ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಕಿಚ್ಚ ಸುದೀಪ್ ಅವರು ನಟಿಸಿದ ‘ಪೈಲ್ವಾನ್’ ಚಿತ್ರವನ್ನು ತಮ್ಮ ಕುಟುಂಬಸ್ಥರ ಜೊತೆ ವೀಕ್ಷಿಸಲಿದ್ದಾರೆ. ಸಲ್ಮಾನ್ ಖಾನ್ ಅವರು ಹಿಂದಿಯಲ್ಲಿ ಬಿಡುಗಡೆಯಾಗುವ ಪೈಲ್ವಾನ್ ಚಿತ್ರವನ್ನು ತಮ್ಮ ಕುಟುಂಬಸ್ಥರ ಜೊತೆ...
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಗಣೇಶೋತ್ಸವದಲ್ಲಿ ಡೋಲು ಸದ್ದಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಸಲ್ಮಾನ್ ಖಾನ್ ಅವರು ತಮ್ಮ ಸಹೋದರಿ ಅರ್ಪಿತಾ ಖಾನ್ ಅವರ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ...
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಸಾಮಾಜಿಕ ಜಾಲತಾಣದಲ್ಲಿ ರಾತ್ರೋರಾತ್ರಿ ಸ್ಟಾರ್ ಆದ ರಾನು ಮೊಂಡಲ್ ಅವರಿಗೆ 55 ಲಕ್ಷ ರೂ. ಮೌಲ್ಯದ ಮನೆ ಕೊಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಲ್ಮಾನ್ ಖಾನ್ ಅವರು...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರ ಜೊತೆ ಕುಸ್ತಿ ಆಡಿದ್ದಾರೆ. ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ ಸಲ್ಮಾನ್ ಖಾನ್ ಅವರ ಜೊತೆ ಕುಸ್ತಿ ಆಡುತ್ತಿರುವ ಫೋಟೋವನ್ನು...
ಲಕ್ನೋ: ಇಂದು ದೇಶಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಹಬ್ಬದ ವಿಶೇಷವಾಗಿ ಸಲ್ಮಾನ್ ಎಂಬ ಹೆಸರಿನ ಮೇಕೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಬರೋಬ್ಬರಿ 8 ಲಕ್ಷಕ್ಕೆ ಮಾರಾಟವಾಗಿದೆ. ಮೇಕೆಯನ್ನು ದಷ್ಟಪುಷ್ಟವಾಗಿ ಸಾಕಿರುವ ಮಾಲೀಕ ಮೊಹಮ್ಮದ್ ನಿಜಾಮುದ್ದೀನ್,...
ಮುಂಬೈ: ವಯಸ್ಸು ಹೆಚ್ಚು ಆಗುತ್ತಾ ಇರೋದರಿಂದ ಸಹಜವಾಗಿ ನನಗೆ ಭಯ ಆಗುತ್ತಿದೆ ಎಂದು ಬಾಲಿವುಡ್ ಭಾಯಿಜಾನ್, ದಬಾಂಗ್ ಹೀರೋ 53 ವರ್ಷದ ಸಲ್ಮಾನ್ ಖಾನ್ ಹೇಳಿದ್ದಾರೆ. ಖಾಸಗಿ ಮ್ಯಾಗಜೀನ್ ಒಂದಕ್ಕೆ ಸಂದರ್ಶನ ನೀಡಿರುವ ಸಲ್ಮಾನ್ ಖಾನ್...
ಮುಂಬೈ: ಬಾಲಿವುಡ್ ಬಾಯಿ ಜಾನ್ ಸಲ್ಮಾನ್ ಖಾನ್ ತಮ್ಮ ತಾಯಿ ಸಲ್ಮಾ ಖಾನ್ ಜೊತೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ತಮ್ಮ ತಾಯಿಯ ಜೊತೆ ಅವರ ಮನೆಯಲ್ಲಿ ಇಂಗ್ಲಿಷ್...
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರ ವಿಕಲಚೇತನ ಅಭಿಮಾನಿಯೊಬ್ಬರು ತನ್ನ ನೆಚ್ಚಿನ ನಟನ ಚಿತ್ರವನ್ನು ಕಾಲಿನಲ್ಲಿ ಬಿಡಿಸಿದ್ದಾರೆ. ಸಲ್ಮಾನ್ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಭಾವುಕ ಸಂದೇಶ ಪ್ರಕಟಿಸಿದ್ದಾರೆ. ಅಭಿಮಾನಿ ತನ್ನ ಮೊಬೈಲಿನಲ್ಲಿ...
ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಈಗ ಬಾಟಲ್ ಕ್ಯಾಪ್ ಚಾಲೆಂಜ್ ತುಂಬಾ ವೈರಲ್ ಆಗುತ್ತಿದೆ. ಈಗ ಈ ಜಾಲೆಂಜ್ ಸ್ವೀಕರಿಸಿರುವ ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರು ನೀರನ್ನು ಉಳಿಸಿ ಎಂದು ವಿಶಿಷ್ಟ ರೀತಿಯಲ್ಲಿ ಬಾಟಲ್ ಕ್ಯಾಪ್...
ಮುಂಬೈ: ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಹಾಗೂ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಇದೀಗ ಈ ವಿಡಿಯೋವನ್ನು ಸಲ್ಮಾನ್ ಖಾನ್ ಹಾಗೂ ಕಿಚ್ಚ ಸುದೀಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ...
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಕೋತಿಗೆ ನೀರು ಕುಡಿಸುತ್ತಿರುವ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸಲ್ಮಾನ್ ಖಾನ್ ನಡೆಗೆ ಫುಲ್ ಫಿದಾ ಆಗಿದ್ದಾರೆ. ಸಲ್ಮಾನ್ ಖಾನ್ ಕೋತಿಯೊಂದಕ್ಕೆ ನೀರು...
ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ‘ಬಿಗ್ಬಾಸ್ ಸೀಸನ್ 13’ ರ ನಿರೂಪಕರಾಗಿ ಮತ್ತೆ ಕಿರುತೆರೆಗೆ ಮರಳುತ್ತಿದ್ದು, ಈ ಬಾರಿ ಅವರು ವಾರಂತ್ಯದ ನಿರೂಪಣೆಗಾಗಿ ಬೃಹತ್ ಸಂಭಾವನೆ ಪಡೆಯುತ್ತಿದ್ದಾರೆ. ವರದಿಯೊಂದರ ಪ್ರಕಾರ ಸಲ್ಮಾನ್ ಖಾನ್...
ನವದೆಹಲಿ: ವಿಶ್ವಕಪ್ನಲ್ಲಿ ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ಆಟಗಾರು ತಮ್ಮ ಕಠಿಣ ಅಭ್ಯಾಸದ ನಡುವೆಯೂ ಬಿಡುವು ಮಾಡಿಕೊಂಡು ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅಭಿನಯದ ಭಾರತ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ....
ಮುಂಬೈ: ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ರಾತ್ರಿ ಸಲ್ಮಾನ್ ತಾವು...
ನವದೆಹಲಿ: ಬಾಲಿವುಡ್ ಭಾಯ್ ಜಾನ್ ಸಲ್ಮಾನ್ ಖಾನ್ ಅಭಿನಯಿಸಿ ಬಿಡುಗಡೆಗೆ ಸಿದ್ಧವಾಗಿರುವ ‘ಭಾರತ್’ ಸಿನಿಮಾಗೆ ಕಂಟಕವೊಂದು ಎದುರಾಗಿದೆ. ಈ ಸಿನಿಮಾದ ಶೀರ್ಷಿಕೆ ಬದಲಿಸಬೇಕು ಎಂದು ದೆಹಲಿ ಕೋರ್ಟ್ ನ ನ್ಯಾಯಾಧೀಶ ವಿಪಿನ್ ತ್ಯಾಗಿ ಎಂಬವರು ಅರ್ಜಿ...
ಮುಂಬೈ: ನನಗೆ ಮತ್ತೆ ಸಲ್ಮಾನ್ ಖಾನ್ ಅವರ ಜೊತೆ ನಟಿಸುವುದಕ್ಕೆ ಆಗಲ್ಲ ಎಂದು ಬಾಲಿವುಡ್ ನಟಿ ದಿಶಾ ಪಠಾಣಿ ಹೇಳಿದ್ದಾರೆ. ಸಲ್ಮಾನ್ ಖಾನ್ ಅವರ ಮುಂಬರುವ ‘ಭಾರತ್’ ಚಿತ್ರದಲ್ಲಿ ದಿಶಾ ಪಠಾಣಿ ಟ್ರಾಪಿಜಿ ಕಲಾವಿದೆ (trapeze...