Thursday, 18th July 2019

Recent News

3 weeks ago

ಸರ್ಕಾರಿ ಅಧಿಕಾರಿಗಳೆಲ್ಲಾ ಪ್ರತಿ ಗುರುವಾರ ಬಸ್ಸಲ್ಲೇ ಓಡಾಡಿ – ಉಡುಪಿ ಡಿಸಿ ಹೆಪ್ಸಿಬಾ ರಾಣಿ ಆದೇಶ

ಉಡುಪಿ: ಪರಿಸರ ಪ್ರೇಮಿಯಾದ ಉಡುಪಿ ಡಿಸಿ ಹೆಪ್ಸಿಬಾ ರಾಣಿ ಸರ್ಕಾರಿ ಅಧಿಕಾರಿಗಳೆಲ್ಲಾ ಪ್ರತಿ ಗುರುವಾರ ಬಸ್ಸಿನಲ್ಲಿ ಓಡಾಡಬೇಕು ಎಂದು ಹೊಸ ಆದೇಶವನ್ನು ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ಜನರಲ್ಲಿ ಪರಿಸರದ ಕಾಳಜಿ ಜಾಸ್ತಿಯಾಗುತ್ತಿದೆ. ಆದರೆ ಪರಿಸರ ಮಾಲಿನ್ಯ ಮಾತ್ರ ಕಮ್ಮಿ ಆಗುತ್ತಿಲ್ಲ. ನಗರಗಳಲ್ಲಿ ವಾಹನ ದಟ್ಟಣೆಯೇ ಇದಕ್ಕೆ ನೇರ ಕಾರಣ, ಹೇಗಾದರೂ ಮಾಡಿ ಪರಿಸರ ಮಾಲಿನ್ಯ ಕಡಿಮೆ ಮಾಡಲು ಉಡುಪಿ ಡಿಸಿ ಪಣ ತೊಟ್ಟಿದ್ದಾರೆ.   ಪ್ರತಿ ಗುರುವಾರ ಅಧಿಕಾರಿಗಳು ಸರ್ಕಾರಿ ವಾಹನ ಉಪಯೋಗಿಸದೆ, ಬಸ್‍ನಲ್ಲಿ ಓಡಾಡೋ ಆದೇಶವನ್ನು […]

7 months ago

ಮಂಡ್ಯ ಬಸ್ ದುರಂತದ ನಾಲೆಗೆ ತಡೆಗೋಡೆ ನಿರ್ಮಾಣ- ಶಾಂತಿ ಹೋಮ ನಡೆಸಲು ಗ್ರಾಮಸ್ಥರ ನಿರ್ಧಾರ

ಮಂಡ್ಯ: 30 ಜನರನ್ನು ಬಲಿ ಪಡೆದ ಕನಗನಮರಡಿ ಬಸ್ ದುರಂತದ ನಂತರ ಎಚ್ಚೆತ್ತುಕೊಂಡ ಸರ್ಕಾರ ನಾಲೆಗೆ ತಡೆಗೋಡೆಯನ್ನು ನಿರ್ಮಿಸಿದೆ. ಹಾಗೆಯೆ ಗ್ರಾಮಸ್ಥರು ಸ್ಥಳದಲ್ಲಿ ಶಾಂತಿ ಹೋಮ ನಡೆಸಲು ಮುಂದಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ನಾಲೆಯ ಎಡಭಾಗದಲ್ಲಿ ರಸ್ತೆಗೆ ಹೊಂದಿಕೊಂಡಂತೆ ಸರ್ಕಾರ ತಡೆಗೋಡೆ ನಿರ್ಮಾಣ ಮಾಡಿದೆ. ಅಷ್ಟೆ ಅಲ್ಲದೆ ದುರಂತದಿಂದ ಎಚ್ಚೆತ್ತುಕೊಂಡ ಸರ್ಕಾರ ಅಪಘಾತ ನಡೆದ...

30 ಅಡಿ ಆಳದ ಕಂದಕಕ್ಕೆ ಬಿತ್ತು ಸರ್ಕಾರಿ ಬಸ್ – 20 ಕ್ಕೂ ಅಧಿಕ ಮಂದಿಗೆ ಗಾಯ, ಮೂವರು ಗಂಭೀರ

1 year ago

ಚಿಕ್ಕಮಗಳೂರು: ಸರ್ಕಾರಿ ಬಸ್ಸೊಂದು ಸುಮಾರು 30 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಡೂರು ತಾಲೂಕು ತಂಗಲಿ ಸಮೀಪದ ವೇದಾ ನದಿ ಸೇತುವೆಯಿಂದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 20 ಅಧಿಕ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್...

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

2 years ago

ಚೆನ್ನೈ: ಇಲ್ಲಿನ ವಾಡಿಪಟ್ಟಿ ಬಳಿಯ ತನಿಚಿಯಂನಲ್ಲಿ ದಿಂಡಿಗುಲ್- ಮಧುರೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆಯೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಈ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ನಡೆದಿದೆ. ಮೃತನನ್ನು ಆರ್ ಅಮರ್ ಸೇನ್(22) ಎಂದು ಗರುತಿಸಲಾಗಿದೆ....

ಸರ್ಕಾರಿ ಬಸ್ ಡ್ರೈವರ್ ಮೇಲೆ ಆಟೋ ಚಾಲಕರಿಂದ ಹಲ್ಲೆ

2 years ago

ಚಿತ್ರದುರ್ಗ: ಆಟೋ ಚಾಲಕರಿಬ್ಬರು ಆಟೋ ಅಡ್ಡ ನಿಲ್ಲಿಸಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರೋ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಐಯುಡಿಪಿ ಬಡಾವಣೆಯ 10ನೇ ಅಡ್ಡರಸ್ತೆಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಇಳಿಯುತ್ತಿದ್ದ ವೇಳೆ ರಸ್ತೆ ಬದಿ ಬಸ್ ನಿಲ್ಲಿಸಿದರೆಂದು ಆಕ್ರೋಶಗೊಂಡ ರಾಜು...

ಕಾರಿಗೆ ಡಿಕ್ಕಿಯಾಗಿ ಗಿಡ, ಮರದ ರೆಂಬೆಗಳ ನಡುವೆ ನುಗ್ಗಿ ಹಳ್ಳಕ್ಕೆ ಇಳಿದ KSRTC ಬಸ್- ಐವರಿಗೆ ಗಾಯ

2 years ago

ಮಂಡ್ಯ: ಕೆಎಸ್‍ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಐವರಿಗೆ ಗಾಯವಾಗಿದ್ದು, ಬಸ್ ಪ್ರಯಾಣಿಕರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಈ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಂತಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯಿಂದ ಸುನೀಲ್,...

ದೀಪಾವಳಿ ಪ್ರಯುಕ್ತ ಊರಿಗೆ ಹೊರಟ ಪ್ರಯಾಣಿಕರಿಂದ ಬಸ್, ರೈಲು ನಿಲ್ದಾಣ ಜಾಮ್

2 years ago

ಬೆಂಗಳೂರು: ದೇಶಾದ್ಯಂತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಸಿಲಿಕಾನ್ ಸಿಟಿಯಿಂದ ಜನರು ಊರಿನ ಕಡೆ ಹೊರಟ ಪರಿಣಾಮ ನಗರದ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿದ್ದರು. ಪ್ರಯಾಣಿಕರು ಹಾಗೂ ಬಸ್...

ಚಲಿಸುತ್ತಿದ್ದ ಸರ್ಕಾರಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

2 years ago

ಚಿತ್ರದುರ್ಗ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನಲ್ಲಿಯೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಿಂದ ಕುಷ್ಟಗಿಗೆ ಹೋಗುವ ಕೆಎ28ಈ2194 ಬಸ್ಸಿನಲ್ಲಿ ತೆರಳುತ್ತಿದ್ದ ಹನುಮವ್ವ (21) ಎಂಬವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿ ಸಮೇತ ಸರ್ಕಾರಿ ಬಸ್‍ನಲ್ಲಿ ಕೊಪ್ಪಳ...