Wednesday, 19th February 2020

Recent News

1 week ago

ರೇಣುಕಾಚಾರ್ಯ, ಸಹೋದರರ ದುರಾಡಳಿತ ಖಂಡಿಸಿ ಏಕಾಂಗಿ ಹೋರಾಟ – ಗುರುಪಾದಯ್ಯ ಮಠದ್

ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಹಾಗೂ ಅವರ ಸಹೋದರರು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವಂತೆ ಮಾಡುತ್ತಿದ್ದಾರೆ. ಇವರ ದುರಾಡಳಿತದಿಂದ ಬೇಸತ್ತು ಫೆಬ್ರವರಿ 13 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭ್ರಷ್ಟಾಚಾರ ವಿರೋಧಿ ವೇದಿಕೆ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಶಾಸಕರು ಹಾಗೂ […]

4 weeks ago

ದಾಯಾದಿಗಳ ಕಲಹ- ಅಡಿಕೆ ಗಿಡಗಳ ಮಾರಣಹೋಮ

ದಾವಣಗೆರೆ: ದಾವಣಗೆರೆ ತಾಲೂಕಿನ ಅಲೂರು ಗ್ರಾಮದಲ್ಲಿ ದಾಯಾದಿಗಳ ಜಗಳಕ್ಕೆ ಬೆಳೆದು ನಿಂತ 800ಕ್ಕೂ ಹೆಚ್ಚು ಅಡಿಕೆ ಗಿಡಗಳು ಬಲಿಯಾಗಿವೆ. ಅಲೂರು ಗ್ರಾಮದ ನಟರಾಜ್ ಎಂಬವರಿಗೆ ಸೇರಿದ್ದ 800ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶವಾಗಿವೆ. ನಟರಾಜ್ ಮೂರು ಎಕರೆ ಭೂಮಿಗೆ 8 ತಿಂಗಳ ಅಡಿಕೆ ಗಿಡಗಳನ್ನು ಹಾಕಿ, ಅವುಗಳಿಗೆ ಡ್ರಿಪ್ ಮೂಲಕ ನೀರು ಹಾಕಿ ಬೆಳೆಸುತ್ತಿದ್ದರು. ಜಮೀನು...

ಅಣ್ಣ ತಮ್ಮನ ಜಗಳ, ಪೊಲೀಸರಿಗೆ ಲಾಭ – ಖಾಕಿ ಪಾಲಾದ ಅಡಿಕೆ ಬೆಳೆ

4 months ago

– ಆತ್ಮಹತ್ಯೆಯೊಂದೇ ದಾರಿ ಎನ್ನುತ್ತಿರುವ ರೈತ ಬೆಂಗಳೂರು: ಅಣ್ಣ ತಮ್ಮನ ಜಗಳದಿಂದ ಪೊಲೀಸರು ಲಾಭ ಪಡೆದಿದ್ದು, ಖಾಕಿ ದರ್ಪದಿಂದ ರೈತರೊಬ್ಬರು ಕಂಗಾಲಾಗಿರುವ ಘಟನೆ ನೆಲಮಂಗಲ ತಾಲೂಕಿನ ಹಲ್ಕೂರು ಗ್ರಾಮದಲ್ಲಿ ನಡೆದಿದೆ. ಅನ್ನದಾತನ ಮೇಲೆ ಪೊಲೀಸರು ದರ್ಪ ಮೆರೆದಿರುವ ಆರೋಪ ಕೇಳಿಬರುತ್ತಿದೆ. ಗ್ರಾಮದ...

ಪ್ರವಾಹದಲ್ಲಿ ಕೊಚ್ಚಿ ಹೋದ ಸಹೋದರರಿಗಾಗಿ ಶೋಧ ಕಾರ್ಯಾಚರಣೆ ಆರಂಭ

4 months ago

ಗದಗ: ಮಳೆಯಿಂದ ಮತ್ತೆ ಬೆಣ್ಣೆಹಳ್ಳ ಪ್ರವಾಹಕ್ಕೆ ಇಬ್ಬರು ಸಹೋದರರು ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಮಾಳವಾಡ ಬಳಿ ನಡೆದಿದೆ. ಶನಿವಾರ ಸಂಜೆ ಬೆಣ್ಣೆಹಳ್ಳ ದಾಟುವಾಗ ಹದ್ಲಿ ಗ್ರಾಮದ ನಾಲ್ಕು ಜನ ಯುವಕರು ನೀರು ಪಾಲಾಗಿದ್ದರು. ಅದರಲ್ಲಿ...

ಎಚ್ಚರಿಕೆ ಕೊಟ್ರೂ ಅಕ್ಕನೊಂದಿಗೆ ಅಕ್ರಮ ಸಂಬಂಧ ಬಿಡದ ವ್ಯಕ್ತಿಯನ್ನ ಕೊಲೆಗೈದ ಸಹೋದರರು

4 months ago

– ಕೃತ್ಯಕ್ಕೆ ಸಹಾಯ ನೀಡಿದ್ದ ಸ್ನೇಹಿತ ಸೇರಿ ನಾಲ್ವರು ಅರೆಸ್ಟ್ ದಾವಣಗೆರೆ: ನಮ್ಮ ಅಕ್ಕನೊಂದಿಗೆ ಅಕ್ರಮ ಸಂಬಂಧ ಬಿಟ್ಟುಬಿಡು ಎಂದು ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ವ್ಯಕ್ತಿಯನ್ನ ಮಹಿಳೆಯ ಸಹೋದರರು ಬರ್ಬರವಾಗಿ ಕೊಲೆಗೈದ ಘಟನೆ ಹರಿಹರದಲ್ಲಿ ನಡೆದಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ...

8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

6 months ago

ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು ಸಹೋದರರು ಸೇರಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಿನೇ...

ಪತ್ನಿಯನ್ನ ಕೊಲೆಗೈದು ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟಿದ್ದ ಭೂಪ ಅರೆಸ್ಟ್

6 months ago

– ತಮ್ಮನಿಗೆ ಸಹಾಯ ಮಾಡಿದ್ದ ಅಣ್ಣ ಕೂಡ ಅಂದರ್ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆ ಮಾಡಿ ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟಿದ್ದ ಪತಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಕಲ್ಲೇಶ್ (31) ಪತ್ನಿಯನ್ನು ಕೊಲೆಗೈದ ಪತಿ. ಕೃತ್ಯಕ್ಕೆ ಕಲ್ಲೇಶ್ ಸಹೋದರ...

ತಂದೆ, ತಾಯಿಯನ್ನು ಹೊತ್ತು ಕನ್ವರ್ ಯಾತ್ರೆ ಕೈಗೊಂಡ ನಾಲ್ವರು ಸಹೋದರರು

7 months ago

ಚಂಡೀಗಢ್: ಹರ್ಯಾಣ ಮೂಲದ ನಾಲ್ವರು ಸಹೋದರರು ಹೆತ್ತವರನ್ನು ಹೊತ್ತುಕೊಂಡು ಕನ್ವರ್ ಯಾತ್ರೆ ಕೈಗೊಂಡಿದ್ದಾರೆ. ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹರ್ಯಾಣದ ಪಾಣಿಪತ್‍ನಿಂದ ಪ್ರಯಾಣ ಆರಂಭಿಸಿರುವ ಸಹೋದರು ಈಗಾಗಲೇ ಉತ್ತರ ಪ್ರದೇಶದ ಶಾಮ್ಲಿ ತಲುಪಿದ್ದಾರೆ. ಅಲ್ಲಲ್ಲಿ ಕೆಲ...