Tuesday, 26th March 2019

15 hours ago

7 ದಿನ ಕಾರ್ಯಾಚರಣೆ – 19 ಮಂದಿ ದುರ್ಮರಣ, 57ಕ್ಕೂ ಹೆಚ್ಚು ಜನರ ರಕ್ಷಣೆ

– ಧಾರವಾಡ ಜನತೆ, ಮಾಧ್ಯಮದವರಿಗೆ ಜಿಲ್ಲಾಧಿಕಾರಿ ಧನ್ಯವಾದ – ಶ್ರಮಿಸಿದ ಸಿಬ್ಬಂದಿಗೆ ಸೂಕ್ತ ಬಹುಮಾನ ಧಾರವಾಡ: ಕಟ್ಟಡ ದುರಂತದಲ್ಲಿ ಸಾವನ್ನಪ್ಪಿದ ಸಂಖ್ಯೆ 19 ಕ್ಕೆ ಏರಿಕೆಯಾಗಿದ್ದು, ಕಳೆದ 7 ದಿನಗಳಿಂದ ಅಗ್ನಿ ಶಾಮಕ ದಳ, ಎನ್‍ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಡೆಸಿದ ಕಾರ್ಯಾಚರಣೆಯಲ್ಲಿ 19 ಶವಗಳನ್ನ ಹೊರ ತೆಗೆಯಲಾಗಿದ್ದು, 57 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಇನ್ನು ಇಂದು ಹೊರ ತೆಗೆದ 3 ಜನರನ್ನು ನವಲು ಝಾರೆ, ವಾಘೂ ಜಾರೆ ಹಾಗೂ ಸಹದೇವ ಸಾಳುಂಕೆ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ […]

4 weeks ago

ಭಾರತ V/S ಪಾಕಿಸ್ತಾನ: ಭೂ, ವಾಯು, ನೌಕಾ ಸೇನೆಯ ಸಾಮರ್ಥ್ಯ ಏನು?

ನವದೆಹಲಿ: ಭಾರತ ಪಾಕಿಸ್ತಾನದ ಭಯೋತ್ಪಾದನ ಕೇಂದ್ರಗಳ ಮೇಲೆ ವಾಯು ದಾಳಿ ನಡೆಸಿದ ಬಳಿಕ ಎರಡು ದೇಶಗಳ ನಡುವಿನ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಯುದ್ಧ ನಡೆಯಬಹುದೇ ಎನ್ನುವ ವಿಶ್ಲೇಷಣೆ ಆರಂಭವಾಗಿದೆ. ಒಂದೊಮ್ಮೆ ಎರಡು ದೇಶಗಳ ನಡುವೆ ನೇರ ಯುದ್ಧ ಪರಿಸ್ಥಿತಿ ನಿರ್ಮಾಣವಾದರೆ ಪಾಕಿಸ್ತಾನ ಶಕ್ತಿ ಎಷ್ಟಿದೆ ಹಾಗೂ ಭಾರತ ಬಲ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ....

ಪರೀಕ್ಷೆ ಬರೆಯೋ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

1 month ago

ಬೆಂಗಳೂರು: ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ...

ಸರ್ಕಾರಿ ಅಧಿಕಾರಿಗಳಿಂದ ನಿವೃತ್ತ ಸೈನಿಕನ ಕುಟುಂಬಕ್ಕೆ ಅನ್ಯಾಯ!

1 month ago

ತುಮಕೂರು: ಸೈನಿಕರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ದೇಶವನ್ನು ಕಾಯುತ್ತಾರೆ. ಇದಕ್ಕೆ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯೇ ಸಾಕ್ಷಿ. ಹೀಗಿರುವಾಗ ಸರ್ಕಾರ ಇಂತಹ ಯೋಧರ ಕುಟಂಬದ ಸಹಾಯಕ್ಕೆ ಎಷ್ಟರ ಮಟ್ಟಿಗೆ ಬರುತ್ತೆ ಎನ್ನುವ ಪ್ರಶ್ನೆ ಎದುರಾಗಿದೆ. ಜಿಲ್ಲೆಯ ಸೈನಿಕರಿಗೆ ಸರ್ಕಾರಿ ಅಧಿಕಾರಿಗಳು...

ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

1 month ago

ನವದೆಹಲಿ: ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪಿದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಪಾಲಂ ವಾಯುನೆಲೆಯಲ್ಲಿ ಅಂತಿಮ ಸಲ್ಲಿಸಿದ್ದಾರೆ. ಜಮ್ಮುವಿನಿಂದ ಹೋರಾಟ ಯೋಧರ ಪಾರ್ಥಿಕ ಶರೀರಗಳು ನವದೆಹಲಿಗೆ ತಲುಪಿದ್ದು, ಪ್ರಧಾನಿ ಮೋದಿ ಅವರು 1 ನಿಮಿಷ ಮೌನಾಚರಣೆ ಮಾಡುವ...

ಪಾಕಿಗೆ ನೀಡಿದ್ದ ‘ಪರಮಾಪ್ತ ರಾಷ್ಟ್ರ’ ಕಿತ್ತೆಸೆದ ಭಾರತ – ಆರ್ಥಿಕತೆಯ ಮೇಲೆ ಹೊಡೆತ ಹೇಗೆ?

1 month ago

ನವದೆಹಲಿ: ಪುಲ್ವಾಮಾದ ಈ ಹೇಯ ಕೃತ್ಯದ ಹಿಂದೆ ಮಗ್ಗಲ ಮುಳ್ಳು ಪಾಕಿಸ್ತಾನದ ಕೈವಾಡ ಇದ್ದು ಈ ಬಾರಿ ಸರಿಯಾದ ಪಾಠವನ್ನೇ ಕೇಂದ್ರ ಸರ್ಕಾರ ಕಲಿಸುತ್ತಿದೆ. ಪಾಕ್ ವಿರುದ್ಧ ರಾಜತಾಂತ್ರಿಕ ಅಸ್ತ್ರ ಪ್ರಯೋಗಿಸಿರುವ ಭಾರತ, 20 ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಜೊತೆ ಸಭೆ...

ಬಿಹಾರ ರಾಜಕೀಯಕ್ಕಿಂತ ರಾಜ್ಯ ರಾಜಕೀಯ ಕೀಳಾಗಿದೆ: ಕೋಡಿಹಳ್ಳಿ ಟೀಕೆ

1 month ago

ಚಿಕ್ಕಬಳ್ಳಾಪುರ: ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳು ಅಸಹ್ಯ ಮೂಡಿಸುತ್ತಿದೆ. ಬಿಹಾರದ ರಾಜಕೀಯಕ್ಕಿಂತ ಕರ್ನಾಟಕ ರಾಜಕೀಯ ಕೀಳಾಗಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಹಾರ ರಾಜಕೀಯಕ್ಕಿಂತ ಕರ್ನಾಟಕದ ರಾಜಕೀಯ ಕೀಳಾಗುತ್ತಿದೆ....

ಸಾಧಕ ಕೋತಿರಾಜ್‍ಗೆ ಸರ್ಕಾರ ಕಲ್ಪಿಸುತ್ತಿಲ್ಲ ಮನೆ ಭಾಗ್ಯ!

1 month ago

ಚಿತ್ರದುರ್ಗ: ತನ್ನ ಜೀವದ ಹಂಗು ತೊರೆದು ಮತ್ತೊಬ್ಬರ ಜೀವರಕ್ಷಣೆ ಮಾಡುವ ಸ್ಪೈಡರ್ ಮ್ಯಾನ್ ಖ್ಯಾತಿಯ ಜ್ಯೋತಿರಾಜ್‍ಗೆ ಕರ್ನಾಟಕ ಸರ್ಕಾರ ಈವರೆಗೆ ಮನೆ ಭಾಗ್ಯ ಕರುಣಿಸಿಲ್ಲ. ಸತತ ನಾಲ್ಕು ವರ್ಷಗಳಿಂದ ಆಶ್ರಯ ಯೋಜನೆಯಡಿ ಮನೆ ಕಲ್ಪಿಸುವಂತೆ ಚಿತ್ರದುರ್ಗದಲ್ಲಿ ಅರ್ಜಿ ಸಲ್ಲಿಸುತ್ತಿರುವ ಜ್ಯೋತಿರಾಜ್ ಅಲಿಯಾಸ್...