– ಕಿಡಿಗೇಡಿಗಳಿಂದ ದುರ್ಬಳಕೆ ಆರೋಪ – ಸಾಯಿದಿವ್ಯಾ ಖಾತೆ ಡಿಲೀಟ್ ಹೈದರಬಾದ್: ಮದನಪಲ್ಲಿ ಸಹೋದರಿಯರ ಹತ್ಯೆ ವಿಚಾರವಾಗಿ ಈಗ ಅವರು ಬಳಸುತ್ತಿದ್ದ ಸಾಮಾಜಿಕ ಜಾಲತಾಣ ಖಾತೆಯ ಬಗ್ಗೆ ಅನುಮಾನ ಎದ್ದಿದೆ. ಯಾರು ದುರುದ್ದೇಶ ಪೂರ್ವಕವಾಗಿ ಖಾತೆಗಳನ್ನು...
– ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ – ಪೋಷಕರಂತೆ ಉಡುಗೆ ಧರಿಸಿದ್ದ ಅಕ್ಕ-ತಂಗಿ ಚೆನ್ನೈ: ಸಾಮಾನ್ಯವಾಗಿ ಮಕ್ಕಳು ತಮ್ಮ ಪೋಷಕರ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ಸಹೋದರಿಯರಿಬ್ಬರು ತಮ್ಮ...
ವಾಷಿಂಗ್ಟನ್: ಕೆಲ ಅವಳಿ ಸಹೋದರರು, ಸಹೋದರಿಯರು ಒಂದೇ ದಿನ ಮದುವೆಯಾಗುವುದು ಸಾಮಾನ್ಯವಾಗಿದೆ. ಆದರೆ ಅಮೆರಿಕದ ಇಬ್ಬರು ಅವಳಿ ಸಹೋದರಿಯರು ಒಂದೇ ದಿನ ಅವಳಿ ಸಹೋದರರನ್ನು ವಿವಾಹವಾಗಿದ್ದರು. ಇದೀಗ ಇಬ್ಬರು ಸಹೋದರಿಯರು ಒಂದೇ ದಿನ ಗರ್ಭಿಣಿಯಾಗಿರುವುದನ್ನು ಘೋಷಣೆ...
– ಒಬ್ಬಳು ಸಾವು, ಇನ್ನಿಬ್ಬರು ಸ್ಥಿತಿ ಗಂಭೀರ ಲಕ್ನೋ: ಧಾರಾವಾಹಿ ನೋಡುವ ವಿಚಾರಕ್ಕೆ ಜಗಳವಾಡಿಕೊಂಡು ಮೂವರು ಸಹೋದರಿಯರು ವಿಷ ಸೇವಿಸಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಭಲಸ್ವ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದ...
ಮುಂಬೈ: ಕೊರೊನಾ ಎಫೆಕ್ಟ್ ನಿಂದ ಆಹಾರವಿಲ್ಲದೆ ಬಳಲುತ್ತಿದ್ದ ಬೀದಿ ನಾಯಿಗಳಿಗೆ ಊಟ ಹಾಕಿ ಮಹಾರಾಷ್ಟ್ರದ ನಾಗ್ಪುರದ ಸಹೋದರಿಯರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಭೀತಿಯಿಂದ ದೇಶವನ್ನು ಕಾಪಾಡಲು ಪ್ರಧಾನಿ ಮೋದಿ ಲಾಕ್ಡೌನ್ ಮಾಡಿದ್ದಾರೆ. ಇದರಿಂದ ದೇಶದಲ್ಲಿ...
ಬೆಂಗಳೂರು: ಅಂಧ ಸಹೋದರಿಯರ ಕಷ್ಟವನ್ನು ಆಲಿಸಿದ ನವರಸ ನಾಯಕ ಜಗ್ಗೇಶ್ ಅವರ ಬಡ ಕುಟುಂಬಕ್ಕೆ ಸಹಾಯದ ಹಸ್ತವನ್ನು ಚಾಚಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಪಮ ಶೋಗೆ ತುಮಕೂರಿನ ಮಧುಗಿರಿ ತಾಲೂಕಿನ ರತ್ನಮ್ಮ ಮತ್ತು ಮಂಜಮ್ಮ ಇಬ್ಬರು...
-ರಾಷ್ಟ್ರೀಯತೆ ಸಾಬೀತು ಮಾಡಿ ಎಂದ ಅಧಿಕಾರಿ ಚಂಡೀಗಢ: ನೇಪಾಳಿಗಳಂತೆ ಕಾಣುತ್ತೀರಾ ಎಂದು ಯುವತಿಯರಿಗೆ ಅಧಿಕಾರಿಗಳು ಪಾಸ್ಪೋರ್ಟ್ ಅರ್ಜಿ ನಿರಾಕರಣೆ ಮಾಡಿರುವ ಘಟನೆ ಚಂಡೀಗಢದ ಅಂಬಾಲದಲ್ಲಿ ನಡೆದಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ಯುವತಿ, ನಾನು ಮತ್ತು...
ತಿರುವನಂತಪುರಂ: ಕೇರಳದಲ್ಲಿ 2017 ರಲ್ಲಿ ನಡೆದಿದ್ದ ವಲಯರ್ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಕೆಲ ಜನರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೇರಳದ ಪಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ವಲಯರ್ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಧು ಎಂಬವನ...
-ಒಟ್ಟಿಗೆ ಸಮಾಧಿ ಮಾಡಿ ಕಣ್ಣೀರಿಟ್ಟ ಪೋಷಕರು ತಿರುವನಂತಪುರಂ: ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿಯಾದ ಮನಕಲಕುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮಲಪ್ಪುರಂ ಜಿಲ್ಲೆಯ ನಿಲಾಂಬೂರು ಪಟ್ಟಣದಿಂದ 25 ಕಿ.ಮೀ ದೂರದಲ್ಲಿರುವ ಪುಟ್ಟ...
ಲಕ್ನೋ: ಉದ್ಯಮಿಯೊಬ್ಬರನ್ನು ಪ್ರಜ್ಞೆ ತಪ್ಪಿಸಿ ನಂತರ ಮೂವರು ಸಹೋದರಿಯರು ಸೇರಿ ಅವನ ಹತ್ತಿರ ಇದ್ದ ದುಡ್ಡು ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಈ ಘಟನೆ ಶನಿವಾರ...
ಲಕ್ನೋ: ಕಸಿನ್ ಸಹೋದರಿಯನ್ನೇ ಮದುವೆಯಾಗಿ ಯುವತಿಯೊಬ್ಬಳು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಎಲ್ಲರಿಗೂ ಶಾಕ್ ನೀಡಿದ ಘಟನೆ ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ನಡೆದಿದೆ. ವಾರಾಣಾಸಿಯ ರೋಹನಿಯಾ ನಿವಾಸಿಯಾದ ಕಸಿನ್ ಸಹೋದರಿಯರು ಪೋಷಕರ ವಿರುದ್ಧವಾಗಿ ಹೋಗಿ...
ಅಗರ್ತಲಾ: 13 ವರ್ಷದ ಅಪ್ರಾಪ್ತೆ ಮತ್ತು ಆಕೆಯ ಸಹೋದರಿಯನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತ್ರಿಪುರಾದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷದ...
ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆ ಹಾಗೂ ಭೂ ಕುಸಿತಕ್ಕೆ ಕೊಡಗಿನ ಜನ ಬೆದರಿ ಪ್ರಾಣ ಉಳಿಸಿಕೊಳ್ಳೋಕೆ ಪರದಾಡಿದರು. ತಾವು ಸಂಪಾದಿಸಿದ್ದು ಏನೂ ಬೇಡ ಸದ್ಯ ಪ್ರಾಣ ಉಳಿದರೆ ಸಾಕು ಅಂತ ಎಲ್ಲವನ್ನೂ ಬಿಟ್ಟು...
ಮೈಸೂರು: ಬಟ್ಟೆಯ ವಿಚಾರಕ್ಕಾಗಿ ಜಗಳವಾಡಿ, ಮನಸ್ತಾಪದಿಂದ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕಾಳಬಸವಹುಂಡಿ ಗ್ರಾಮದಲ್ಲಿ ನಡೆದಿದೆ. ಕಾಳಬಸವಹುಂಡಿ ಗ್ರಾಮದ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾದ ಅನು(16) ಹಾಗೂ ಕವಿತಾ (30) ಮೃತ ಸಹೋದರಿಯರು. ಚೂಡಿದಾರಕ್ಕಾಗಿ...
ಬೆಂಗಳೂರು: ಇಂದು ನಾಲ್ಕನೇ ವಿಶ್ವ ಯೋಗದಿನದ ನಿಮಿತ್ತ ಸಹೋದರಿಯರಿಬ್ಬರು ನೀರಿನಲ್ಲಿ ಯೋಗ ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ. ಆನೇಕಲ್ ಪಟ್ಟಣದ ನಿತ್ಯಾಶ್ರೀ ಹಾಗೂ ತನುಶ್ರೀ ಎಂಬ ಇಬ್ಬರು ಸಹೋದರಿಯರು ನೀರಿನ ಮೇಲೆ ತೇಲುತ್ತ ಕೈಯಲ್ಲಿ ದೀಪ...
ಕೋಲಾರ/ಚಿತ್ರದುರ್ಗ: ಕೆರೆಯಲ್ಲಿ ಬಿದ್ದು ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿದೆ. ಭವ್ಯ (10) ಮತ್ತು ಶಿಲ್ಪಾ(7) ಮೃತ ಸಹೋದರಿಯರು. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಗುರುವಾರ ಆಟವಾಡಲು ಹೋದಾಗ ಇಬ್ಬರು ಕೆರೆಯಲ್ಲಿ ಬಿದ್ದು...