Sunday, 21st July 2019

2 months ago

ಬೆಂಗ್ಳೂರಿಗರಿಗೆ ಶೀಘ್ರದಲ್ಲೇ ಡಬಲ್ ಬೆಲೆಯೇರಿಕೆ ಬರೆ

ಬೆಂಗಳೂರು: ರಾಜ್ಯ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಬೆಲೆ ಏರಿಕೆ ಬಿಸಿ ಶೀಘ್ರವೇ ತಟ್ಟಲಿದೆ. ಬಸ್ ಟಿಕೆಟ್ ದರ ಏರಿಕೆ ಹಾಗೂ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಏರಿಕೆಯ ಚಿಂತನೆ ಜೋರಾಗಿಯೇ ನಡೆಯುತ್ತಿದೆ. ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಬೆಲೆಯೇರಿಕೆಯ ಬಿಸಿ ತಡೆದುಕೊಳ್ಳುವ ಮುನ್ನವೇ ಪಾಲಿಕೆಯು ಬೆಂಗಳೂರು ವ್ಯಾಪ್ತಿಯ ಆಸ್ತಿಗಳ ತೆರಿಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ಕಳೆದ 3 ವರ್ಷಗಳಿಂದ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆ ಆಗಿರಲಿಲ್ಲ. ಕೆಎಂಸಿ ನಿಯಮದ ಪ್ರಕಾರ ಶೇ.20 […]

ಒಂದು ತಾಸು ಸುರಿದ ಮಳೆಗೆ ಬೆಂಗಳೂರು ತತ್ತರ

10 months ago

– ಹೆಚ್‍ಎಸ್‍ಆರ್ ಲೇಔಟ್ ರಸ್ತೆಯಲ್ಲಿ ಮೂರಡಿ ನೀರು – ಸಿಟಿ ಮಾರ್ಕೆಟ್ ಅಂಗಡಿಗಳಿಗೆ ನುಗ್ಗಿದ ನೀರು ಬೆಂಗಳೂರು: ಒಂದು ಗಂಟೆ ಕಾಲ ಸುರಿದ ಮಳೆಗೆ ಬೆಂಗಳೂರು ತತ್ತರಿಸಿದ್ದು, ಸಂಜೆ ಸುರಿದ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ನಗರದ ಹೆಚ್‍ಎಸ್‍ಆರ್ ಲೇಔಟ್,...

ಭಾರತ್ ಬಂದ್‍ನಿಂದಾಗಿ 1 ದಿನಕ್ಕೆ ಸಾರಿಗೆ ಇಲಾಖೆಗೆ ನೂರಾರು ಕೋಟಿ ನಷ್ಟ: ಡಿ.ಸಿ ತಮ್ಮಣ್ಣ

10 months ago

ಮಂಡ್ಯ: ಎಲ್ಲ ಸಾರಿಗೆ ಸಂಸ್ಥೆಗಳಿಂದ ವರ್ಷಕ್ಕೆ ಆರುನೂರು ಕೋಟಿ ನಷ್ಟ ಉಂಟಾಗುತ್ತಿದೆ. ಹೀಗಾಗಿ ಇದೇ ತಿಂಗಳು 16ರ ನಂತರ ಬಸ್ ದರ ಏರಿಕೆಯಾಗಲಿದೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ನಾಲ್ಕು ವಿಭಾಗಗಳಿಂದ 25 ಸಾವಿರ...

ರಾಣೇಬೆನ್ನೂರಿನಿಂದ ಹುಬ್ಬಳ್ಳಿಗೆ ಹೋಗುವ ಪ್ರಯಾಣಿಕನನ್ನು ಹಾವೇರಿಯಲ್ಲಿ ಬಿಟ್ಟ ಸಾರಿಗೆ ಸಿಬ್ಬಂದಿ

10 months ago

ಹಾವೇರಿ: ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ದೇಶ ಹಾಗೂ ರಾಜ್ಯದ ನಾನಾ ಭಾಗಗಳಲ್ಲಿ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಆದರೆ ಹಾವೇರಿ ಜಿಲ್ಲೆಯಲ್ಲಿ ಎಂದಿನಂತೆ ಸಾರಿಗೆ ಬಸ್ ಕಾರ್ಯ ನಿರ್ವಹಿಸುತ್ತಿದ್ದು, ರಾಣೇಬೆನ್ನೂರಿನಿಂದ ಹುಬ್ಬಳ್ಳಿಗೆ ಹೋಗುವ ಪ್ರಯಾಣಿಕನನ್ನು...

ಸದ್ಯಕ್ಕೆ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

12 months ago

ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ. ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಸಭೆ...

ಕರ್ನಾಟಕ ಬಂದ್‍ಗೆ ಯಾರ ಬೆಂಬಲ ಇದೆ, ಯಾರ ಬೆಂಬಲ ಇಲ್ಲ- ಇಲ್ಲಿದೆ ಸಂಪೂರ್ಣ ಮಾಹಿತಿ

1 year ago

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ, ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿರುವ ಬಂದ್ ರಾಜಕೀಯ ತಿರುವು ಪಡೆದುಕೊಂಡಿದೆ. ಬಂದ್‍ಗೆ ಕೆಲವು ಸಂಘಟನೆಗಳು ಬೆಂಬಲ ನೀಡಿದ್ರೆ, ಮತ್ತೆ ಕೆಲವರು ಬಂದ್‍ಗೆ ಬೆಂಬಲ ಘೋಷಿಸಿಲ್ಲ. ಕಾಂಗ್ರೆಸ್ ಪ್ರಾಯೋಜಿತ...

ಕಿತ್ತೋದ ಸೀಟ್, ಒಡೆದಿರೋ ಗ್ಲಾಸ್- ಡಕೋಟಾ ಎಕ್ಸ್ ಪ್ರೆಸ್ ಆದ ಸರ್ಕಾರಿ ಬಸ್‍ಗಳು

2 years ago

ಕಲಬುರಗಿ: ಕಿತ್ತೋಗಿರೋ ಹರಕು ಮುರುಕು ಸೀಟು, ಒಡೆದು ಹೋಗಿರೋ ಫ್ರಂಟ್ ಗ್ಲಾಸ್. ಆಗಲೋ ಈಗಲೋ ಕಿತ್ತು ಬರುವಂತಿರುವ ಸ್ಟೇರಿಂಗ್. ಗಾಡಿ ಸ್ಟಾರ್ಟ್ ಮಾಡಿದ್ರೆ ಹೊರಬೀಳೋ ದಟ್ಟ ಕಪ್ಪು ಹೊಗೆ. ಅಯ್ಯೋ ಈ ಡಕೋಟ ಬಸ್ ಫಿಲ್ಮ್‍ನಲ್ಲಿರೋ ಬಸ್ ಅಲ್ಲ. ಕಲಬುರಗಿ ಸೇರಿದಂತೆ...