ಚಾಮರಾಜನಗರ: ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನ ಕಷ್ಟಕ್ಕೆ ಪೊಲೀಸ್ ಪೇದೆಯೊಬ್ಬರು ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರದ ಗ್ರಾಮಾಂತರ ಠಾಣೆಯ ಪೊಲೀಸ್ ಪೇದೆ ಶಿವಮೂರ್ತಿ ಅವರು ತಾಲೂಕಿನ ಶಿವಪುರ ಬಳಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಸಹಾಯ...
ಚಾಮರಾಜನಗರ: ಕೊರೊನಾ ಭೀತಿಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದ ರೈತರ ನೋವಿಗೆ ಸಂಸದ ಡಿ.ಕೆ.ಸುರೇಶ್ ಸ್ಪಂದಿಸಿದ್ದು, ಕಲ್ಲಂಗಡಿ, ಟೊಮಟೊ, ಬದನೆಕಾಯಿ ನಷ್ಟವಾಗುತ್ತಿದ್ದುದನ್ನು ಮನಗಂಡು ಸ್ವತಃ ತಾವೇ ಖರೀದಿ ಮಾಡಲು ಮುಂದಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ...
– ಶೀಘ್ರವೇ ಸೈಕಲ್ ಗಿಫ್ಟ್ ನೀರುವ ಭರವಸೆ ನೀಡಿದ ಸಚಿವ – ಬಾಲಕನ ಸಹಾಯದ ಗುಣಕ್ಕೆ ಮೆಚ್ಚುಗೆ ಹೈದರಾಬಾದ್: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಹುತೇಕರು ಸಹಾಯ ಹಸ್ತ ಚಾಚುತ್ತಿದ್ದು, ಬಡವರೂ ಸಹ ತಮ್ಮ ಕೈಲಾದಷ್ಟು...
ಮಡಿಕೇರಿ: ಸಮಾಜದಲ್ಲಿ ಪತ್ರಕರ್ತರಿಂದ ಹೆಚ್ಚು ಪ್ರಚಾರಗಿಟ್ಟಿಸಿಕೊಳ್ಳುವವರೇ ಹೆಚ್ಚು. ಅದರಲ್ಲೂ ಈ ಲಾಕ್ಡೌನ್ ಸಮಯದಲ್ಲಿ ಬಡ ಜನರಿಗೆ ಸೇವೆ ಮಾಡುವ ಅನೇಕ ಸಂಘ ಸಂಸ್ಥೆಗಳು ಮಾಧ್ಯಮದವರು ಹಾಗೂ ಪತ್ರಕರ್ತರನ್ನು ಕರೆದುಕೊಂಡು ಹೋಗಿ ಪ್ರಚಾರ ಪಡೆದುಕೊಳ್ಳುತ್ತಾರೆ. ಪ್ರಚಾರ ಕೊಡುವ...
ನವದೆಹಲಿ: ಕೆಜಿಎಫ್-2 ಸಿನಿಮಾ ಮೂಲಕ ಸ್ಯಾಂಡಲ್ವುಡ್ನಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ರವೀನಾ ಟಂಡನ್, ತಮ್ಮ ವಿವಿಧ ಕೆಲಸಗಳ ಮೂಲಕ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ಸಹಾಯ ಹಸ್ತ ಚಾಚಿದ್ದು,...
ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ...
ಬೆಂಗಳೂರು: ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿ ಏನು ಮಾಡಿದ್ದೀರಿ? ಯಾರೋ ಕೊಡುವ ಕಿಟ್ ಜೊತೆ ಫೋಟೋ ತೆಗೆಸಿಕೊಳ್ಳೋದಲ್ಲ, ನೀವೇ ಸ್ವತಃ ಸಹಾಯ ಮಾಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಅವರು ಮಾಜಿ ಸಚಿವ ಡಿ.ಕೆ ಶಿವಕುಮಾರ್...
ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್...
ಬೆಂಗಳೂರು: ಇಷ್ಟು ದಿನ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಮೆಚ್ಚುಗೆ ಹಾಗೂ ಸಲಹೆ ನೀಡುತ್ತಿದ್ದ ನಟ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈಗಾಗಲೇ ಹಲವು ನಟ, ನಟಿಯರು...
– ಟಿಕ್ ಟಾಕ್ ಮೂಲಕ ಗಮನ ಸೆಳೆದ ಮಗಳು – ವಿಡಿಯೋ ನೋಡುತ್ತಿದ್ದಂತೆ ಸಹಾಯ ಮಾಡುವಂತೆ ಸಿಎಂ ಸೂಚನೆ – ಪತ್ನಿಗೆ ಒಂದು ಕಿಡ್ನಿ ದಾನ ಮಾಡಿರುವ ಪತಿ ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಹಿಳೆಗೆ...
ಮಡಿಕೇರಿ: ಲಾಕ್ಡೌನ್ನಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಮಧ್ಯಮ ವರ್ಗಗಳ ಜನತೆ ತೀರಾ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದೀಗ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪವಿರುವ ವೃದ್ಧ ಆಶ್ರಮಕ್ಕೂ ಲಾಕ್ಡೌನ್ ಬಿಸಿ ತಟ್ಟಿದೆ. ಸುಂಟಿಕೊಪ್ಪ ಸಮೀಪ ಎನ್ಜಿಓ...
ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ಸಿನಿಮಾ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿದ್ದು, ಸಾಮಾಜಿಕ ಕಾರ್ಯಗಳ ಕುರಿತು ಸಹ ಆಗಾಗ ಪೋಸ್ಟ್ ಮಾಡುತ್ತಿರುತ್ತಾರೆ. ಅದೀಗ ನಟ ಭಯಂಕ ಚಿತ್ರ ತಂಡದ ಅವರ ಸ್ನೇಹಿತರು ಸಹಾಯ ಹಸ್ತ ಚಾಚಿದ್ದು,...
ಬೆಂಗಳೂರು: ಕೊರೊನಾ ವೈರಸ್ ಯಾವ ರೀತಿಯ ಅವಂತಾರ ಸೃಷ್ಟಿಸಿದೆ ಎಂಬುದು ತಿಳಿದೇ ಇದೆ. ಬಡವರು ಕೊರೊನಾ ವೈರಸ್ ಹಾಗೂ ಲಾಕ್ಡೌನ್ ಸುಳಿಗೆ ಸಿಕ್ಕಿ ನಲುಗಿ ಹೋಗಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ಸರ್ಕಾರ ಎಷ್ಟೇ...
ಮಡಿಕೇರಿ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದ್ದವರಿಗೆ ಮೊಬಿಯಸ್ ಫೌಂಡೇಶನ್ ಸ್ಪಂದಿಸಿದ್ದು, ಪಿಎಂ ಕೇರ್ಸ್ ನಿಧಿಗೆ 1 ಕೋಟಿ ಮೌಲ್ಯದ ಅಗತ್ಯ ವಸ್ತುಗಳನ್ನು ಪೂರೈಸಿ ಮಾನವೀಯತೆ ಮೆರೆದಿದೆ. ಕೊರೊನಾ ಭೀತಿಯಿಂದ ದೇಶದಾದ್ಯಂತ ಲಾಕ್ಡೌನ್ ಘೋಷಿಸಿರುವುದರಿಂದ ಕೂಲಿ ಕಾರ್ಮಿಕರು...
ಬೆಂಗಳೂರು: ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯಾ ದಂಪತಿ ಹಲವು ನಟ, ನಟಿಯರು ಹಾಗೂ ಗಣ್ಯರಂತೆ ಅವರೂ ಸಾಮಾಜಿಕ ಹೊಣೆಗಾರಿಕೆ ತೋರಿದ್ದು, ಸಹಾಯ ಹಸ್ತ ಚಾಚುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸ್ಯಾಂಡಲ್ವುಡ್ ಚೆಲುವೆ ನಟಿ ಅಮೂಲ್ಯಾ...
ಬೆಂಗಳೂರು: ಕೊರೊನಾದಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇದರಿಂದ ಬಡವರು, ನಿರಾಶ್ರಿತರು ಊಟವಿಲ್ಲದೇ ಕಂಗಾಲಾಗಿದ್ದರು. ಈ ವೇಳೆ ನಟ ಸುದೀಪ್ ಅವರ ಅಭಿಮಾನಿಗಳು ಅವರಿಗೆ ಆಹಾರವನ್ನು ವಿತರಣೆ ಮಾಡಿದ್ದರು. ಇದೀಗ ಅಭಿಮಾನಿಗಳ ಉತ್ತಮ ಕೆಲಸಕ್ಕೆ ಕಿಚ್ಚ...