ಕೊರೊನಾ ತಡೆಗಟ್ಟಲು ಸರ್ಕಾರ ಕೈಗೊಂಡ ಕ್ರಮ ತೃಪ್ತಿದಾಯಕವಾಗಿಲ್ಲ- ಕಾಗೋಡು ತಿಮ್ಮಪ್ಪ
- ಮನೆ ಮನೆಗೆ ತೆರಳಿ ಲಸಿಕೆ ಹಾಕುವಂತೆ ಆಗ್ರಹ ಶಿವಮೊಗ್ಗ: ಕೊರೊನಾ ತಡೆಗಟ್ಟಲು ಸರ್ಕಾರ ಕೈಗೊಂಡ…
ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡಿ ಜೀವನ ಸಾಗಿಸ್ತಿದ್ದಾರೆ 28 ಬಾರಿ ಚಿನ್ನ ಗೆದ್ದ ಪ್ಯಾರಾಶೂಟರ್..!
ಡೆಹ್ರಾಡೂನ್: ಭಾರತ ಪರ 28 ಬಾರಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ದೇಶದ ಮೊದಲ…
ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜಿನ ಜೊತೆಗೆ ಎಂಜಿನಿಯರಿಂಗ್, ಲಾ ಕಾಲೇಜು : ಸುಧಾಕರ್
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಕಾರಿಡಾರ್ನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ…
ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿಎಂ
ಚಿಕ್ಕೋಡಿ: ಮಳೆಗಾಲ ಶುರುವಾದ ಹಿನ್ನಲೆ ಪ್ರವಾಹ ನಿರ್ವಹಣೆ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ…
ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಪ್ರಹ್ಲಾದ್ ಜೋಶಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ…
ಕಾಂಗ್ರೆಸ್ ನಾಯಕರಿಗೆ ಅಧಿಕಾರ ಕಳೆದುಕೊಂಡು ಬುದ್ದಿ ಭ್ರಮಣೆಯಾಗಿದೆ: ಶ್ರೀರಾಮುಲು
-ತಾಕತ್ತಿದ್ರೆ ಕಾಂಗ್ರೆಸ್ ಮುಂದಿನ ಸಿಎಂ ಯಾರು ಅಂತ ಬಹಿರಂಗಪಡಿಸಲಿ - ಬಿಜೆಪಿ ಅಧರ್ಮದ ಪರ ಎಂದು…
ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್
ಬೆಂಗಳೂರು: ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಮಧ್ಯಂತರ ವರದಿ ನೀಡಿದ…
2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್
ಬೆಂಗಳೂರು: ಇಡೀ ದೇಶದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಇದೇ ವೇಳೆ ಲಸಿಕೆ ನೀಡೋದ್ರಲ್ಲಿ ಕರ್ನಾಟಕ…
ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ
- ಆಯುಕ್ತರ ತನಿಖೆ ಬಗ್ಗೆಯೆ ಈಗ ಅನುಮಾನ ಮೈಸೂರು: ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ…
ನೆರೆಯ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ವೈರಾಣು ಪತ್ತೆ – ಸರ್ಕಾರಕ್ಕೆ ತಜ್ಞರ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಅಲೆ ಮುಗಿದು ನಿಟ್ಟುಸಿರು ಬಿಡುವ ಹೊತ್ತಲ್ಲೇ ಡೆಲ್ಟಾ ಪ್ಲಸ್ (Delta Plus)…
