Friday, 19th July 2019

Recent News

7 months ago

ಹೊಸ ವರ್ಷಕ್ಕೆ ಕುರಿಗಾಯಿ ಹನುಮಂತನಿಗೆ ಬಂಪರ್ ಲಾಟರಿ!

ಬೆಂಗಳೂರು: ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಈಗ ಹೊಸ ವರ್ಷದ ಪ್ರಯುಕ್ತ ಹನುಮಂತನಿಗೆ ಬಂಪರ್ ಆಫರ್ ಬಂದಿದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಈಗಾಗಲೇ ಅನೇಕರು ಹನುಮಂತ ಸರಿಗಮಪ ಸಂಗೀತ ಕಾರ್ಯಕ್ರಮದಲ್ಲಿ ಪಳಗಿದ ಬಳಿಕ ಸಿನಿಮಾದಲ್ಲಿ ಹಾಡಿಸುವುದಕ್ಕೆ ಪ್ಲಾನ್ ಮಾಡಿದ್ದಾರೆ. ಆದರೆ […]

10 months ago

ಓದಿಲ್ಲ, ಸಂಗೀತ ತರಬೇತಿ ಪಡೆದಿಲ್ಲ, ಕುರಿ ಮೇಯಿಸುತ್ತಾ ಸರಿಗಮಪ ವೇದಿಕೆಯೇರಿದ ಹನುಮಂತನ ಕಥೆ

ಹಾವೇರಿ: ಯಾವುದೇ ಸಂಗೀತ ತರಬೇತಿಯನ್ನು ಪಡೆಯದೆ, ಕುರಿ ಮೇಯಿಸುತ್ತಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ ಸೀಸನ್ 15’ ಕಾರ್ಯಕ್ರಮಕ್ಕೆ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ತಾಂಡಾದ ನಿವಾಸಿ ಹನುಮಂತ ಆಯ್ಕೆಯಾಗಿದ್ದು, ಎಲ್ಲರ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಇಂದು ಹಾಡು ಹೇಳುವ ಮೂಲಕ ಹನುಮಂತ ಪ್ರಸಿದ್ಧಿಯಾಗಿದ್ದಾರೆ. ಬಾಲ್ಯದಿಂದಲೂ ಹನುಮಂತ ಕುರಿ ಕಾಯುವ ಕೆಲಸ ಮಾಡುತ್ತಿದ್ದಾರೆ. ಓದಿದ್ದು ಕೇವಲ ಐದನೇ...