Wednesday, 21st August 2019

Recent News

5 months ago

ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಸಲಹೆ ಕೊಟ್ಟ ಮಾಜಿ ಸಿಎಂ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಎನ್ನುವುದು ಇನ್ನು ಕಗ್ಗಂಟಾಗೇ ಉಳಿದಿದೆ. ಖುದ್ದು ಗೌಡರೇ ಈ ವಿಚಾರದಲ್ಲಿ ಗೊಂದಲದಲ್ಲಿದ್ದು, ಯಾವ ಕ್ಷೇತ್ರದಿಂದ ಸ್ಪಧಿಸಿದರೆ ಉತ್ತಮ ಎನ್ನುವ ಚಿಂತೆ ಕಾಡುತ್ತಿದೆ ಎನ್ನಲಾಗುತ್ತಿದೆ. ಇದೀಗ ದೇವೇಗೌಡರ ಶಿಷ್ಯ ಎಂದೇ ಕರೆಸಿಕೊಳ್ಳುವ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಗುರುವಿಗೆ ಈ ವಿಚಾರವಾಗಿ ಟಿಪ್ಸ್ ನೀಡಿದ್ದಾರೆ. ನೀವು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದರೆ, ಗೆಲುವು ಸುಲಭವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ನ 5 […]

11 months ago

ಸ್ಯಾಂಡಲ್‍ವುಡ್ ನಾಯಕ ನಟರ ವಿವಾದಕ್ಕೆ ಅಂಬಿ ಹೇಳಿದ್ದೇನು?

ಮಂಡ್ಯ: ಸಿನಿಮಾ ನಟರು ಸಮಾಜಕ್ಕೆ ರೋಲ್ ಮಾಡೆಲ್ ಗಳಾಗಿರಬೇಕು. ಇದನ್ನೇ ನಾನು ಎಲ್ಲ ನಟರಿಗೂ ತಿಳಿ ಹೇಳಿದ್ದೇನೆ ಎಂದು ರೆಬೆಲ್ ಸ್ಟಾರ್ ಅಂಬರೀಶ್ ಹೇಳಿದ್ದಾರೆ. ಕಳೆದ ಮೂರು ದಿನಗಳ ಮಂಡ್ಯ ಗುತ್ತಲು ರಸ್ತೆ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿದ್ದ ಅಂಬರೀಶ್ ಮೃತ ಅಭಿಮಾನಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ...

ಜಾತಿ ನೋಡಿ ಮತ ಹಾಕ್ಬೇಡಿ, ಜಾತಿ ನೋಡಿ ಮರ್ಯಾದೆ ಕೊಡ್ಬೇಡಿ- ಅಭಿಮಾನಿಗಳಿಗೆ ಶಿವಣ್ಣ ಸಲಹೆ

1 year ago

ತುಮಕೂರು: ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ ಎಂದು ನಟ ಶಿವರಾಜ್‍ಕುಮಾರ್ ಅಭಿಮಾನಿಗಳಗೆ ಸಲಹೆ ನೀಡಿದ್ದಾರೆ ಸಿದ್ದಗಂಗಾ ಮಠ ಆಧರಿಸಿದ ಭೂಸ್ವರ್ಗ ಚಿತ್ರದ ಧ್ವನಿ ಸುರುಳಿ ಬಿಡುಗಡೆಗೆಂದು ಭಾನುವಾರದಂದು ನಟ ಶಿವರಾಜ್ ಕುಮಾರ್ ತುಮಕೂರಿನ ಉಡುಪಿ ಡಿಲಕ್ಸ್...