Sunday, 15th September 2019

3 months ago

ಸರಿಗಮಪ ಕಾರ್ಯಕ್ರಮಕ್ಕೆ ಮರಳಿದ ಗಾಯಕ ವಿಜಯ್ ಪ್ರಕಾಶ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮಕ್ಕೆ ಗಾಯಕ ವಿಜಯ್ ಪ್ರಕಾಶ್ ಮರಳುತ್ತಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ವಿಜಯ್ ಪ್ರಕಾಶ್ ಜೊತೆ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ಅರ್ಜುನ್ ಜನ್ಯ ತೀರ್ಪುಗಾರಾಗಿದ್ದಾರೆ. ಆದರೆ ಕೆಲವು ವಾರಗಳಿಂದ ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಬೇಸರಗೊಂಡಿದ್ದರು. ಮುಂದಿನ ವಾರದಿಂದ ತಪ್ಪದೆ ಬರುವೆ . https://t.co/9AtBnKr8Ic — vijay prakash (@rvijayprakash) June 1, 2019 ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಗೈರಾಗಿರುವುದನ್ನು ಗಮನಿಸಿದ ವೀಕ್ಷಕರು ನೀವು ಏಕೆ ಕಾರ್ಯಕ್ರಮಕ್ಕೆ […]

6 months ago

ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್ ಜಯಂತಿಗೆ ಮುಖ್ಯ ಅತಿಥಿಯಾಗಿ ಬಂದಿದ್ದ ಹನುಮಂತಣ್ಣನನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು....

ಅನುಶ್ರೀಗೆ ಕೊಟ್ಟ ಮಾತಿನಂತೆ ನಡೆದ್ಕೊಂಡ ಹನುಮಂತನ ತಾಯಿ

8 months ago

ಬೆಂಗಳೂರು: ಸರಿಗಮಪ ಕಾರ್ಯಕ್ರಮದಲ್ಲಿ ಕುರಿಗಾಯಿ ಎಂದೇ ಖ್ಯಾತಿಯಾಗಿರುವ ಹನುಮಂತ ಅವರ ತಾಯಿ ಶೀಲವ್ವ ಅವರು ಕೊನೆಗೂ ನಿರೂಪಕಿ ಅನುಶ್ರೀ ಆಸೆಯನ್ನು ನೆರವೇರಸಿದ್ದು, ಈ ಮೂಲಕ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಈ ಬಗ್ಗೆ ಅನುಶ್ರೀ ತಮ್ಮ ಫೇಸ್‍ಬುಕ್, ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ....

ಬಾಳ ಬಂಗಾರ ನೀನು ಎಂದು ಸರಿಗಮಪಗೆ ಎಂಟ್ರಿ ಕೊಟ್ರು ಗಂಗಮ್ಮ

11 months ago

ಬೆಂಗಳೂರು: 50 ನೇ ವಯಸ್ಸಲ್ಲೂ 15ರ ಹದಿಹರೆಯದ ಹುಡುಗಿಯಂತೆ ಹಾಡಿ ನೋಡುಗರನ್ನ ಮಂತ್ರ ಮುಗ್ದರನ್ನಾಗಿಸಿದ್ದಾರೆ. ಖಾಸಗಿ ಚಾನಲ್ ಅಲ್ಲಿ ಬರುವ ಸರಿಗಮಪ ಅಂಗಳದಲ್ಲಿ ಗಂಗಮ್ಮ ತಮ್ಮ ಹಂಗಾಮವನ್ನು ತೋರಿಸಿದ್ದಾರೆ. ವಯಸ್ಸಾಗ್ತಿದೆ ಅನ್ನೋದನ್ನ ತಲೆಯಲ್ಲಿಟ್ಟುಕೊಳ್ಳದೇ ಕೆಲಸ ಮಾಡಿದರೆ ನಾವು ಅಂದುಕೊಂಡ ಗುರಿಯನ್ನ ಸಾಧಿಸಬಹುದು...

ಕುರಿಗಾಯಿ ಹನುಮಂತರಿಗೆ ಒಲಿದು ಬಂತು ಅದೃಷ್ಟ

12 months ago

ಬೆಂಗಳೂರು: ಸಂಗೀತ ತರಬೇತಿಗೆ ಹೋಗದೆ, ಕುರಿಕಾಯುತ್ತಾ ಹಾಡುಗಳನ್ನು ಹಾಡಿಕೊಂಡು ಇಂದು ಸರಿಗಮಪ ವೇದಿಕೆಯನ್ನೇರಿ ಜನರ ಮೆಚ್ಚುಗೆಯನ್ನು ಗಳಿಸಿರುವ ಹಾವೇರಿಯ ಹನುಮಂತ ಅವರಿಗೆ ಅದೃಷ್ಟ ಒಲಿದು ಬಂದಿದೆ. ಹನುಮಂತ ಅವರ ಪ್ರತಿಭೆ ನೋಡಿ ಗಾಯಕ ವಿಜಯ್ ಪ್ರಕಾಶ್ ಅವರು, ತಾವೇ ಹನುಮಂತನಿಗೆ ಸಂಗೀತ...

ನಾದಬ್ರಹ್ಮ ಹಂಸಲೇಖಗೆ ಎದೆನೋವು, ಆಸ್ಪತ್ರೆಗೆ ದಾಖಲು

1 year ago

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಚಾನೆಲ್‍ನ ಕಾರ್ಯಕ್ರಮದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕನ್ನಿಂಗ್‍ಹ್ಯಾಂ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಹಂಸಲೇಖ ಅವರನ್ನು ದಾಖಲಿಸಲಾಗಿದೆ. ಹಂಸಲೇಖಾ ಅವರಿಗೆ ಲಘು ಹೃದಯಾಘಾತವಾಗಿಲ್ಲ. ಗ್ಯಾಸ್ಟಿಕ್‍ನಿಂದ ಎದೆನೋವು...

ರಿಯಾಲಿಟಿ ಶೋ ನಲ್ಲಿ ಶಾಲೆಯ ದಿನಗಳನ್ನು ನೆನಪಿಸಿಕೊಂಡ ಆ್ಯಂಕರ್ ಅನುಶ್ರೀ

2 years ago

ಬೆಂಗಳೂರು: ಖಾಸಗಿ ಚಾನೆಲೊಂದರಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋ ನಲ್ಲಿ ಆ್ಯಂಕರ್ ಅನುಶ್ರೀ ಅವರು ಸ್ಪರ್ಧಿಯೊಬ್ಬರ ಹುಟ್ಟುವನ್ನು ಆಚರಿಸಿಕೊಳ್ಳುವ ಮೂಲಕ ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ. ಬೆಳಗಾವಿ ಮೂಲದ ಲಕ್ಷ್ಮೀ ಎಂಬವರ ಹುಟ್ಟುಹಬ್ಬವನ್ನು ಶೋನಲ್ಲಿ ಆಚರಿಸಿಕೊಳ್ಳಲಾಯಿತು. ಈ ವೇಳೆ ಅನುಶ್ರೀ...

ಹೆಣ್ಣು ಮಗಳು ಹಿಂದೂ ಹಾಡನ್ನು ಹಾಡಿದ್ದಕ್ಕೆ ನಾವು ಸಂತೋಷಪಡಬೇಕು: ಭಗವಾನ್

3 years ago

ಬೆಂಗಳೂರು: ಇಷ್ಟವಿದ್ದವರು ಸುಹಾನಾ ಹಾಡು ಕೇಳಿ ಸಂತೋಷ ಪಡಲಿ. ಇಲ್ಲವೆಂದಲ್ಲಿ ಅದನ್ನು ವಿರೋಧಿಸದೆ ಮೌನವಾಗಿರುವುದು ಒಳ್ಳೆಯದು ಅಂತಾ ಹಿರಿಯ ಸಾಹಿತಿ ಕೆ ಎಸ್ ಭಗವಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಆ ಹೆಣ್ಣು ಮಗಳು ಹಿಂದೂ ದೇವರ ನಾಮವನ್ನು...