ಬೆಂಗಳೂರು: ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ ಅವರ ಪುತ್ರನ ಚಿಕಿತ್ಸೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವತಿಯಿಂದ 10 ಲಕ್ಷ ರೂ. ಚೆಕ್ ನೀಡಲಾಗಿದೆ. ಪ್ರೊ. ನಿಸ್ಸಾರ್ ಅಹಮದ್ ಅವರ ಪುತ್ರ ನವೀದ್ ಅವರು...
ಕೊಪ್ಪಳ: ಜಿಲ್ಲೆಯ ಗಂಗಾವತಿಯ ಲಿಂಗರಾಜ ಕಾಲೋನಿಯಲ್ಲಿ ಬಡ ಕುಟುಂಬವೊಂದು ನಮಗೆ ಮನೆ ಕಟ್ಟಲು ಸ್ವಲ್ಪ ಸಹಾಯ ಮಾಡಿ ಎಂದು ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಯಾವುದೇ ಅಧಿಕಾರಿಗಳು ಇವರ ಸಹಾಯಕ್ಕೆ ಮುಂದೆ ಬಂದಿರಲಿಲ್ಲ. ಇದೀಗ...
ಚಿಕ್ಕೋಡಿ: ಚುನಾವಣೆಯ ಪ್ರಚಾರದ ಅಬ್ಬರದ ನಡುವೆಯೂ ರಸ್ತೆ ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ಉಪಚರಿಸುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿ...
ನವದೆಹಲಿ: ಸಂಸದೆ ಹಾಗೂ ಪರಿಸರವಾದಿ ಮನೇಕಾ ಗಾಂಧಿ ಅವರ ಪ್ರಾಣಿ ಪ್ರೀತಿಗೆ ನೆಟ್ಟಿಗರು ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ತಮ್ಮ ಕೆಲಸಕ್ಕೆ ಹೆಸರುವಾಸಿಯಾಗಿರುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟೇ ಆಕ್ಟಿವ್ ಆಗಿದ್ದು, ಶೀಘ್ರವಾಗಿ ಪ್ರತಿಕ್ರಿಯಿಸುವ ಮನೇಕಾ...
ಚಿಕ್ಕಮಗಳೂರು: ಪರಿಹಾರ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಕೊಟ್ಟಿದ್ದು, ಧನ ಸಹಾಯ ಮಾಡಿದ್ದಾರೆ. ಪರಿಹಾರ ಸಿಗದ ಹಿನ್ನೆಲೆಯಲ್ಲಿ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡು ಚನ್ನಪ್ಪಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಎನ್.ಕೆ.ಮೇಗಲ್...
ಚಾಮರಾಜನಗರ: ಲಘು ಹೃದಯಾಘಾತವಾಗಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಕಂಡ ಆರೋಗ್ಯ ಸಚಿವ ಶ್ರೀರಾಮುಲು ಅವರು, ತಮ್ಮ ಕಾರಿನಲ್ಲೇ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮರೆದಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ...
– ವಿದೇಶ ಸೇರಿದ್ರೂ ನೋವಿಗೆ ಮಿಡಿದ ಉಡುಪಿ ಯುವಕನ ಕಥೆ ಉಡುಪಿ: ಸಮಾಜ ಸೇವೆ ಮಾಡಬೇಕಾದರೆ ಸಿಕ್ಕಾಪಟ್ಟೆ ದುಡ್ಡು ಬೇಕಾಗಿಲ್ಲ. ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸಿದ್ದರೆ ಸಾಕು. ಇದಕ್ಕೆ ಸಾಕ್ಷಿ ಎಂಬಂತೆ ಉಡುಪಿಯ ರವಿ ಅವರು...
ಮೈಸೂರು: ನೆರೆ ಪೀಡಿತ ಪ್ರದೇಶಗಳಿಗೆ ಕೆಲ ಸ್ಯಾಂಡಲ್ವುಡ್ ನಟರು ಹೋಗಿ ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಅವರ ಅಭಿಮಾನಿಗಳು ತಮ್ಮ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಿದ್ದಾರೆ. ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಸಂತ್ರಸ್ತರ ಕೇಂದ್ರಕ್ಕೆ...
ದಾವಣಗೆರೆ: ಮಂಗಳಮುಖಿಯರೆಂದರೆ ಕೆಲವರು ಮೂಗು ಮುರಿಯುತ್ತಾರೆ. ಆದರೆ ಅದೇ ಮಂಗಳಮುಖಿಯರೀಗ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ್ದು, ಉತ್ತರ ಕರ್ನಾಟದ ಪ್ರವಾಹಕ್ಕೆ ಸಹಾಯ ಮಾಡಲು ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿನ ಪ್ರವಾಹಕ್ಕೆ ಜನ ತತ್ತರಿಸಿ ಹೋಗಿದ್ದು,...
ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಭವಿಸಿರುವ ಭಾರೀ ಪ್ರವಾಹದ ಹಿನ್ನೆಲೆ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಾಯ ಮಾಡಿ, ಸ್ಪಂದಿಸುತ್ತಿದ್ದಾರೆ. ಇದೀಗ ಜನಪ್ರತಿನಿಧಿಗಳೂ ಸಹ ಸಹಾಯ ಹಸ್ತ ಚಾಚುತ್ತಿದ್ದು, ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 1...
– ಎಲ್ಲ ಶಾಖಾ ಮಠಗಳಲ್ಲಿ ಸಂತ್ರಸ್ತರಿಗೆ ಆಶ್ರಯ ವ್ಯವಸ್ಥೆ ರಾಯಚೂರು: ಉತ್ತರ ಕರ್ನಾಟಕ ಪ್ರವಾಹಕ್ಕೆ ರಾಜ್ಯದ ಜನತೆಯ ಮನ ಮಿಡಿಯುತ್ತಿದ್ದು, ಉದಾರತೆಯಿಂದ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಮಠಗಳೂ ಸಹ ಸಂತ್ರಸ್ತರ ನೆರವಿಗೆ ಧಾವಿಸಿದ್ದು, ಮಂತ್ರಾಲಯದಿಂದ...
ಬೆಂಗಳೂರು: ಉತ್ತರ ಕರ್ನಾಟಕದ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ, ಸಮಾಜದಲ್ಲಿ ಶಾಂತಿ ಕಾಪಾಡುವ ಪೊಲೀಸರು ಸಹ ಸಾರ್ವಜನಿಕರೊಂದಿಗೆ ತಮ್ಮ ಕೈಲಾದಷ್ಟು ಸಹಾಯಕ್ಕೆ ಸ್ಪಂದಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಟೌನ್ ಠಾಣೆ ಪೊಲೀಸರು ಅಗತ್ಯ ವಸ್ತುಗಳ ಸಹಾಯಕ್ಕೆ ಮುಂದಾಗಿದ್ದಾರೆ....
ಬೆಂಗಳೂರು: ಸ್ಯಾಂಡಲ್ವುಡ್ ನಟಿ ವಿಜಯಲಕ್ಷ್ಮಿ ತಾವು ಕಷ್ಟದಲ್ಲಿ ಇರುವುದಾಗಿ ಹೇಳಿ ಕಲಾವಿದರ ಬಳಿ ಸಹಾಯ ಕೇಳಿದ್ದರು. ಈಗ ಅವರು ಸೂಪರ್ಸ್ಟಾರ್ ರಜನಿಕಾಂತ್ ಅವರ ಬಳಿ ಸಹಾಯ ಕೇಳಿದ್ದಾರೆ. ವಿಜಯಲಕ್ಷ್ಮಿ ಅವರು ವಿಡಿಯೋವೊಂದರಲ್ಲಿ, ನನ್ನ ತಾಯಿ ಹಾಗೂ...
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಉಪೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ...
ಬೆಂಗಳೂರು: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಟ್ವಿಟ್ಟರ್ ಮೂಲಕ ರಾಹುಲ್ ಗಾಂಧಿ ಅವರು ಕರೆಕೊಟ್ಟಿದ್ದಾರೆ. ದೇಶಾದ್ಯಂತ ರಣ ಭೀಕರ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ಅಸ್ಸಾಂ ಮತ್ತು ಬಿಹಾರ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿ...
ಬೆಂಗಳೂರು: ವರ ನಟ ಡಾ. ರಾಜ್ಕುಮಾರ್ ಅವರು 19 ವರ್ಷಗಳ ಹಿಂದೆ ಗಾಜನೂರಿನಿಂದ ಅಪಹರಣಕ್ಕೀಡಾಗಿದ್ದ ಸಂದರ್ಭದಲ್ಲಿ ಕಾಡುಗಳ್ಳ ವೀರಪ್ಪನ್ನಿಂದ ಬಿಡುಗಡೆ ಮಾಡಿದ್ದರ ಹಿಂದೆ ಸಿದ್ಧಾರ್ಥ್ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅಪಹರಣದ ಬಳಿಕ ರಾಜಣ್ಣನ ಕುಟುಂಬಸ್ಥರೊಂದಿಗೆ...