ಮೆಡಿಕಲ್ ಕಿಟ್‍ಗಳ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸಲಿ: ರಮಾನಾಥ ರೈ ಒತ್ತಾಯ
ಮಡಿಕೇರಿ: ಮೆಡಿಕಲ್ ಕಿಟ್‍ಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು…
ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ- ಕಾರ್ಮಿಕರು ಅತಂತ್ರ
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದ್ದ ಕಾಫಿನಾಡ ಏಕೈಕ ಕಾರ್ಖಾನೆ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್‍ಗೆ ಬೀಗ ಬೀಳುವ…
ಸಂಕಷ್ಟದಲ್ಲಿ ಕನ್ನಡ ಚಿತ್ರರಂಗ – ಶಿವಣ್ಣ ಮನೆಯಲ್ಲಿ ಇಂದು ಸಭೆ
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸ್ಯಾಂಡಲ್‍ವುಡ್‍ನ ಕಾರ್ಮಿಕರ ಬಗ್ಗೆ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮನೆಯಲ್ಲಿ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಅಂಬುಲೆನ್ಸ್ ಸೇವೆಗೆ ದರ ನಿಗದಿ ಮಾಡುತ್ತೇವೆಂದ ರಾಮುಲು
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ರೀತಿಯಲ್ಲೇ ಖಾಸಗಿ ಅಂಬುಲೆನ್ಸ್‍ಗಳಿಗೂ ದರ ನಿಗದಿ ಮಾಡುವ ಬಗ್ಗೆ ಸಿಎಂ ಜೊತೆ…
ಹಬ್ಬಗಳ ಸೀಸನ್ ಬೆಂಗ್ಳೂರಿಗೆ ಟೆನ್ಶನ್- ಕೊರೊನಾ ಟೈಂನಲ್ಲಿ ಹೊಸ ಸವಾಲು
ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಒಂದು ವಾರಗಳ ಕಾಲ ಘೋಷಣೆ…
ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಹೈಕಮಾಂಡ್ ಗರಂ
ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ತಿಳಿದು ಬಂದಿದೆ. ಎಂಟು…
ಬೆಂಗಳೂರಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ?- ಸಚಿವರಲ್ಲಿ ಗೊಂದಲವೋ, ಗೊಂದಲ
- ಲಾಕ್‍ಡೌನ್ ಬಗ್ಗೆ ಸರ್ಕಾರದ ಪ್ಲ್ಯಾನ್ ಏನು? ಬೆಂಗಳೂರು: ಲಂಗು ಲಗಾಮಿಲ್ಲದೇ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೊರೊನಾ…
ಆಗಸ್ಟ್ 10ರೊಳಗೆ ಸೋಂಕಿತರ ಸಂಖ್ಯೆ 20ಲಕ್ಷ ದಾಟಿದ್ರೂ ಅಚ್ಚರಿಯಿಲ್ಲ: ರಾಗಾ ಎಚ್ಚರಿಕೆ
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ದೇಶದಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ…
ವೆಂಟಿಲೇಟರ್ ಹೆಸರಲ್ಲಿ ಭಾರೀ ಅವ್ಯವಹಾರ- ಸರ್ಕಾರದ ವಿರುದ್ಧ ಪ್ರಜ್ವಲ್ ರೇವಣ್ಣ ವಾಗ್ದಾಳಿ
ಹಾಸನ: ಸರ್ಕಾರ ಕೊರೊನಾ ಹೆಸರಲ್ಲಿ ವೆಂಟಿಲೇಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆಸಿದೆ ಎಂದು ಹಾಸನದ ಅರಕಲಗೂಡಿನಲ್ಲಿ…
ಶಕ್ತಿ ವರ್ಧಕ ಕಿಟ್, ಸ್ಯಾನಿಟೈಸರ್ ಪ್ರತಿ ಮನೆಗೂ ಸರ್ಕಾರ ಒದಗಿಸಲಿ- ಎಚ್‍ಡಿಕೆ ಸಲಹೆ
ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ…
