಾತ ಬೆಂಗಳೂರು: ಪೈಪೋಟಿಗೆ ಬಿದ್ದು ರ‍್ಯಾಶ್ ಡ್ರೈವಿಂಗ್ ಮಾಡಿದ ಇಬ್ಬರು ಲಾರಿ ಚಾಲಕರ ಬೇಜಾವಾಬ್ದಾರಿಯಿಂದ ಎರಡು ಲಾರಿ, ಬೈಕ್, ಕಾರು ನಡುವೆ ಸರಣಿ ಅಪಘಾತ ನಡೆದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ...

ಕುಡಿದ ಮತ್ತಿನಲ್ಲಿ ವ್ಯಾನ್ ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ KSRP ಪೊಲೀಸ್!

10 months ago

ಬೆಂಗಳೂರು: ಕೆಎಸ್ಆರ್ ಪಿ ಪೊಲೀಸಪ್ಪ ಕುಡಿದ ಮತ್ತಿನಲ್ಲಿ ಇಲಾಖೆಯ ವ್ಯಾನ್ ನನ್ನು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸಿಂಗಸಂದ್ರ ಬಳಿ ನಡೆದಿದೆ. ಹೊಸೂರು ಮುಖ್ಯರಸ್ತೆಯ ಸಿಂಗಸಂದ್ರ ಬಳಿ ಬುಧವಾರ ಕೆಎಸ್ಆರ್ ಪಿ 9ನೇ...

ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಸರಣಿ ಅಪಘಾತ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

12 months ago

ಬಾಗಲಕೋಟೆ: ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಜಮಖಂಡಿ-ಮುಧೋಳ ಮಾರ್ಗ ಮಧ್ಯೆ ನಡೆದಿದೆ. ಸ್ಕಾರ್ಪಿಯೋ ಬೆಳಗಾವಿ ಜಿಲ್ಲೆಯ ಸವದತ್ತಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೊರಟಿತ್ತು. ಈ ವೇಳೆ ಸ್ಕಾರ್ಪಿಯೋ...

ಐದು ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

1 year ago

ಬೆಂಗಳೂರು: ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ, ಪವಾಡ ರೀತಿಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಬಳಿ ಐದು ಕಾರು ಹಾಗೂ ಒಂದು ಕ್ಯಾಂಟರ್ ವಾಹನ...

ಲಾರಿ, ಕ್ಯಾಂಟರ್, ಮಿನಿ ಬಸ್, ಬೈಕ್ ನಡುವೆ ಭೀಕರ ಸರಣಿ ಅಪಘಾತ- 12 ಮಂದಿಗೆ ಗಾಯ, ಮೂವರು ಗಂಭೀರ

1 year ago

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಭೀಕರ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಲಾರಿ, ಕ್ಯಾಂಟರ್, ಮಿನಿ ಬಸ್, ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ....