Wednesday, 18th September 2019

Recent News

2 weeks ago

ನನ್ನಪ್ರಕಾರ: ಕನ್ನಡ ಚಿತ್ರದ ಕಸುವಿನ ಮುಂದೆ ಸೈಡಿಗೆ ಸರಿದ ಸಾಹೋ!

ವ್ಯಾವಹಾರಿಕವಾಗಿ ಪರಭಾಷಾ ಚಿತ್ರಗಳು ಎಂಥಾ ಸವಾಲೊಡ್ಡಿದರೂ ಕಸುವು ಹೊಂದಿರೋ ಕನ್ನಡ ಚಿತ್ರಗಳು ಅದರ ವಿರುದ್ಧ ಹೋರಾಡಿ ಗೆಲ್ಲತ್ತವೆಂಬುದಕ್ಕೆ ಒಂದಷ್ಟು ಉದಾಹರಣೆಗಳಿವೆ. ವಿನಯ್ ಬಾಲಾಜಿ ನಿರ್ದೇಶನದ ನನ್ನಪ್ರಕಾರ ಚಿತ್ರವೂ ಇದೀಗ ಆ ಸಾಲಿಗೆ ಸೇರಿಕೊಂಡಿದೆ. ಕುರುಕ್ಷೇತ್ರದಂಥಾ ಬಿಗ್ ಬಜೆಟ್ಟಿನ ಚಿತ್ರವೇ ಸಾಹೋ ಆರಂಭಿಕ ಅಬ್ಬರಕ್ಕೆ ಸಿಕ್ಕಿ ನಲುಗಿತ್ತು. ನನ್ನಪ್ರಕಾರ ಚಿತ್ರ ಕೂಡ ಉತ್ತಮ ಪ್ರದರ್ಶನ ಕಾಣುತ್ತಿದ್ದ ಹೊತ್ತಿನಲ್ಲಿಯೇ ಸಾಹೋ ಬಿರುಗಾಳಿಯಂತೆ ಬಂದಪ್ಪಳಿಸಿತ್ತು. ಆದರೂ ಕೂಡ ಈ ಸಿನಿಮಾ ತನ್ನ ಕಸುವಿನಿಂದಲೇ ಅಸ್ತಿತ್ವ ಉಳಿಸಿಕೊಂಡು ಗೆದ್ದು ಬೀಗಿದೆ. ವಿನಯ್ ಬಾಲಾಜಿ […]

3 weeks ago

ನಾಕುಮುಖ ನಿರ್ದೇಶಕ ಕುಶನ್ ಗೌಡರ ಪ್ರತಿಭೆಯ ನಾನಾ ಮುಖ!

‘ನಾಕುಮುಖ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹೊಸಬರೇ ಸೇರಿ ಮಾಡುತ್ತಿರೋ ಈ ಚಿತ್ರ ಅದರ ಮೂಲಕವೇ ಈಗ ಪ್ರೇಕ್ಷಕರನ್ನೆಲ್ಲ ತಲುಪಿಕೊಂಡಿದೆ. ಈಗ ಹೊಸಬರೊಂದು ಚಿತ್ರ ಮಾಡುತ್ತಿದ್ದಾರೆಂದರೆ ಆ ಬಗ್ಗೆ ಕನ್ನಡದ ಪ್ರೇಕ್ಷಕರಲ್ಲೊಂದು ಕುತೂಹಲ ಮೂಡಿಕೊಳ್ಳುತ್ತೆ. ಹೊಸಬರು ಹೊಸತನದ ಚಿತ್ರವನ್ನೇ ಸೃಷ್ಟಿಸುತ್ತಾರೆಂಬ ಗಾಢವಾದ ನಂಬಿಕೆಯಲ್ಲದೇ ಅದಕ್ಕೆ ಬೇರ್ಯಾವ ಕಾರಣವೂ ಇಲ್ಲ. ನಾಕುಮುಖ ಚಿತ್ರದ ವಿಚಾರದಲ್ಲಿಯೂ ಅಂಥಾದ್ದೇ ಕಾರಣದಿಂದ...

ಚಿತ್ರಕಥಾ ಸೂತ್ರಧಾರಿಣಿ ಸುಧಾರಾಣಿ!

2 months ago

ಸುಧಾರಾಣಿ ಎಂಬ ಹೆಸರು ಕೇಳಿದಾಕ್ಷಣ ಕನ್ನಡ ಸಿನಿಮಾ ಪ್ರೇಮಿಗಳ ಸ್ಮೃತಿಪಟಲದಲ್ಲಿ ವೈವಿಧ್ಯಮಯ ಪಾತ್ರಗಳು ಹಾದು ಹೋಗುತ್ತವೆ. ಇಂಥಾ ಪಾತ್ರಗಳ ಮೂಲಕವೇ ಅಭಿಮಾನ ಮಾತ್ರವಲ್ಲದೇ ಕನ್ನಡಿಗರ ಮನೆಮಗಳಂತೂ ತುಂಬು ಪ್ರೀತಿಯನ್ನು ತನ್ನದಾಗಿಸಿಕೊಂಡಿರುವವರು ಸುಧಾರಾಣಿ. ಓರ್ವ ಕಲಾವಿದೆ ಕಾಲ ಸರಿದಂತೆ ಹೊಂದೋ ರೂಪಾಂತರ, ಆ...

ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’

3 months ago

ಬೆಂಗಳೂರು: ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್, ಕಿಶೋರ್ ಕುಮಾರ್ ಮೇಗಳ ಮನೆ ಈ ಚಿತ್ರಕ್ಕೆ...

ಏನೋ ಹೇಳ ಹೊರಟಿದ್ದಾರೆ ಖನನ ಹೀರೋ!

5 months ago

ಬೆಂಗಳೂರು: ಇದೀಗ ಖನನ ಎಂಬ ವಿಶಿಷ್ಟವಾದ ಟೈಟಲ್ ಹೊಂದಿರೋ ಚಿತ್ರವೊಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೆಸರು ಕೇಳಿದಾಕ್ಷಣವೇ ಇದು ಯಾವ ಬಗೆಯ ಚಿತ್ರ, ಆರ್ಟ್ ಮೂವಿಯಾ ಅಂತೆಲ್ಲ ನಾನಾ ಪ್ರಶ್ನೆಗಳಿಗೆ ಕಾರಣವಾಗೋ ಖನನ ಅಪ್ಪಟ ಕಮರ್ಶಿಯಲ್ ಸೂತ್ರಗಳೊಂದಿಗೆ ಬಿಡುಗಡೆಗೆ ಸಜ್ಜಾಗಿರೋ ಚಿತ್ರ....

‘ಉದ್ಘರ್ಷ’ದಿಂದ ಎದ್ದು ಬಂದರು ದೇಸಾಯಿ

6 months ago

ಬೆಂಗಳೂರು: ಕನ್ನಡ ಸಿನಿಮಾ ಇತಿಹಾಸವನ್ನೊಮ್ಮೆ ತಿರುಗಿ ನೋಡಿದರೆ ದೇಸಾಯಿ ತಮ್ಮ ಸಿನಿಮಾಗಳ ಮೂಲಕ ತಮ್ಮದೇ ಆದ ಸೊಗಡನ್ನು ಉಳಿಸಿಕೊಂಡುಬಂದವರು. ನಡುವೆ ಒಂದಷ್ಟು ಸಿನಿಮಾಗಳಲ್ಲಿ ಅದು ಘಮ ಕಳೆದುಕೊಂಡಿದ್ದನ್ನು ಸ್ವತಃ ದೇಸಾಯಿಯೇ ಒಪ್ಪಿಕೊಂಡಿದ್ದಾರೆ. ಇವತ್ತು ರಿಲೀಸಾಗಿರುವ ಉದ್ಘರ್ಷ ಸಿನಿಮಾವನ್ನು ನೋಡಿದ ಯಾರಿಗೇ ಆದರೂ ಸುನೀಲ್...

ಉತ್ಕರ್ಷ, ನಿಷ್ಕರ್ಷ, ಸಂಘರ್ಷ ಮತ್ತು ಉದ್ಘರ್ಷ!

6 months ago

ಬೆಂಗಳೂರು: ಮರ್ಮ ಎಂಬ ಚಿತ್ರದಿಂದ ಆರಂಭವಾಗಿ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿಯವರು ಕನ್ನಡದ ಪ್ರೇಕ್ಷಕರಿಗೆ ಕೊಟ್ಟ ಖುಷಿಗಳು ಒಂದೆರಡಲ್ಲ. ಕನ್ನಡ ಚಿತ್ರರಂಗ ಒಂಥರಾ ಏಕತಾನತೆಯಿಂದ ಕೂಡಿದ್ದ ಕಾಲದಲ್ಲಿಯೇ ಹೊಸಾ ಬಗೆಯ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ರುಚಿ ಹತ್ತಿಸಿದ್ದವರು ಸುನೀಲ್ ಕುಮಾರ್ ದೇಸಾಯಿ....