Thursday, 14th November 2019

8 months ago

ಸೆಲ್ಫಿ ಸಿಕ್ಕ ಖುಷಿಯಲ್ಲಿ ಪ್ರಭಾಸ್ ಕೆನ್ನೆಗೆ ಬಾರಿಸಿದ ಯುವತಿ!

ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅವರಿಗೆ ಸಂಬಂಧಿಸಿದ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಇದರಲ್ಲಿ ಅಭಿಮಾನಿಯೊಬ್ಬರು ಮಾಡಿದ ತರಲೆಯ ದೃಶ್ಯವನ್ನ ಕಾಣಬಹುದಾಗಿದೆ. ವಿಡಿಯೋದಲ್ಲಿ ನಟ ಪ್ರಭಾಸ್‍ರೊಂದಿಗೆ ಸೆಲ್ಫಿ ಕೇಳಿದ ಅಭಿಮಾನಿ ಮನವಿಗೆ ಸಮ್ಮಿತಿಸಿ ಫೋಟೋಗೆ ಪೋಸ್ ಕೊಟುತ್ತಾರೆ. ಆದರೆ ನೆಚ್ಚಿನ ನಟನ ಜೊತೆ ಸೆಲ್ಫಿ ಪಡೆದ ಸಂಭ್ರಮದಲ್ಲಿದ್ದ ಯುವತಿ ಸ್ಥಳದಲ್ಲೇ ಕುಣಿದು ಸಂತಸ ಪಡುತ್ತಾಳೆ. ಆದರೆ ಅಂತಿಮ ಕ್ಷಣದಲ್ಲಿ ಯುವತಿ ಪ್ರಭಾಸ್ ಕೆನ್ನೆ ಟಚ್ ಮಾಡಲು ಯತ್ನಿಸಿದ್ದು, ಆದರೆ ಆಕೆ ಸಂಭ್ರಮಿದಲ್ಲಿದ್ದ […]

2 years ago

ಅಭಿಮಾನಿಗಳಿಗೆ ಪತ್ರ ಬರೆದ ಬಾಹುಬಲಿ ಪ್ರಭಾಸ್

ಹೈದರಾಬಾದ್: ಭಾರತೀಯ ಚಿತ್ರರಂಗವನ್ನು ಹೆಮ್ಮೆ ಪಡುವಂತೆ ಮಾಡಿದ್ದ ಬಹುಬಲಿ ಸಿನಿಮಾ ಭಾಗ ಎರಡು ಬಿಡುಗಡೆಯಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಅಭಿಮಾನಿಗಳಿಗೆ ಫೇಸ್‍ಬುಕ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 28 ರಂದು ಬಿಡುಗಡೆಯಾಗಿದ್ದ ಬಾಹುಬಲಿ-2 ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ್ಯಾಂತ ಯಶ್ವಸಿ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ನಿರ್ಮಾಣ ಮಾಡಿತ್ತು....