Monday, 25th March 2019

1 month ago

ಸುಳ್ವಾಡಿ ದುರಂತ: ಅಸ್ವಸ್ಥರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಬಿಲ್ 1.27 ಕೋಟಿ ರೂ.

ಮೈಸೂರು: ಚಾಮರಾಜನಗರ ಸುಳ್ವಾಡಿಯ ಕಿಚ್‍ಗುತ್ ಮಾರಮ್ಮ ದೇವಾಲಯದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ 120 ಮಂದಿ 17 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದು, ಈ ಎಲ್ಲಾ ಆಸ್ಪತ್ರೆಗಳ ಬಿಲ್ ಇದೀಗ 1.27 ಕೋಟಿಉ ರೂಪಾಯಿ ಆಗಿದೆ. ಪ್ರಸಾದ ಸೇವಿಸಿ 17 ಜನ ಮೃತಪಟ್ಟಿದ್ದು, 120ಕ್ಕೂ ಹೆಚ್ಚು ಮಂದಿಗೆ ಮೈಸೂರಿನ 12 ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ್ದವು. ಅಸ್ವಸ್ಥರಿಗೆ ಚಿಕಿತ್ಸೆ ನೀಡಿದ ಬಿಲ್ ಮೊತ್ತದ ದಾಖಲೆಗಳನ್ನು ಚಾಮರಾಜನಗರ ಜಿಲ್ಲಾಡಳಿತ ಸರ್ಕಾರಕ್ಕೆ ರವಾನಿಸಿದೆ. ಆದರೆ ಇಷ್ಟೊಂದು ಬಿಲ್ ಪಾವತಿಸಲು ಕಷ್ಟಸಾಧ್ಯ ಎಂದು ಬಿಲ್ […]