Monday, 19th November 2018

Recent News

2 weeks ago

ಕಮಲಹಾಸನ್ ಪುತ್ರಿ ಒಳಉಡುಪಿನಲ್ಲಿದ್ದ ಫೋಟೋ ಲೀಕ್: ಅಕ್ಷರಾ ಹೇಳಿದ್ದೇನು?

ಮುಂಬೈ: ಖ್ಯಾತ ನಟ ಕಮಲ್ ಹಾಸನ್ ಅವರ ಎರಡನೇ ಪುತ್ರಿ ಅಕ್ಷರಾ ಹಾಸನ್ ತನ್ನ ಖಾಸಗಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದರ ಕುರಿತು ಇದೇ ಮೊದಲ ಬಾರಿಗೆ ಟ್ವಿಟ್ಟರ್‌ನಲ್ಲಿ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ನನ್ನ ಖಾಸಗಿ ಫೋಟೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದವು. ಅವುಗಳನ್ನು ಯಾರು ಲೀಕ್ ಮಾಡಿದ್ದಾರೆಂಬುದು ನನಗೆ ತಿಳಿದಿಲ್ಲ. ಆದರೆ ಒಂದು ಹುಡುಗಿಯನ್ನು ಈ ರೀತಿ ಬಳಸಿಕೊಂಡಿರುವುದು ನಿಜಕ್ಕೂ ಬೇಸರದ ಸಂಗತಿ. ಕೆಲ ವಿಕೃತ ಮನಸ್ಸುಗಳ ಆಟಕ್ಕೆ ಈ ರೀತಿ ಬಲಿಯಾಗಿರುವುದನ್ನು ನಾನು […]

2 weeks ago

ಉಗ್ರಪ್ಪಗೆ ವೋಟ್ ಹಾಕಿ ಜೈಲು ಸೇರಿದ!

ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರಿಗೆ ಮತ ನೀಡಿ ಫೋಟೋ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಹೊಸಪೇಟೆಯಲ್ಲಿ ಮತದಾನದ ವೇಳೆ ಮೊಬೈಲ್ ತೆಗೆದುಕೊಂಡು ಮತಗಟ್ಟೆಗೆ ತೆರಳಿದ್ದ ರಜಾಕ್ ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಮತಗಟ್ಟೆ ಸಂಖ್ಯೆ 62ರ ಇವಿಎಂನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಕುರಿತು ಸಾಕ್ಷಿಗಾಗಿ ರಜಾಕ್ ಫೋಟೋ ಸೆರೆಹಿಡಿದಿದ್ದ. ಅಲ್ಲದೇ...

ಪ್ರೇಮ್ ಕಾಲೆಳೆದವರಿಗೆ ಮಾತಿನಲ್ಲೇ ಚಾಟಿ ಬೀಸಿದ ರಕ್ಷಿತಾ

4 weeks ago

ಬೆಂಗಳೂರು: ಮಹಿಳೆಯರಿಗೆ ಮರ್ಯಾದೆ ಕೊಡದ ಅಭಿಮಾನಿಗಳಿಗೆ ನಟಿ ರಕ್ಷಿತಾ ಪ್ರೇಮ್ ವಾರ್ನಿಂಗ್ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದವರಿಗೆ ರಕ್ಷಿತಾ ಪ್ರೇಮ್ ಬರಹದಲ್ಲೇ ಚಾಟಿ ಬೀಸಿದ್ದಾರೆ. ಅಭಿಮಾನಿ ಬರೆದ ಪತ್ರವನ್ನ ಶೇರ್ ಮಾಡಿದ್ದಕ್ಕೆ ಫ್ಯಾನ್ಸ್‍ಗಳಿಂದ ಕಮೆಂಟ್ ಗಳ ಸುರಿಮಳೆ ಬಂದಿತ್ತು. ಹೀಗಾಗಿ ಫೇಸ್‍ಬುಕ್...

ಮುತ್ತಪ್ಪ ರೈಗೆ ಸಿಸಿಬಿಯಿಂದ ನೋಟಿಸ್

1 month ago

ಬೆಂಗಳೂರು: ಆಯುಧ ಪೂಜೆಯಂದು ಶಸ್ತಾಸ್ತ್ರಗಳನ್ನ ಇಟ್ಟು ಪೂಜೆ ಮಾಡಿದ್ದ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚಿಗಷ್ಟೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿಕೊಂಡಿರುವ ಅಲೋಕ್ ಕುಮಾರ್ ಮುತ್ತಪ್ಪ...

ಜೆಡಿಎಸ್ ಅಭ್ಯರ್ಥಿ ಎಲ್‍ಆರ್ ಶಿವರಾಮೇಗೌಡ್ರಿಗೆ ಮುಳುವಾಗ್ತಾ 25 ವರ್ಷದ ಹಿಂದಿನ ಕೇಸ್!

1 month ago

ಮಂಡ್ಯ: ಲೋಕಸಭಾ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ಎಲ್‍ಆರ್ ಶಿವರಾಮೇಗೌಡಗೆ ಮುಳುವಾಗುತ್ತಾ 25 ವರ್ಷ ಹಿಂದಿನ ಕೇಸ್ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. 25 ವರ್ಷಗಳ ಹಿಂದೆ ಕಂಚನಹಳ್ಳಿ ವಕೀಲ ಗಂಗಾಧರ ಮೂರ್ತಿ, ಪತ್ರಿಕೆಯೊಂದರಲ್ಲಿ ವರದಿಗಾರನಾಗಿ ಕೆಲಸ...

ಮಹಿಳೆಯರು ತಮಗಾದ ಅನ್ಯಾಯವನ್ನು #MeToo ಮೂಲಕ ಹೊರ ಹಾಕ್ತಿದ್ದಾರೆ- ಶೋಭಾ ಕರಂದ್ಲಾಜೆ

1 month ago

ಬೆಂಗಳೂರು: ಮಹಿಳೆಯರಿಗೆ ಆಗಿರುವ ಅನ್ಯಾಯ ಕಾನೂನು ಅಡಿಯಲ್ಲಿ ನ್ಯಾಯ ಸಿಗಬೇಕು. ಯಾರಿಗೇ ಆಗಲಿ ಕಾನೂನಿನ ಅಡಿಯಲ್ಲಿ ನ್ಯಾಯ ಪಡೆಯುವ ಹಕ್ಕು ಇದೆ ಅಂತ ಹೇಳುವ ಮೂಲಕ ಸಂಸದೆ ಶೋಭಾ ಕರಂದ್ಲಾಜೆ ಅವರು ಮಿಟೂ ಅಭಿಯಾನವನ್ನು ಸ್ವಾಗತಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ...

ಅಲೋಕ್ ಕುಮಾರ್ ಎಚ್ಚರಿಕೆಗೂ ಡೋಂಟ್ ಕೇರ್ – ನಡುರಸ್ತೆಯಲ್ಲಿ ಲಾಂಗ್ ಹಿಡಿದು ಪುಡಿ ರೌಡಿ ಅವಾಜ್

1 month ago

ಬೆಂಗಳೂರು: ನಗರದಲ್ಲಿ ರೌಡಿಗಳನ್ನು ಮಟ್ಟ ಹಾಕಲು ಐಜಿಪಿ ಅಲೋಕ್ ಕುಮಾರ್ ಅವರು ಖಡಕ್ ನಿರ್ಣಯ ಕೈಗೊಂಡು ವಾರ್ನಿಂಗ್ ನೀಡಿದ ಬಳಿಕವೂ ಪುಡಿ ರೌಡಿಯೊಬ್ಬ ನಡುರಸ್ತೆಯಲ್ಲಿ ಲಾಂಗ್ ಹಿಡಿದು ಅವಾಜ್ ಹಾಕಿರುವ ಘಟನೆ ನಗರದ ತಲಗಟ್ಟಪುರದಲ್ಲಿ ನಡೆದಿದೆ. ಇಲ್ಲಿನ ಪುಡಿ ರೌಡಿ ಡೋಬಿ...

ಮಾಜಿ ಸಿಎಂ ಆಪ್ತನಿಂದ ಸಾಲ ಕೊಟ್ಟ ವ್ಯಕ್ತಿ ಮೇಲೆ ಗೂಂಡಾಗಿರಿ!

1 month ago

– ಸಾಲ ಪಡೆದ ವ್ಯಕ್ತಿಯ ಕಾಲಿಗೆ ಬಿದ್ದು ಕ್ಷಮೆಯಾಚಿಸುವ ವಿಡಿಯೋ ಮಾಡಿದ್ರು ಮೈಸೂರು: ಸಾಲದ ವ್ಯವಹಾರವೊಂದಕ್ಕೆ ಮಧ್ಯಪ್ರವೇಶ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರೊಬ್ಬರು ಸಾಲ ಕೊಟ್ಟ ವ್ಯಕ್ತಿಯ ಮೇಲೆ ಗೂಂಡಾಗಿರಿ ಮಾಡಿರೋದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ...