ಹರ್ಷ ಕುಟುಂಬಕ್ಕೆ 1 ಲಕ್ಷ ರೂ. ನೆರವು ಘೋಷಿಸಿದ ಶಾಸಕ ಅರವಿಂದ ಲಿಂಬಾವಳಿ
ಬೆಂಗಳೂರು: ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಅರವಿಂದ ಲಿಂಬಾವಳಿ ಒಂದು ಲಕ್ಷ ರೂ…
ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಜನರ, ಅಧಿಕಾರಿಗಳ ಸಹಕಾರ ಮುಖ್ಯ: ವಿ.ಸೋಮಣ್ಣ
ಬೆಂಗಳೂರು: ಡಾ.ರಾಜ್‍ಕುಮಾರ್ ವಾರ್ಡ್‍ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭೂಗತ ಕೇಬಲ್ ಆಗಿ ಬದಲಾವಣೆಗೊಂಡಿರುವ ಕೆಪಿಟಿಸಿಎಲ್ ಹೈಟೆನ್ಷನ್ ಲೈನ್‍ನನ್ನು…
ಹಿಜಬ್ ಪರವಾಗಿ ಕಾಂಗ್ರೆಸ್ ಪಕ್ಷ ಇದೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಹಿಜಬ್ ಪರವಾಗಿ ನಮ್ಮ ನಾಯಕರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಹಿಜಬ್ ಪರವಾಗಿ ಕಾಂಗ್ರೆಸ್ ಪಕ್ಷ…
ಐಎಂಎ ಹಗರಣದಲ್ಲಿ ಸರ್ಕಾರದಿಂದ ಯಾರ ರಕ್ಷಣೆಯೂ ಇಲ್ಲ: ಬೊಮ್ಮಾಯಿ
ಬೆಂಗಳೂರು: ಐಎಂಎ ಹಗರಣದಲ್ಲಿ ಯಾರನ್ನೂ ರಕ್ಷಣೆ ಮಾಡೋ ಕೆಲಸ ಸರ್ಕಾರ ಮಾಡುವುದಿಲ್ಲ ಅಂತ ಮುಖ್ಯಮಂತ್ರಿ ಬಸವರಾಜ…
ದೊಡ್ಡ ಗಣಪತಿ ದೇವಾಲಯಕ್ಕೆ ನೋಟಿಸ್ – ಸಿಟಿ ರವಿ ಪ್ರಶ್ನೆಗೆ ಉತ್ತರ ನೀಡಿದ ಆರಗ
ಬೆಂಗಳೂರು: ದೇವಾಲಯಗಳಲ್ಲಿ ಹೆಚ್ಚು ಸೌಂಡ್ ಇರುವಂತಹ ಧ್ವನಿವರ್ಧಕ ಬಳಸುವಂತಿಲ್ಲ. ಪೂಜೆ ಸಂದರ್ಭದಲ್ಲಿ ಡಮರುಗ, ಧ್ವನಿವರ್ಧಕ, ಭಾರೀ…
ಏಕರೂಪದ ಸಮವಸ್ತ್ರ ಜಾರಿ – ಹಿಜಬ್ ಸಂಘರ್ಷಕ್ಕೆ ಅಂತ್ಯ ಹಾಡಲು ಸರ್ಕಾರದ ಪ್ಲಾನ್
ಬೆಂಗಳೂರು: ಕೋರ್ಟ್ ಕಟಕಟೆಯಲ್ಲಿರುವ ಹಿಜಬ್ ಸಂಘರ್ಷಕ್ಕೆ ಅಂತ್ಯ ಹಾಡಲು ಸರ್ಕಾರದ ಪ್ಲಾನ್ ಮಾಡಿದೆ. ಹೈಕೋರ್ಟ್ ತೀರ್ಪು…
ತ್ರಿವಳಿ ತಲಾಕ್ ವಿರುದ್ಧದ ಕಾನೂನು ಮುಸ್ಲಿಂ ಮಹಿಳೆಯರ ಕುಟುಂಬ ಉಳಿಸಿದೆ: ಮೋದಿ
ಲಕ್ನೋ: ತ್ರಿವಳಿ ತಲಾಕ್ ವಿರುದ್ಧ ಕಾನೂನು ಸಾವಿರಾರು ಮುಸ್ಲಿಂ ಮಹಿಳೆಯರ ಕುಟುಂಬ ಉಳಿದಿದೆ ಎಂದು ಪ್ರಧಾನ…
ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್
ಹುಬ್ಬಳ್ಳಿ: ಹಿಜಬ್ ಹಾಕುವುದು ಅವರ ರೈಟ್ಸ್, ನೂರಾರು ವರ್ಷದಿಂದ ಹಾಕಿಕೊಂಡು ಬರುತ್ತಿದ್ದಾರೆ ಎಂದು ಮಾಜಿ ಸಚಿವ…
ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ
ಬೆಂಗಳೂರು: ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ…
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ : ಹೆಚ್‍ಡಿಕೆ
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಷ್ಟೇ ಹಿಜಬ್ ವಿವಾದ ನಡೆಯುತ್ತಿದ್ದು, ಇದು ಬಡ ಮಕ್ಕಳ ಭವಿಷ್ಯವನ್ನು ಬಲಿ ಪಡೆಯುವ…