Thursday, 5th December 2019

Recent News

3 months ago

ಅಭಿಮಾನಿಗಳಿಗಾಗಿ ಹಾಡು ಹಾಡಿದ ಅಪ್ಪು – ಹುಚ್ಚೆದ್ದು ಕುಣಿದ ಜನರು

ತುಮಕೂರು: ನಟ ಪುನೀತ್ ರಾಜಕುಮಾರ್ ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಹಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಬಂದಿದ್ದ ಅವರು, ರಾಜಕುಮಾರ ಚಿತ್ರದ ಗೊಂಬೆ ಹೇಳುತೈತೆ ಹಾಡು ಹಾಡಿ ರಂಜಿಸಿದ್ದಾರೆ. ಅಪ್ಪು ಕಂಠಸಿರಿಯಲ್ಲಿ ಹಾಡು ಕೇಳುತಿದ್ದಂತೆ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದಾರೆ. ಕೆಲವರು ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು. ಈ ಕಾರ್ಯಕ್ರಮದಲ್ಲಿ ಪುನೀತ್ ಅವರಿಗೆ ನವರಸ ನಾಯಕ ಜಗ್ಗೇಶ್, ತುರುವೇಕೆರೆ ಶಾಸಕ ಮಸಾಲ ಜಯರಾಮ್ ಸಾಥ್ ನೀಡಿದ್ದಾರೆ. ಉತಾನಿ ಮೆಗಾಮಾರ್ಟ್ ಅಂಗಡಿಯ ಉದ್ಘಾಟಿಸಿದ ಪುನೀತ್ ಬಳಿಕ ವೇದಿಕೆ […]

12 months ago

ಎಚ್‍ಡಿಕೆ ಹುಟ್ಟುಹಬ್ಬಕ್ಕೆ ಪುತ್ರ ನಿಖಿಲ್ ಭರ್ಜರಿ ಗಿಫ್ಟ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ನಿಖಿಲ್ ಕುಮಾರ್ ಅಭಿನಯದ ‘ಸೀತಾರಾಮ ಕಲ್ಯಾಣ’ ಚಿತ್ರ ಕೂಡ ಲಿಸ್ಟ್ ನಲ್ಲಿದೆ. ಈ ಚಿತ್ರದ ಲಿರಿಕಲ್ ಹಾಡೊಂದು ಇಂದು ಬಿಡುಗಡೆಯಾಗಿದೆ. ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಬಜಾರ್ ನಲ್ಲಿ ನಿಖಿಲ್ ಅಬ್ಬರ ಶುರುವಿಟ್ಟುಕೊಂಡಿದ್ದಾರೆ. ಸದ್ಯ ಸೀತಾರಾಮ ಕಲ್ಯಾಣ ಸಿನಿಮಾದ ಸೆಕೆಂಡ್ ಸಾಂಗ್ ರಿಲೀಸ್ ಆಗಿದೆ. ತಂದೆ...

ಸನ್ನಿ ಡ್ಯಾನ್ಸ್ ಗೆ ಪಡ್ಡೆ ಹೈಕ್ಳು ಫುಲ್ ಫಿದಾ – ಇತ್ತ ಸನ್ನಿಗೆ ಪುಂಡನಿಂದ ಕಿರಿಕ್

1 year ago

ಬೆಂಗಳೂರು: ಭಾರೀ ವಿರೋಧದ ನಡುವೆಯೂ ಬಾಲಿವುಡ್ ನ ಹಾಟ್ ಬೆಡಗಿ ಸನ್ನಿ ಲಿಯೋನ್ ಬೆಂಗಳೂರಿಗೆ ಬಂದು ಸಖತ್ ಸ್ಟೆಪ್ ಹಾಕಿದ್ದು, ಸನ್ನಿ ಡ್ಯಾನ್ಸ್ ಗೆ ಪಡ್ಡೆ ಹುಡುಗರು ಫುಲ್ ಫಿದಾ ಆಗಿದ್ದಾರೆ. ಆದರೆ ಕಾರ್ಯಕ್ರಮದಲ್ಲಿ ಸನ್ನಿಗೆ ಪುಂಡನೊಬ್ಬ ಕಿರಿಕ್ ಮಾಡಿದ್ದಾನೆ. ಸಾಕಷ್ಟು...

ಗಾಂಜಾ ಸಾಂಗ್ – ಚಂದನ್ ಶೆಟ್ಟಿಗೆ ಬಿಗ್ ರಿಲೀಫ್

1 year ago

ಬೆಂಗಳೂರು: ಗಾಂಜಾ ಹಾಡಿನಿಂದ ಮಾದಕ ವಸ್ತುಗಳ ಸೇವನೆ ಪ್ರಚೋದನೆ ನೀಡಿದ ಆರೋಪದಡಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿಯನ್ನ ಸಿಸಿಬಿ ವಿಚಾರಣೆ ನಡೆಸಿತ್ತು. ಈಗ ಈ ಪ್ರಕರಣದಲ್ಲಿ ಚಂದನ್ ಶೆಟ್ಟಿ ಬಿಗ್ ರಿಲೀಫ್ ಸಿಕ್ಕಿದೆ. ಮಹಿಳೆ ಮತ್ತು ಮಾದಕ ದ್ರವ್ಯದಳ ತನಿಖಾಧಿಕಾರಿ...

ಚಂದನ್ ಬೆಂಬಲಕ್ಕೆ ನಿಂತ ಬಾರ್ಬಿ ಗರ್ಲ್

1 year ago

ಬೆಂಗಳೂರು: ಗಾಂಜಾ ಕಿಕ್ ಸಾಂಗ್ ಮೂಲಕ ಬಿಗ್ ಬಾಸ್ ನ ವಿನ್ನರ್ ಚಂದನ್ ಶೆಟ್ಟಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈಗ ಚಂದನ್ ಬೆಂಬಲಕ್ಕೆ ಬಿಗ್ ಬಾಸ್‍ನ ಮತ್ತೋರ್ವ ಸ್ಪರ್ಧಿಯಾಗಿದ್ದ ನಿವೇದಿತಾ ಗೌಡ ನಿಂತಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ನಿವೇದಿತಾ ಗೌಡ,...

ಪ್ರಥಮ್ ಮನೆಗೆ ಧೃವ ಸರ್ಜಾ – ಕುಚೇಲನ ಮನೆಗೆ ಕೃಷ್ಣ ಬಂದಂತಾಯಿತೆಂದ ಪ್ರಥಮ್!

1 year ago

ಬೆಂಗಳೂರು: ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರದ ಹಾಡುಗಳು ಈಗ ಎಲ್ಲೆಡೆ ಗುನುಗಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಈ ಚಿತ್ರದ ವೀಡಿಯೋ ಸಾಂಗ್ ಒಂದು ಇನ್ನೊಂದು ದಿನಗಳಲ್ಲಿ ಬಿಡುಗಡೆಯಾಗಲಿದೆ. ಇದನ್ನು ಬಿಡುಗಡೆ ಮಾಡುತ್ತಿರುವವರು ಆಕ್ಷನ್ ಪ್ರಿನ್ಸ್ ಧೃವ ಸರ್ಜಾ! ಈಗಾಗಲೇ ದರ್ಶನ್, ಯಶ್ ಸೇರಿದಂತೆ ಅನೇಕ...

ವಿಡಿಯೋ: ಸನ್ನಿ ಐಟಂ ಸಾಂಗ್‍ಗೆ ಗೇಲ್ ಡ್ಯಾನ್ಸ್

2 years ago

ಮುಂಬೈ: ಮೋಹಕ ನಟಿ ಸನ್ನಿ ಲಿಯೋನ್ ಬಗ್ಗೆ ಯಾರಿಗೊತ್ತಿಲ್ಲ ಹೇಳಿ? ಎಲ್ಲರಿಗೂ ಗೊತ್ತು ಆದರೆ ಕೆರಬಿಯನ್ ಕಿಂಗ್ ಕ್ರಿಸ್ ಗೇಲ್ ಅವರು ಸನ್ನಿ ಲಿಯೋನ್ ಹಾಡಿಗೆ ಗೇಲ್ ಡ್ಯಾನ್ಸ್ ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಕ್ರಿಸ್ ಗೇಲ್‍ಗೆ ಸನ್ನಿ ಲಿಯೋನ್...

ಇಂದು ತಾಯಂದಿರ ದಿನ: ಅನಾರೋಗ್ಯಕ್ಕೆ ತುತ್ತಾಗಿರೋ ಅಮ್ಮನಿಗಾಗಿ ಹಾಡು ಅರ್ಪಿಸಿದ ಶಿವಮೊಗ್ಗದ ಯುವಕ

3 years ago

ಶಿವಮೊಗ್ಗ: ಹೆತ್ತ ತಾಯಿ ಕಣ್ಣೆದುರಿನ ದೇವರು ಎಂಬ ಮಾತಿದೆ. ಈ ದೇವರಿಗಾಗಿ ಏನೆಲ್ಲಾ ಕಾಣಿಕೆ ನೀಡುವವರು ನಮ್ಮ ನಡುವೆ ಇದ್ದಾರೆ. ಶಿವಮೊಗ್ಗದ ಒಬ್ಬ ಯುವಕ ಅನಾರೋಗ್ಯಕ್ಕೆ ಒಳಗಾದ ತನ್ನ ತಾಯಿಗಾಗಿ ಒಂದು ಹಾಡನ್ನು ಮಾಡಿ ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಿದ್ದಾರೆ. ನಾ ಕಂಡ...