Wednesday, 24th July 2019

1 month ago

ಅಭಿಮಾನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಡಿ-ಬಾಸ್

ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಅಭಿಮಾನಿಯೊಬ್ಬನಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾನವೀಯತೆ ಮೆರೆದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ ಗ್ರಾಮದ ಅಭಿಮಾನಿ ಕಿರಣ್‍ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಸುಮಲತಾ ನ್ಯಾಮಿನೇಷನ್ ರ‍್ಯಾಲಿಗೆ ಬಂದು ವಾಪಸ್ಸಾಗುವಾಗ ಗಂಭೀರ ಗಾಯಗೊಂಡಿದ್ದರು. ಬಡ ಕುಟುಂಬವಾದ ಕಿರಣ್‍ಗೆ ಚಿಕಿತ್ಸೆ ಪಡೆಯಲು ಹಣದ ಅವಶ್ಯಕತೆ ಇತ್ತು. ಇದನ್ನು ಮನಗಂಡ ನಟ ದರ್ಶನ್ ತಮ್ಮ ಆಪ್ತ ಇಂಡುವಾಳು ಸಚ್ಚಿದಾನಂದ ಅವರ ಮೂಲಕ ಒಂದು ಲಕ್ಷ ರೂ. […]

2 months ago

9 ವರ್ಷದ ಹಿಂದೆ ನಡೆದಿದ್ದ ಮನಕಲಕುವ ಘಟನೆ ತಿಳಿಸಿ ಜಗ್ಗೇಶ್ ಮನವಿ

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಭಿಮಾನಿಗಳ ಬಳಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ 9 ವರ್ಷಗಳ ಹಿಂದೆ ನಡೆದ ಘಟನೆಯೊಂದನ್ನು ತಿಳಿಸಿದ್ದಾರೆ. ನಟ ಜಗ್ಗೇಶ್ ಫೇಸ್‍ಬುಕ್‍ನಲ್ಲಿ ‘ಜೊತೆ ಇರುವವರು ನಮ್ಮವರಲ್ಲಾ..ಯಾರು ನಮ್ಮ ಜೊತೆ ಇರುತ್ತಾರೆ ಅವರೇ ನಮ್ಮವರು. ಈ ಮಾತುಗಳನ್ನು ಹೇಳೋದಕ್ಕೆ ಕಾರಣ 2010ರ ಆಸುಪಾಸು ನಡೆದ ಒಂದು ಘಟನೆ”...

ಮಹಿಳಾ ಪೇದೆ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ

4 months ago

ಲಕ್ನೋ: ಉತ್ತರ ಪ್ರದೇಶದ ಮಹಿಳಾ ಪೇದೆಯೊಬ್ಬರು ಅಜ್ಜಿಗೆ ಸಹಾಯ ಮಾಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಆ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪೇದೆಯ ಕೆಲಸಕ್ಕೆ ಸಾರ್ವಜನಿಕರು ಅಪಾರ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ಮಾನ್ವಿ ವಯಸ್ಸಾದ ಅಜ್ಜಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ...

ಪಾಕ್ ನಾಗರಿಕರಿಗೆ ಆಹಾರ-ನೀರು ಕೊಟ್ಟು ಮಾನವೀಯತೆ ಮೆರೆದ ಪೊಲೀಸರು

5 months ago

ಚಂಡೀಗಢ: ಭಾರತ ಮತ್ತು ಪಾಕಿಸ್ತಾನ ಜನರು ನಡುವೆ ಸದ್ಯಕ್ಕೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ವೇಳೆ ಪಾಕಿಸ್ತಾನದ ಅಧಿಕಾರಿಗಳು ಸಂಜೋತಾ ಎಕ್ಸ್ ಪ್ರೆಸ್ ರೈಲನ್ನು ಸ್ಥಗಿತಗೊಳಿಸಿದ್ದರು. ಇದರಿಂದ ಪಾಕಿಸ್ತಾನಿಯರು ಭಾರತದ ಪಂಜಾಬ್ ನಲ್ಲಿ ಸಿಲುಕಿಕೊಂಡಿದ್ದರು. ಅವರಿಗೆ ಪಂಜಾಬ್ ಪೊಲೀಸರು ಆಹಾರ ನೀಡುವ...

ಮತ್ತೊಬ್ಬ ಮಗ ವಾಪಸ್ ಬರ್ತಿದ್ದಾರೆ – ಗುರು ಪೋಷಕರ ಸಂತಸ

5 months ago

– ಬಿಬಿಎಂಪಿ ವತಿಯಿಂದ 25 ಲಕ್ಷ ರೂ. ಪರಿಹಾರ ಬೆಂಗಳೂರು: ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಸ್ ಕರೆತರುತ್ತಿರುವುದು ಸಂತಸ ವಿಷಯ. ನಮ್ಮ ಸಹೋದರರ ನೋವಿನಲ್ಲೂ ಅವರು ವಾಪಸ್ ಬರುತ್ತಿರುವುದು ಸಂತಸ ತಂದಿದೆ ಎಂದು ಯೋಧರ ಗುರು ಅವರ ಪೋಷಕರು ಹೇಳಿದ್ದಾರೆ....

ನಟಿ ವಿಜಯಲಕ್ಷ್ಮಿರನ್ನ ಭೇಟಿ ಮಾಡಿ ಸಹಾಯಕ್ಕೆ ಮುಂದಾದ ಕಾರುಣ್ಯ ರಾಮ್

5 months ago

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟಿ ವಿಜಯಲಕ್ಷ್ಮಿ ಅವರನ್ನು ಇಂದು ನಟಿ ಕಾರುಣ್ಯ ರಾಮ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರುಣ್ಯ ರಾಮ್, ವಿಜಯ ಲಕ್ಷ್ಮಿ ಅವರಿಗೆ ಧೈರ್ಯ ತುಂಬಿ ಸಹಾಯ ಮಾಡಿದ್ದಾರೆ....

ಹುತಾತ್ಮ ಯೋಧರ ಕುಟುಂಬಕ್ಕಾಗಿ ಲತಾ ಮಂಗೇಶ್ಕರಿಂದ 1 ಕೋಟಿ ರೂ. ಅನುದಾನ

5 months ago

ನವದೆಹಲಿ: ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಸುಮಾರು 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅವರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ನಟರು, ನಿರ್ಮಾಪಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಭಾರತೀಯ ಸೈನಿಕರಿಗೆ 1 ಕೋಟಿ ರೂ. ಅನುದಾನ...

ಬಂಡೀಪುರ ಬೆಂಕಿ ಪ್ರಕರಣ- ಸಹಾಯ ಚಾಚುವವರು ಈ ಕೆಳಗಿನ ವಸ್ತುಗಳನ್ನು ನೀಡಬಹುದು

5 months ago

ಮೈಸೂರು: ಕಳೆದೊಂದು ವಾರದಿಂದ ಬಂಡೀಪುರದ ಅರಣ್ಯ ಪ್ರದೇಶ ಧಗಧಗನೇ ಹೊತ್ತಿ ಉರಿಯುತ್ತಿದೆ. ಅಲ್ಲದೇ ಅರಣ್ಯ ಸಿಬ್ಬಂದಿ, ನೂರಾರು ಸ್ವಯಂ ಸೇವಕರು ಹಗಲಿರುಳೆನ್ನದೇ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿಯ ಘಟನೆಗೆ ಸಹಾಯ ಹಸ್ತ ಚಾಚಲು ಇಚ್ಚಿಸುವ ಸಾರ್ವಜನಿಕರಿಗಾಗಿ ಮೈಸೂರು ಮೃಗಾಲಯದಲ್ಲಿ ಕೌಂಟರ್...