Tuesday, 17th July 2018

6 months ago

ಸಾರಾಳನ್ನು ಮದ್ವೆ ಆಗ್ತೀನಿ – ತೆಂಡೂಲ್ಕರ್ ಪುತ್ರಿಗೆ ಬ್ಲಾಕ್ ಮೇಲ್ ಎಸಗಿದಾತ ಅರೆಸ್ಟ್!

ಮುಂಬೈ: ಭಾರತೀಯ ಕ್ರಿಕೆಟ್ ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿರಿಯ ಪುತ್ರಿ ಸಾರಾಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಅಪಹರಿಸುತ್ತೇನೆ ಎಂದು ಬೆದರಿಕ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ದೇವ್ ಕುಮಾರ್ ಮೈಟಿ ಎಂದು ಗುರುತಿಸಲಾಗಿದೆ. ಈತ ಪಶ್ಚಿಮ ಬಂಗಾಳ ಪುರ್ಬಾ ಮೆಡಿನಿಪುರ್ ಜಿಲ್ಲೆಯ ನಿವಾಸಿ ಎಂದು ತಿಳಿದು ಬಂದಿದೆ. 32 ವರ್ಷದ ಈತ ಇತ್ತೀಚೆಗೆ ಹಲವು ದಿನಗಳಿಂದ ಸಾರಾ ತೆಂಡೂಲ್ಕರ್ ಕುರಿತು ಪೋಸ್ಟ್ ಗಳನ್ನು ಮತ್ತು ಅವಹೇಳನಕಾರಿ ಕಮೆಂಟ್ […]