– ಆಸ್ಪತ್ರೆಯ ಇತಿಹಾಸದಲ್ಲೇ ದಾಖಲೆ ಮಂಗಳೂರು: ಸರ್ಕಾರಿ ಆಸ್ಪತ್ರೆ ಅಂದ್ರೆ ಜನ ಮಾರುದ್ದ ಓಡ್ತಾರೆ. ಸರಿಯಾದ ಚಿಕಿತ್ಸೆ ಸಿಗೋದಿಲ್ಲ ಅನ್ನೋರೇ ಹೆಚ್ಚು. ಆದ್ರೆ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಹೆರಿಗೆ ಆಸ್ಪತ್ರೆ ಖಾಸಗಿ ಆಸ್ಪತ್ರೆಗಿಂತ ಏನು ಕಡಿಮೆ...
ಬೆಂಗಳೂರು: ಕೊರೊನಾ ಸೋಂಕಿನ ನಿಯಂತ್ರಣಕ್ಕೆ ತರಲು ಸರ್ಕಾರ ಹೆಣಗಾಡುತ್ತಿದೆ. ಇದರ ನಡುವೆಯೇ ಆರ್ಥಿಕ ಸಂಕಷ್ಟ ಸುಧಾರಣೆ ಮಾಡಲು ಸಾಲವನ್ನು ಪಡೆಯಲು ಮುಂದಾಗಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಕೋವಿಡ್ ಆರ್ಥಿಕ ಹೊರೆ ಎದುರಾಗಿದ್ದು, ಕೋವಿಡ್...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಅಮಾನವೀಯ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಚಿಕಿತ್ಸೆ ಸಿಗದೆ ತುಂಬು ಗರ್ಭಿಣಿ ನಡುರಾತ್ರಿ ನರಕಯಾತನೆ ಅನುಭವಿಸಿದ ಘಟನೆ ಬೆಂಗಳೂರಿನ ಸಿಂಗಸಂದ್ರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸರ್ಕಾರಿ...
ಹಾಸನ: ಜಿಲ್ಲೆಯ ಆರೋಗ್ಯಾಧಿಕಾರಿ ಸತೀಶ್ಗೌಡ ಅವರ ಪತ್ನಿಗೂ ಇಂದು ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಬುಧವಾರವಷ್ಟೇ ಹಾನಸದ ಡಿಎಚ್ಒ ಸತೀಶ್ಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಡಿಎಚ್ಒ ಪತ್ನಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು....
ಗದಗ: ಕೊರೊನಾ ಮಧ್ಯೆಯೂ ಐಷಾರಾಮಿ ಸವಲತ್ತುಗಳನ್ನು ಬದಿಗೆ ತಳ್ಳಿ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಮೂಲಕ ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಸರಳತೆ ಮೆರೆದಿದ್ದಾರೆ. ನಗರದ ಕೆಸಿ ರಾಣಿ ರಸ್ತೆಯ ದುಂಡಪ್ಪ, ಮಾನ್ವಿ ಸರ್ಕಾರಿ...
-ಸರ್ಕಾರ ಅಸ್ತು ಅಂದ್ರೆ ಜೇಬಿಗೆ ಕತ್ತರಿ ಫಿಕ್ಸ್ ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಈ ನಡುವೆ ಕೊರೊನಾ ಚಿಕಿತ್ಸೆ ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆಯಾ ಅನ್ನೋ ಸುಳಿವು ಸಿಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ...
ಬೆಂಗಳೂರು: ಹೊಟ್ಟೆನೋವು ಅಂತ ಆಸ್ಪತ್ರೆಗೆ ಬಂದ ರೋಗಿಗೆ ಚಿಕಿತ್ಸೆ ನೀಡದೇ ಆಸ್ಪತ್ರೆ ಸಿಬ್ಬಂದಿ ಕರ್ತವ್ಯದ ಜೊತೆ ಮಾನವೀಯತೆಯನ್ನು ಮರೆತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ...
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಹಲವರಿಗೆ ಜ್ವರ, ಮೆ- ಕೈ ನೋವು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದಲ್ಲಿ ಪ್ರತಿ ದಿನ ಸುಮಾರು 15ರಿಂದ 20 ಜನರಿಗೆ ಜ್ವರ ಕಾಣಿಸಿಕೊಳ್ಳುತ್ತಿದೆ. ಇದರಿಂದ ಗ್ರಾಮಸ್ಥರು...
– ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ವ್ಯವಸ್ಥೆಯಿದೆ – ಡಿಸ್ಚಾರ್ಜ್ ಆಗಿ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ ವೆಂಕಟ್ ರಾಘವ್ ಬೆಂಗಳೂರು: ಇದೊಂದು ಸಣ್ಣ ಜ್ವರ ಅಷ್ಟೇ. ಕೊರೊನಾಗೆ ಭಯಪಡಬೇಕಾದ ಅಗತ್ಯವಿಲ್ಲ. ಸರಿಯಾಗಿ ಚಿಕಿತ್ಸೆ ಪಡೆದರೆ ರೋಗ ಖಂಡಿತವಾಗಿ ವಾಸಿಯಾಗುತ್ತದೆ...
ಉಡುಪಿ: ಮಹಾಮಾರಿ ಕೊರೊನಾ ವೈರಸ್ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಆತಂಕ ಹುಟ್ಟಿಸಿದೆ. ಒಂದೇ ದಿನ ನಾಲ್ಕು ಶಂಕಿತ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಶುಕ್ರವಾರ ಸಂಜೆ ಶಿರ್ವ ಮೂಲದ ವ್ಯಕ್ತಿ ದಾಖಲಾಗಿದ್ದಾರೆ. ಕಾಪು...
ರಾಂಚಿ: ಸಾಮಾನ್ಯವಾಗಿ ಉನ್ನತ ಉದ್ದೆಯಲ್ಲಿರುವವರು ಅನಾರೋಗ್ಯ ಉಂಟಾದರೆ ಖಾಸಗಿ ಆಸ್ಪತ್ರೆಗೆ ಹೋಗುವುದು ಅಧಿಕ. ಆದರೆ ಜಾರ್ಖಂಡ್ನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡುವ ಮೂಲಕ ಮಾದರಿಯಾಗಿದ್ದಾರೆ. ಜಾರ್ಖಂಡ್ ನ ಗೊಡ್ಡಾ ಪ್ರದೇಶದ ಮಹಿಳಾ...
ಮಂಗಳೂರು: ಚಿಕಿತ್ಸೆಗೆ ಬಂದಿದ್ದ ಯುವತಿಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದ ಡಾಕ್ಟರ್ನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಯ ದಂತ ವೈದ್ಯ ಸುಧಾಕರ್ ಬಂಧಿತ ಆರೋಪಿ. 23 ವರ್ಷದ ಯುವತಿಯೊಬ್ಬಳು...
ಗದಗ: ಸರ್ಕಾರಿ ಆಸ್ಪತ್ರೆಗಳು ಅಂದರೆ ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದರೆ ಸರ್ಕಾರಿ ವೈದ್ಯರ ನಿರ್ಲಕ್ಷ್ಯಕ್ಕೆ ರಾತ್ರಿ ಇಡೀ ಮಗು ನರಳಾಡಿರುವ ಘಟನೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆ ಶಿರಹಟ್ಟಿ ಪಟ್ಟಣದ ಸಾಯಿನ್ ಕೊನಿವಾಳ...
– ಆರೋಗ್ಯ ಸಚಿವರೇ ಇದು ನಿಮ್ಮದೇ ಜಿಲ್ಲೆಯ ವಾಸ್ತವ ಚಿತ್ರದುರ್ಗ: ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ ಯಾವುದೇ ತೊಂದರೆ ಆಗಬಾರದು ಅಂತ ಅವರನ್ನು ಜತನದಿಂದ ನೋಡಿಕೊಳ್ಳುತ್ತಾರೆ. ತಾಯಿಗೆ ಏನಾದರೂ ತೊಂದರೆ ಆದರೆ ಮಗುವಿನ ಮೇಲೆ ಎಫೆಕ್ಟ್ ಆಗದಿರಲಿ...
ಚಿಕ್ಕೋಡಿ(ಬೆಳಗಾವಿ): ಹೆರಿಗೆ ನೋವಿನಿಂದ ನರಳುತ್ತಾ ಗಂಟೆಗೂ ಅಧಿಕ ಸಮಯ ಗರ್ಭಿಣಿಯೊಬ್ಬಳು ವೈದ್ಯರಿಗಾಗಿ ಕಾದು ಯಾತನೆ ಅನುಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಭಾನುವಾರ ಸಂಜೆ ಸಮೀಪದ ಐಗಳಿ ಗ್ರಾಮದಿಂದ...
ಉಡುಪಿ: ಕುಂದಾಪುರ ಹೆರಿಗೆ ಆಸ್ಪತ್ರೆಯಲ್ಲಿ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ನಡೆದಿದೆ. ಆಕ್ರೋಶಿತ ಕುಟುಂಬ ಸರ್ಕಾರಿ ಆಸ್ಪತ್ರೆಗೆ ಮುತ್ತಿಗೆ ಹಾಕಿದೆ. ಉಡುಪಿ ಜಿಲ್ಲೆ ಕುಂದಾಪುರದ ಅಂಕದಕಟ್ಟೆ ನಿವಾಸಿ ಸುಧೀರ್ ದೇವಾಡಿಗ ಅವರ ಪತ್ನಿ ಸುಜಾತ...