Monday, 18th November 2019

Recent News

6 days ago

ದೇವ್ರ ಬದ್ಲು ಸಲ್ಮಾನ್ ಫೋಟೋವನ್ನು ಪೂಜಿಸ್ತೇನೆ- ಟೀ ಕುಡಿಯಲು ಪರದಾಡ್ತಿದ್ದ ನಟಿ

ಮುಂಬೈ: ಟೀ ಕುಡಿಯಲು ಪರದಾಡುತ್ತಿದ್ದ ನಟಿ ಪೂಜಾ ದದ್ವಾಲ್ ಅವರಿಗೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಸಹಾಯ ಮಾಡಿದ್ದರು. ಇದೀಗ ಪೂಜಾ ಹೊಸದೊಂದು ಮನೆ ನಿರ್ಮಿಸಿ ಸಲ್ಮಾನ್ ಖಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹಣಕಾಸಿನ ತೊಂದರೆಯಿಂದಾಗಿ ಅವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದರು. ಈ […]

3 weeks ago

ಐಶ್ವರ್ಯಾ ಮ್ಯಾನೇಜರ್ ಜೀವ ಉಳಿಸಿದ ಶಾರೂಕ್ ಬಗ್ಗೆ ಸಲ್ಮಾನ್ ಪ್ರತಿಕ್ರಿಯೆ

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ಅವರು ದೀಪಾವಳಿ ಪಾರ್ಟಿಯಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಮ್ಯಾನೇಜರ್ ಜೀವ ಉಳಿಸಿದ್ದರು. ಈ ಸುದ್ದಿ ಕೇಳುತ್ತಿದ್ದಂತೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಹೀರೋ ಎಂದು ಹೇಳುವ ಮೂಲಕ ಶಾರೂಕ್‍ರನ್ನು ಹೊಗಳಿದ್ದಾರೆ. ಸಲ್ಮಾನ್ ತನ್ನ ಇನ್‍ಸ್ಟಾಗ್ರಾಂನಲ್ಲಿ ಶಾರೂಕ್ ಖಾನ್ ನಟಿಸಿದ ‘ಹ್ಯಾಪಿ ನ್ಯೂ ಇಯರ್’ ಚಿತ್ರದ ಹಾಡಿನ...

ಬಿಗ್ ಬಾಸ್ ನಿಷೇಧಿಸುವಂತೆ ಬಿಜೆಪಿ ಶಾಸಕನಿಂದ ಕೇಂದ್ರ ಸಚಿವರಿಗೆ ಪತ್ರ

1 month ago

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುತ್ತಿರುವ ಹಿಂದಿಯ ಬಿಗ್ ಬಾಸ್‍ನ 13ನೇ ಆವೃತ್ತಿಯ ಪ್ರಸಾರಕ್ಕೆ ತಡೆ ನೀಡಬೇಕೆಂದು ಬಿಜೆಪಿಯ ಗಾಜಿಯಾಬಾದ್ ಶಾಸಕ ನಂದ ಕಿಶೋರ್ ಗುಜ್ಜಾರ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ...

ವಿಲನ್ ಎಷ್ಟೇ ಶಕ್ತಿಶಾಲಿ ಆಗಿರುತ್ತಾನೋ, ಹೋರಾಡಲು ಅಷ್ಟೇ ಮಜಾ ಸಿಗುತ್ತೆ: ಸಲ್ಮಾನ್

1 month ago

– ದಬಾಂಗ್-3 ಚಿತ್ರದ ಸುದೀಪ್ ಲುಕ್ ರಿವೀಲ್ ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ‘ದಬಾಂಗ್-3’ ಚಿತ್ರದಲ್ಲಿ ನಟಿಸಿದ ಕಿಚ್ಚ ಸುದೀಪ್ ಅವರ ಹೊಸ ಲುಕ್ ರಿವೀಲ್ ಮಾಡಿದ್ದಾರೆ. ಸಲ್ಮಾನ್ ಅವರು ತಮ್ಮ ಟ್ವಿಟ್ಟರಿನಲ್ಲಿ ಸುದೀಪ್ ಅವರ ಫಸ್ಟ್ ಲುಕ್...

ಸಲ್ಮಾನ್ ಖಾನ್ ಮಾಜಿ ಭದ್ರತಾ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿ ಎಳೆದೊಯ್ದ ಪೊಲೀಸರು

2 months ago

ಮುಂಬೈ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಮಾಜಿ ಬಾಡಿಗಾರ್ಡ್ ಓರ್ವನನ್ನು ಹಗ್ಗದಿಂದ ಕಟ್ಟಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಉತ್ತರ ಪ್ರದೇಶದ ಮುರದಾಬಾದ್ ಪೊಲೀಸರು ಅನಸ್ ಕುರೇಶಿಯನ್ನು ಬಂಧಿಸಿದ್ದಾರೆ. ಬಂಧಿತ ಅನಸ್ ಈ ಹಿಂದೆ ಸಲ್ಮಾನ್ ಖಾನ್ ಬಾಡಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು....

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸಲ್ಮಾನ್ ಖಾನ್ ಸಹೋದರಿ

2 months ago

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಬುಧವಾರ ಮುಂಬೈನಲ್ಲಿ ನಡೆದ ಐಫಾ ಅವಾರ್ಡ್ ಕಾರ್ಯಕ್ರಮಕ್ಕೆ ಅರ್ಪಿತಾ ಅವರ ಪತಿ ಆಯೂಷ್ ಶರ್ಮಾ ಆಗಮಿಸಿದ್ದರು. ರೆಡ್ ಕಾರ್ಪೆಟ್ ವೇಳೆ ಮಾಧ್ಯಮದವರು...

ದಬಾಂಗ್-3 ಝಲಕ್ ರಿಲೀಸ್

2 months ago

ಮುಂಬೈ: ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್, ಚಂದನವನದ ಮಾಣಿಕ್ಯ ಸುದೀಪ್ ಜೊತೆಯಾಗಿ ನಟಿಸಿರುವ ಚಿತ್ರ ದಬಾಂಗ್-3. ದಬಾಂಗ್ ಸಿನಿಮಾ ನೂರು ದಿನಗಳ ನಂತರ ರಿಲೀಸ್ ಆಗಲಿದ್ದು, ಚಿತ್ರತಂಡ ಸಣ್ಣದೊಂದು ಝಲಕ್ ನ್ನು ಬಿಡುಗಡೆಗೊಳಿಸಿದೆ. ಚಿತ್ರದ ಝಲಕ್ ಬಿಡುಗಡೆಗೊಂಡ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ...

ಕುಟುಂಬಸ್ಥರ ಜೊತೆ ಪೈಲ್ವಾನ್ ವೀಕ್ಷಿಸಲಿದ್ದಾರೆ ಸಲ್ಮಾನ್ ಖಾನ್

2 months ago

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಕಿಚ್ಚ ಸುದೀಪ್ ಅವರು ನಟಿಸಿದ ‘ಪೈಲ್ವಾನ್’ ಚಿತ್ರವನ್ನು ತಮ್ಮ ಕುಟುಂಬಸ್ಥರ ಜೊತೆ ವೀಕ್ಷಿಸಲಿದ್ದಾರೆ. ಸಲ್ಮಾನ್ ಖಾನ್ ಅವರು ಹಿಂದಿಯಲ್ಲಿ ಬಿಡುಗಡೆಯಾಗುವ ಪೈಲ್ವಾನ್ ಚಿತ್ರವನ್ನು ತಮ್ಮ ಕುಟುಂಬಸ್ಥರ ಜೊತೆ ವೀಕ್ಷಿಸಲಿದ್ದಾರೆ. ಮೂಲಗಳ ಪ್ರಕಾರ ಸಲ್ಮಾನ್...