– ಧಾರ್ಮಿಕ ಕ್ಷೇತ್ರಗಳಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ – ನಾಲ್ಕು ಬ್ಯಾಗ್ ಗಳಷ್ಟು ದಾಖಲೆ ವಶಕ್ಕೆ ಚಿಕ್ಕಮಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಸುಮಾರು 50ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳಿಗೆ ಮೋಸ ಮಾಡಿ 2 ಕೋಟಿಗೂ...
ಬೆಂಗಳೂರು: ಕೊರೊನಾ ತಡೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ಮಾಡಿ ಸರ್ಕಾರ ಅದೇಶಿಸಿದೆ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯತ್ತಿದೆ. ಆದ್ರೆ ಸರ್ಕಾರ ಲಾಕ್ಡೌನ್ ಮಾಡಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದು, ಕೊರೊನಾ ತಡೆಗಾಗಿ...
ಜೈಪುರ: ರಾಜಸ್ಥಾನದ ತಾಯಿಯೊಬ್ಬರು ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್ಬೈ ಹೇಳಿ ಜಮೀನಿನಲ್ಲಿ ದುಡಿಯುತ್ತಿದ್ದಾರೆ. ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು,...
-70 ಲಕ್ಷ ರೂ. ಹಣ ದೋಚಿದ ಕೇಡಿ ಲೇಡಿ -ಉದ್ಯೋಗದ ಕನಸು ಕಂಡವರಿಗೆ ಟೋಪಿ ಹೈದರಾಬಾದ್: ವಿಲಾಸಿ ಜೀವನಕ್ಕೆ ಮಾರು ಹೋದ ಮಹಿಳೆ ನಿರುದ್ಯೋಗ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವ ಭರವಸೆ ನೀಡಿ ಲಕ್ಷ ಲಕ್ಷ...
ತುಮಕೂರು: ತಂದೆಯ ಸಾವಿನ ಬಳಿಕ ಅನುಕಂಪದ ಆಧಾರದ ಮೇಲೆ ಸಿಗಲಿರುವ ಸರ್ಕಾರಿ ಕೆಲಸ ತಮ್ಮನಿಗೆ ಸಿಗಲಿದೆ ಎಂಬ ದ್ವೇಷದಿಂದ ಸ್ವತಃ ಅಣ್ಣನೇ ತಮ್ಮನನ್ನು ಕೊಂದ ಘಟನೆ ತುಮಕೂರು ನಗರದ ಸರಸ್ವತಿಪುರಂ ನಲ್ಲಿ ನಡೆದಿದೆ. ಕಿರಣ್ (17)...
– ಖಾಸಗಿ ಸಂಸ್ಥೆಯಲ್ಲಿ 10 ಗಂಟೆ ಕೆಲಸ – 10 ನಿಮಿಷ ತಡವಾದ್ರೂ ಅರ್ಧ ದಿನದ ಸಂಬಳ ಕಟ್ ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ದಿನಕ್ಕೆ 10 ಗಂಟೆ ಕೆಲಸ ಮಾಡಬೇಕಾಗಿದೆ. ಒಂದು ವೇಳೆ 10 ನಿಮಿಷ...
ಕೋಲಾರ: ಕೈ ಕೆಸರಾದರೆ ಬಾಯಿ ಮೊಸರು. ಈ ಗಾದೆಗೆ ಇಂದಿನ ಪಬ್ಲಿಕ್ ಹೀರೋ ಕೋಲಾರದ ರಾಜಶೇಖರ್ ಅವರು ನಿದರ್ಶನವಾಗಿದ್ದಾರೆ. ರ್ಯಾಂಕ್ ಪಡೆದ ಎಂಜಿನಿಯರ್ ಪದವೀಧರರಾಗಿದ್ದರೂ, ಆರೋಗ್ಯ ಕೈಕೊಟ್ಟಿತ್ತು. ಆದರೆ, ಭೂಮಾತೆಯನ್ನು ನಂಬಿದ ರಾಜಶೇಖರ್ಗೆ ಆರೋಗ್ಯ-ಐಶ್ವರ್ಯ ಎಲ್ಲವೂ...
ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಸಂಬಂಧಿಕರು, ನಾವು ನಿಮಗೆ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದು ಮೂವರು ಸಹೋದರರು 10 ಯುವಕರನ್ನು ನಂಬಿಸಿ ಅವರಿಂದ 60 ಲಕ್ಷ ರೂಗಳನ್ನು ಪಡೆದುಕೊಂಡು ಪಂಗನಾಮ ಹಾಕಿದ ಘಟನೆ ದಾವಣೆಗೆರೆಯಲ್ಲಿ...
ಬೆಂಗಳೂರು: ಸರ್ಕಾರಿ ಕೆಲಸ ಸಿಗತ್ತೆ ಅಂತ ಕಾಯುತ್ತಿದ್ದವರನ್ನೇ ಬಂಡವಾಳ ಮಾಡಿಕೊಂಡು ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದು, ಇದೀಗ ಲಕ್ಷ ಲಕ್ಷ ಲಪಟಾಯಿಸಿ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ನಯಾಜ್ ಪಾಷಾ ಸರ್ಕಾರಿ ಕೆಲಸ ಕೊಡಿಸುವುದಾಗಿ ಮೋಸ ಮಾಡಿದ್ದಾನೆ. ತಾನು...
– ಸರ್ಕಾರಿ ಕೆಲಸಕ್ಕೆ ಹಣ ಪಡೆದು ವಂಚನೆ – ವಂಚನೆಗೆ ಒಳಗಾದವರಿಂದ ಸಿಎಂಗೆ ದೂರು ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹೀಗೆ ಸಾಲು ಸಾಲು ಘಟಾನುಘಟಿ ನಾಯಕರ ಜೊತೆ ಗುರುತಿಸಿಕೊಂಡು ಹಣ...
ರಾಯಚೂರು: ಸುಲಭವಾಗಿ ಸರ್ಕಾರಿ ಕೆಲಸ ಸಿಗುತ್ತೆ ಅಂದ್ರೆ ಅದ್ಯಾರು ಬೇಡ ಅಂತಾರೆ. ಎಷ್ಟು ಜನ ಬೇಕಾದ್ರೂ ಮಾಡೋಕೆ ಸಿದ್ಧರಾಗ್ತಾರೆ. ಇದೇ ಆಸೆಯನ್ನು ಬಂಡವಾಳ ಇಟ್ಕೊಂಡು ರಾಯಚೂರಿನ ಮಂಗಳವಾರಪೇಟೆ ಅಂಗನವಾಡಿ ಶಿಕ್ಷಕಿಯೊಬ್ಬಳು ಸುಮಾರು 40 ಜನ ಮಹಿಳೆಯರಿಗೆ...
ಚಾಮರಾಜನಗರ: ಸರ್ಕಾರಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಚಾಮಲಪುರದಲ್ಲಿ ಜರುಗಿದೆ. ಚಾಮಲಪುರದ ಮಧು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸರ್ಕಾರಿ ಕೆಲಸ ಕೊಡಿಸುವುದಾಗಿ ಮಧುನಿಂದ...
ಬಳ್ಳಾರಿ: ಸರ್ಕಾರಿ ಕೆಲ್ಸದಲ್ಲಿರೋ ಇನ್ಸ್ ಪೆಕ್ಟರ್ ಕೂಡಾ ನಿರುದ್ಯೋಗಿಯಂತೆ. ಗ್ರಾಮ ಪಂಚಾಯತ್ ಅಧ್ಯಕ್ಷೆಯೂ ಕೂಲಿ ಕೆಲ್ಸ ಮಾಡ್ತಾರಂತೆ. ಆಕೆಯ ಪತಿ, ಪುತ್ರಿಯೂ ಕೂಲಿ ಕೆಲ್ಸ ಮಾಡ್ತಾರಂತೆ. ಅಂದಹಾಗೆ ಇದು ಬಳ್ಳಾರಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರೋ...
ಬೆಂಗಳೂರು: ನೀವೇನಾದ್ರು ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿದ್ದೀರಾ? ಯಾರಾದ್ರೂ ಕೆಲಸ ಕೊಡಿಸುವ ಭರವಸೆ ನೀಡ್ತಿದ್ದಾರಾ? ಹಾಗಿದ್ರೆ ಹುಷಾರಾಗಿರಿ. ಯಾಕಂದ್ರೆ ಬೆಂಗಳೂರಿನಲ್ಲಿ ವಿದ್ಯಾವಂತ ನಿರುದ್ಯೋಗಿಗಳನ್ನೇ ಟಾರ್ಗೆಟ್ ಮಾಡೋ ಒಂದು ತಂಡ ಸರ್ಕಾರಿ ಕೆಲಸದ ಭರವಸೆ ನೀಡಿ ಕೋಟ್ಯಾಂತರ...