ತುಮಕೂರು: ಸ್ವಾಭಿಮಾನದಿಂದ ಬದುಕಬೇಕು ಎಂದು ಹಂಬಲಿಸುವ ವಿಕಲಚೇತನ ವ್ಯಕ್ತಿಯೊಬ್ಬರು ತನಗೊಂದು ಅಂಗಡಿ ಮಳಿಗೆ ಕೊಡಿ ಎಂದು ಎಪಿಎಂಸಿ ಅಧಿಕಾರಿಗಳ ಬಳಿ ಅಂಗಲಾಚಿದ್ದಾರೆ. ಆದರೆ ಕರುಣೆ ಇಲ್ಲದ ಅಧಿಕಾರಿಗಳು ಸತತ ಮೂರು ವರ್ಷಗಳಿಂದ ಕಾಯಿಸಿ ಸಹಾಯವನ್ನು ಮಾಡದೇ...
ರಾಮನಗರ: ಬ್ರೈನ್ ಟ್ಯೂಮರ್ ನಿಂದ ಕಣ್ಣು ಕಳೆದುಕೊಂಡಿರುವ ಯುವತಿಯ ಜೀವನಾಧರಕ್ಕೆ ಸಹಾಯ ಕೋರಿ ಆಕೆಯ ಕುಟುಂಬಸ್ಥರು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕೋಟೆ ನಿವಾಸಿ ಪ್ರೇಮಾ ಅವರ ಮಗಳು ಚಂದ್ರಿಕಾ 13 ವಯಸ್ಸಿನಲ್ಲಿರುವಾಗಲೇ...
ಬೆಂಗಳೂರು: ಚೆನ್ನಾಗಿ ಬದುಕಿ ಬಾಳುತ್ತೇವೆ ಅಂತಾ ಮನೆಯವರ ವಿರೋಧ ಕಟ್ಟಿಕೊಂಡು ಅಂತರ್ಜಾತಿ ಮದುವೆ ಆದ್ರು. ಸುಂದರ ಸಂಸಾರದಲ್ಲಿ ಬಿರುಗಾಳಿ ಎಂಬಂತೆ ಪತಿಯ ಕೊಲೆಯಾಗಿದ್ದರಿಂದ ಪತ್ನಿ ಈಗ ಎರಡು ಹೆಣ್ಣುಮಕ್ಕಳನ್ನ ಕಟ್ಟಿಕೊಂಡು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ರೇಖಾ...
ಮಂಡ್ಯ: ಇರಲು ಸ್ವಂತ ಮನೆಯಿಲ್ಲ, ಕೈಯಲ್ಲಿ ಹಣವಿಲ್ಲ. ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವ ವ್ಯಕ್ತಿಗೆ ತನ್ನ ಇಬ್ಬರು ಪುಟಾಣಿ ಹೆಣ್ಣುಮಕ್ಕಳನ್ನು ಸಾಕುವ ಜವಾಬ್ದಾರಿ ಹೆಗಲ ಮೇಲಿತ್ತು. ನಾನೊಂದು ಫಾಸ್ಟ್ ಫುಡ್ ಅಂಗಡಿ ಆರಂಭಿಸಿ ಸ್ವಾಭಿಮಾನದ...
ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಜನಸಮಾನ್ಯರಿಗೆ ಅಪಘಾತವಾದ್ರೆ, ಮಾರ್ಗಮಧ್ಯೆ ವಾಹನ ಕೆಟ್ಟು ನಿಂತಾಗ ಸಹಾಯ ಮಾಡುವವರೇ ಕಡಿಮೆಯಾಗಿದ್ದಾರೆ. ಆದರೆ ಎಸ್ಪಿ ಅಣ್ಣಾಮಲೈ ಅವರು ಕೈಯಲ್ಲಿ ಸ್ಪ್ಯಾನರ್ ಹಿಡಿದು ಕೆಟ್ಟುನಿಂತ ವಾಹನ ರಿಪೇರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಬೆಂಗಳೂರಿನ...
ಬೀದರ್: ಕೂಲಿ ಮಾಡಿ ನಾಲ್ಕು ಕಾಸು ಸಂಪಾದಿಸಿ ಸ್ವಾಭಿಮಾನದಿಂದ ಬದುಕಬೇಕು ಎಂದು ಕನಸು ಕಾಣುತ್ತಾ ಬೀದರ್ನಿಂದ ಮುಂಬೈಗೆ ಹೋಗಿದ್ದ ವಿಕಲಚೇತನ ಬಾಬು ಜೀವನ ಈಗ ಸೂತ್ರ ಹರಿದ ಗಾಳಿಪಟವಾಗಿದೆ. ಕೆಲವು ತಿಂಗಳ ಹಿಂದೆ ಕೂಲಿ ಕೆಲಸ...
ತುಮಕೂರು: ಒಂದು ವರ್ಷದ ಮಗುವಿದ್ದಾಗ ಪೊಲೀಯೋಗೆ ತುತ್ತಾಗಿ ಕೈಕಾಲುಗಳೆರಡೂ ಸ್ವಾಧೀನ ಕಳೆದುಕೊಂಡಿರುವ ಯುವಕ ನಂದೀಶ್. ಮೂಲತಃ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಕೊಂಡ್ಲಿ ಗ್ರಾಮದ ನಿವಾಸಿ. ತಾನು ಅಂಗವಿಕಲನಾದ್ರೂ ಸ್ವಾಭಿಮಾನದಿಂದ ಬದುಕಬೇಕೆಂಬ ಛಲ ಹೊಂದಿದ್ದು, ಸಣ್ಣದೊಂದು...
ಮಂಡ್ಯ: ಕಿತ್ತು ತಿನ್ನುವ ಬಡತನ ಜೊತೆಗೆ ಇಬ್ಬರು ಪುಟಾಣಿ ಮಕ್ಕಳನ್ನು ಕಟ್ಟಿಕೊಂಡು ಊರೂರು ಸುತ್ತುತ್ತಾ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಇವರು ಬೆಳಕು ಕಾರ್ಯಕ್ರಮಕ್ಕೆ ಬಂದು ಸಹಾಯವನ್ನು ಕೇಳಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅಸಹಾಯಕರಾಗಿ ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ...
ನವದೆಹಲಿ: ಭಾರತಕ್ಕೆ ಪ್ರವಾಸಕ್ಕೆ ಆಗಮಿಸಿ ಹಣ ಇಲ್ಲದೆ ಭಿಕ್ಷೆ ಬೇಡುತ್ತಿದ್ದ ರಷ್ಯಾದ ಪ್ರವಾಸಿಗೆ ಸುಷ್ಮಾ ಸ್ವರಾಜ್ ನೆರವಿನ ಹಸ್ತ ಚಾಚಿದ್ದಾರೆ. ತಮಿಳುನಾಡಿನ ಕಾಂಚೀಪುರಂನಲ್ಲಿರುವ ಶ್ರೀ ಕುಮಾರಕೊಟ್ಟಂ ದೇವಾಲಯದ ಬಳಿ ರಷ್ಯಾದ ಇವಾಂಗೆಲಿನ್ ಭಿಕ್ಷೆ ಬೇಡುತ್ತಿದ್ದರು. ಈ...
ಬಳ್ಳಾರಿ: ಡಾಕ್ಟರ್ ಆಗಬೇಕೆನ್ನುವ ಕನಸು ಇಟ್ಟುಕೊಂಡಿರುವ ತಾಲೂಕಿನ ಹಲಕುಂದಿ ಗ್ರಾಮದ ಪೂಜಾ ಎಂಬ ಹುಡುಗಿ ಸಹಾಯವನ್ನು ಕೇಳಿಕೊಂಡು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಪೂಜಾ ಹಲಕುಂದಿ ಗ್ರಾಮದ ನಿವಾಸಿ ಹೇಮಂತರಾಜು ಎಂಬ ರೈತನ ಮಗಳು. ಇವರಿಗೆ ಕೇವಲ...
ಮಂಡ್ಯ: ಎಂಬಿಎ ಪದವಿಯಲ್ಲಿ ಕಾಲೇಜಿಗೆ ಅತೀ ಹೆಚ್ಚು ಅಂಕ ಪಡೆದು ಶುಲ್ಕ ಕಟ್ಟಲು ಸಂಕಟ ಪಡುತ್ತಿದ್ದ ಮುಸ್ಲಿಂ ಯುವತಿಯೊಬ್ಬರ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದು, ಇದೀಗ ವಿದ್ಯಾರ್ಥಿನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ನಗರದ...
ಯಾದಗಿರಿ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚಿದ್ರೂ ಯಾರೊಬ್ಬರೂ ಸಹಾಯಕ್ಕೆ ಬರದೇ ಕೆಲ ಕಾಲ ರಸ್ತೆಯಲ್ಲೇ ಪರದಾಡಿದ ಮತ್ತೊಂದು ಅಮಾನವೀಯ ಘಟನೆ ಬುಧವಾರ ರಾತ್ರಿ ನಗರದ ಚಿತ್ತಾಪುರ ರಸ್ತೆಯಲ್ಲಿ ನಡೆದಿದೆ. ಬುರಾನ್ ಗಾಯಗೊಂಡ ಬೈಕ್ ಸವಾರ....