ಶಿವಮೊಗ್ಗ: ಮನೆಯ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಮಹಿಳೆಗೆ ಶಾಸಕ ಬಿ.ಕೆ.ಸಂಗಮೇಶ್ ಸ್ಪಂದಿಸಿ ದಿನಸಿ ಮತ್ತು ಹಣ ನೀಡುವ ಮೂಲಕ ಸಹಾಯ ಮಾಡಿದ್ದಾರೆ. ಲಾಕ್ಡೌನ್ ಆರಂಭವಾದ ದಿನದಿಂದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ನಡೆಸಿಕೊಡುತ್ತಿರುವ...
ಉಡುಪಿ: ಲಾಕ್ ಡೌನ್ನಿಂದಾಗಿ ತಾನು ಅನುಭವಿಸುತ್ತಿರುವ ಕಷ್ಟವನ್ನು ಪಬ್ಲಿಕ್ ಟಿವಿ ಬಳಿ ತೋಡಿಕೊಂಡಿದ್ದ ಉಡುಪಿಯ ಯುವತಿಗೆ ಸಹಾಯ ಹಸ್ತ ದೊರೆತಿದೆ. ಜಿಲ್ಲೆಯ ಶನಯಾ ಎಂಬ ಯುವತಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುವ ‘ಮನೆಯೇ’ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ...
ಮಡಿಕೇರಿ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಇಡೀ ದೇಶವೇ ಲಾಕ್ಡೌನ್ ಆದ ಬಳಿಕ ಕೋಟ್ಯಂತರ ಜನರ ಆರ್ಥಿಕ ಪರಿಸ್ಥಿತಿ ತೀರ ಹದಗೆಟ್ಟಿದೆ. ಅದರಲ್ಲಿ ಆಟೋ ಚಾಲಕರ ಸ್ಥಿತಿಯೋ ಗಂಭೀರವಾಗಿದೆ. ಇದನ್ನು ಮನಗಂಡ ಸೀರಿಯಲ್ ನಿರ್ಮಾಪಕಯೊಬ್ಬರು 200...
ಕಾರವಾರ: ಲಾಕ್ಡೌನ್ನಿಂದ ಅದೆಷ್ಟೋ ಮಂದಿ ಕಷ್ಟಗಳನ್ನು ಅನುಭವಿಸುತ್ತಿದ್ದು, ಒಂದು ದಿನದ ತುತ್ತಿಗೂ ಕಷ್ಟಪಡುತ್ತಿದ್ದಾರೆ. ಹೀಗಾಗಿ ಇಂತಹ ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಪಬ್ಲಿಕ್ ಟಿವಿ ‘ಮನೆಯೇ ಮಂತ್ರಾಲಯ’ ಕಾರ್ಯಕ್ರಮ ನಡೆಸುತ್ತಿದ್ದು, ಜನರು ಪ್ರತಿ ದಿನ ಕ್ರಾರ್ಯಕ್ರಮಕ್ಕೆ ಕರೆ...
– ಮಾತ್ರೆ ಖರೀದಿ, ಜೀವನ ನಿರ್ವಹಣೆಗೂ ಹಣವಿಲ್ಲದೆ ಪರದಾಟ ಚಿಕ್ಕಬಳ್ಳಾಪುರ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪತಿಯ ಚಿಕಿತ್ಸೆಗಾಗಿ ಪತ್ನಿ ತನ್ನ ತಾಳಿಯನ್ನೇ ಮಾರಿರುವ ಮನಕಲಕುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ಕುರಪ್ಪಲ್ಲಿ ಗ್ರಾಮದಲ್ಲಿ ಬೆಳಕಿಗೆ...
ಕೋಲಾರ: ಕೊರೊನಾ ವಿರುದ್ಧ ಹೋರಾಡುತ್ತಿರುವ ಸುಮಾರು 5 ಸಾವಿರ ಜನ ವಾರಿಯರ್ಸ್ಗೆ ದಿನಸಿ ಕಿಟ್ ಜೊತೆಗೆ ಮಡಿಲು ತುಂಬಿ ಗೌರವಿಸುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿ...
– ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ವಿತರಣೆ ಬೆಂಗಳೂರು: ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ನಿರಾಶ್ರಿತರಿಗೆ, ಬಡವರಿಗೆ ಆಹಾರ ಪದಾರ್ಥ, ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ನೀಡುವ ಮೂಲಕ ನೆರವಾಗುತ್ತಿದ್ದಾರೆ. ...
ಬೆಂಗಳೂರು: ಕೊರೊನಾ ವೈರಸ್ ಎಂಬ ಶಬ್ದ ಕೇಳಿದರೆ ಸಾಕು ಇಡೀ ವಿಶ್ವವೇ ಬೆಚ್ಚಿಬೀಳುತ್ತಿದೆ. ಇತ್ತ ಭಾರತಲ್ಲೂ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಜಾರಿಮಾಡಿದ್ದ ಲಾಕ್ಡೌನ್ ಅವಧಿಯನ್ನು ಮೇ 17ರವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ ಬಡ...
ಬೆಂಗಳೂರು: ನಟ ಅನಿರುದ್ಧ್ ಕಿರುತೆರೆಯ ಧಾರಾವಾಹಿ ಮೂಲಕ ಮನೆ ಮಾತಾಗಿದ್ದು, ಜೊತೆ ಜೊತೆಯಲಿ ಸೀರಿಯಲ್ನಿಂದ ಕನ್ನಡಿಗರ ಮನ ಗೆದ್ದಿದ್ದಾರೆ. ಹೀಗಾಗಿ ಅವರಿಗೆ ಫ್ಯಾನ್ ಫಾಲೋವರ್ಸ್ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಹ ಈ ಧಾರಾವಾಹಿ ಹವಾ ಹೆಚ್ಚಾಗಿದೆ....
ಬೆಂಗಳೂರು: ಶಾನ್ವಿ ಶ್ರೀವಾಸ್ತವ್ ಉತ್ತರ ಪ್ರದೇಶದ ವಾರಾಣಸಿಯವರಾದರೂ ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ. ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ಹತ್ತಾರು ಸಿನಿಮಾಗಳನ್ನು ಮಾಡುವ ಮೂಲಕ ಗುರುತಿಸಿಕೊಂಡಿರುವ ಶಾನ್ವಿ, ತಮ್ಮ ನಟನೆ ಮೂಲಕವೇ ಕನ್ನಡಿಗರನ್ನು ಸೆಳೆದಿದ್ದಾರೆ. ಸ್ಯಾಂಡಲ್ವುಡ್ ಪ್ರಸಿದ್ಧ ನಟರೊಂದಿಗೆ...
ಚಿಕ್ಕೋಡಿ(ಬೆಳಗಾವಿ): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆಟೋ ಚಾಲಕರು ಹಾಗೂ ಬಿಹಾರಿ ಕಾರ್ಮಿಕರಿಗೆ ಚಿಕ್ಕೋಡಿ ಪಟ್ಟಣದ ಸಮಾಜ ಸುಧಾರಕರೊಬ್ಬರು ಸಹಾಯ ಹಸ್ತ ಚಾಚಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಪ್ರಕಾಶ ವಂಟಮತ್ತೆ ಎಂಬವರು 600...
– ಪತ್ನಿ ಉಳಿಸಿಕೊಳ್ಳಲು ಸಹಾಯಕ್ಕಾಗಿ ಅಂಗಲಾಚುತ್ತಿರೋ ಪತಿ ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ...
ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದ್ದು, ನಗರ ಸಾರಿಗೆ ಬಸ್ ನಿಲ್ದಾಣ(ಸಿಬಿಟಿ)ದ ಬಳಿ ನರಳುತ್ತ ಬಿದ್ದಿದ್ದ ವ್ಯಕ್ತಿಯನ್ನು ಯುವಕರಾದ...
ಬೆಂಗಳೂರು: ಲಾಕ್ಡೌನ್ ಟೈಮಲ್ಲಿ ಸ್ಯಾಂಡಲ್ವುಡ್ ನಟ ವಶಿಷ್ಠ ಸಿಂಹ ಏನು ಮಾಡುತ್ತಿದ್ದಾರೆ ಎಂದು ಅವರ ಅಭಿಮಾನಿಗಳಲ್ಲಿ ಕಾಡುತ್ತಿತ್ತು. ಇದೀಗ ಇದಕ್ಕೆ ಉತ್ತರ ಸಿಕ್ಕಿದ್ದು, ವಶಿಷ್ಠ ಸಿಂಹ ಸದ್ದಿಲ್ಲದೆ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ಕೊರೊನಾ ವಾರಿಯರ್ಸ್ಗಾಗಿ ಹಗಲಿರುಳು...
ಬೆಂಗಳೂರು: ಸಾಮಾಜಿಕ ಕಾರ್ಯಗಳ ಮೂಲಕವೇ ಗುರುತಿಸಿಕೊಂಡಿರುವ ನಟಿ ಅಮೂಲ್ಯ- ಜಗದೀಶ ಚಂದ್ರ ದಂಪತಿ ಈ ಹಿಂದೆ ಆರ್ಎಸ್ಎಸ್ ಮೂಲಕ ಅಸಹಾಯಕರಿಗೆ 1 ಟನ್ ಅಕ್ಕಿ ನೀಡಿದ್ದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕೊರೊನಾ...
– ಬಡ ವ್ಯಕ್ತಿಯಿಂದ ಪೊಲೀಸ್ ಸಿಬ್ಬಂದಿಗೆ ಸಹಾಯ – ಒಂದು ಮರ ಹತ್ತಿ ಕಾಯಿ ಕಿತ್ರೆ 100 ರೂ. ಆದಾಯ ತಿರುವನಂತಪುರಂ: ಲಾಕ್ಡೌನ್ ಆದಾಗಿನಿಂದ ಪೊಲೀಸರು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ನಿಂದಾಗಿ ಹೊಟೇಲ್ ಮುಚ್ಚಿರುವ...