Tuesday, 17th July 2018

1 week ago

ರೌಡಿಶೀಟರ್‌ಗೆ ಹಾಸ್ಯನಟ ಸಾಧುಕೋಕಿಲ ಕರೆ!

ಬೆಂಗಳೂರು: ರೌಡಿಶೀಟರ್ ಸೈಕಲ್ ರವಿ ಜೊತೆ ಸ್ಯಾಂಡಲ್‍ವುಡ್‍ನ ಜನಪ್ರಿಯ ಹಾಸ್ಯನಟರೊಬ್ಬರು ಸಂಪರ್ಕ ಹೊಂದಿದ್ದ ಎನ್ನುವುದು ಸ್ಫೋಟಕ ಮಾಹಿತಿ ಸಿಸಿಬಿ ತನಿಖೆ ವೇಳೆ ಹೊರಬಿದ್ದಿದೆ. ಹೌದು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಸಾಧುಕೋಕಿಲ ಅವರು ಸೈಕಲ್ ರವಿಯೊಂದಿಗೆ ಸಂಪರ್ಕ ಹೊಂದಿದ್ದರಂತೆ. ಸುಮಾರು 10 ಪ್ರಕರಣಗಳಲ್ಲಿ ಬೇಕಾಗಿರುವ ನಗರದ ಕುಖ್ಯಾತ ರೌಡಿಶೀಟರ್ ಸೈಕಲ್ ರವಿಗೆ ಸಾಧುಕೋಕಿಲ ಅವರು 7ರಿಂದ 8 ಬಾರಿ ದೂರವಾಣಿ ಕರೆ ಮಾಡಿ, ಮಾತುಕತೆ ನಡೆಸಿದ್ದರು ಎನ್ನುವುದು ಸಿಸಿಬಿ ತನಿಖೆಯಲ್ಲಿ ಬಹಿರಂಗವಾಗಿದೆ. ಜೂನ್ 27ರಂದು ರಾಜರಾಜೇಶ್ವರಿನಗರದ ನೈಸ್‍ರೋಡ್ […]

6 months ago

ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ. ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ....