ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ...
ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ್ಯಾಶ್ ಡ್ರೈವಿಂಗ್ ಮಾಡುವವರಿಗೆ...
ಬೆಂಗಳೂರು: ಇಲ್ಲಿಯವರೆಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ಹಾಕುತ್ತಿದ್ದರು. ಇದಾದ ಬಳಿಕ ಕೊರೊನಾ ಅವಧಿಯಲ್ಲಿ ಮಾಸ್ಕ್ ಹಾಕದಿದ್ದರೆ ನಗರದಲ್ಲಿ ಮಾರ್ಷಲ್ಗಳು 250 ರೂ. ದಂಡ ಹಾಕುತ್ತಿದ್ದಾರೆ. ಈಗ ರಸ್ತೆ ಮತ್ತು ಸಾರಿಗೆ...
– ನೆರೆಯ ರಾಜ್ಯಗಳು ಒಪ್ಪಿದರೆ ರಾಜ್ಯದಿಂದ ಬಸ್ ಸಂಚಾರ ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ಸಡಿಲಗೊಳಿಸಿರುವುದರಿಂದ ರಾಜ್ಯದಿಂದ ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ಸಿದ್ಧವಾಗಿದ್ದು, ನೆರೆಯ ರಾಜ್ಯಗಳು ಒಪ್ಪಿಗೆ ಸೂಚಿಸಿದರೆ ಇತರೆ ರಾಜ್ಯಗಳಿಗೆ ಬಸ್...
– ಸಾರಿಗೆ ಇಲಾಖೆಯಿಂದ ಕೋರಿಯರ್ ಸೇವೆ ಆರಂಭ – ಪಟ್ಟಣ ಪ್ರದೇಶದಲ್ಲಿ ಬಸ್ನಲ್ಲಿ ಸೈಕಲ್ ಇಡಲು ವ್ಯವಸ್ಥೆ ರಾಯಚೂರು: ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದವರು ಮುಗ್ಧ ಹಾಗೂ ಅಮಾಯಕರು ಎಂಬ ಶಾಸಕ...
ಕೋಲಾರ: ಸಾರಿಗೆ ಬಸ್ ಡ್ರೈವರ್ ಕಮ್ ಕಂಡಕ್ಟರ್ ಒಬ್ಬನಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ. ಜಿಲ್ಲೆಯ ಮಾಲೂರು ಸೇರಿದಂತೆ ಹಲವೆಡೆ ಬಸ್ನಲ್ಲಿ ಸಂಚಾರಿಸಿದ್ದ ಪ್ರಯಾಣಿಕರನ್ನು ಪತ್ತೆ ಮಾಡುವುದು ಆರೋಗ್ಯ ಇಲಾಖೆಗೆ ತಲೆ ನೋವಾಗಿದೆ. ಕೋಲಾರ ವಿಭಾಗದ ಡಿಪೋನಲ್ಲಿ...
ಗದಗ: ಜಿಲ್ಲೆನಲ್ಲಿ ಬಸ್ ಸಂಚಾರಕ್ಕೆ ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸರ್ಕಾರದ ಮಾರ್ಗಸೂಚಿಗಾಗಿ ಸಾರಿಗೆ ಅಧಿಕಾರಿಗಳು ಕಾಯುತ್ತಿದ್ದಾರೆ. ಜಿಲ್ಲೆಯ ಒಟ್ಟು 7 ಘಟಕಗಳಿಂದ 136 ಬಸ್ ಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ವಿಭಾಗಿಯ ಘಟಕದಲ್ಲಿ...
– ಕಲಬುರಗಿ ಮಾರ್ಗದ ಬಸ್ಗಳು ಖಾಲಿ ರಾಯಚೂರು: ಕೊರೊನಾ ಎಲ್ಲೆಡೆ ಭೀತಿ ಹುಟ್ಟಿಸಿರುವ ಜೊತೆಗೆ ಆರ್ಥಿಕತೆಯ ಹೊಡೆತವನ್ನು ಕೊಟ್ಟಿದೆ. ಸಾರಿಗೆ ಇಲಾಖೆಯಂತೂ ಎಂದು ಕಂಡರಿಯದ ನಷ್ಟವನ್ನು ಈಗ ಅನುಭವಿಸುತ್ತಿದೆ. ರಾಯಚೂರಿನಲ್ಲಿ ಜನರಿಲ್ಲದೆ ಬಸ್ಗಳ ಸಂಚಾರವೇ ವಿರಳವಾಗಿದೆ....
ಬೆಂಗಳೂರು: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡುವ ಯೋಜನೆಯನ್ನು ಈ ವರ್ಷವೂ ಕೈ ಬಿಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ರಿಯಾಯ್ತಿ ದರದಲ್ಲಿ ಬಸ್ ಪಾಸ್ ನೀಡುವ...
ಕೊಪ್ಪಳ: ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಹುಲಗಿಯಿಂದ ಗಂಗಾವತಿ ಕಡೆ ಹೊರಟಿದ್ದ ಬಸ್ನ್ನು ತಪಾಸಣೆ ಮಾಡುವ ನೆಪದಲ್ಲಿ...
ಬೆಳಗಾವಿ: ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲೇ ನಕಲಿ ಪಾಸ್ ಹಾವಳಿ ಹೆಚ್ಚಾಗಿದೆ. ಪರಿಣಾದ ಇಲಾಖೆಯೂ 4.38 ಲಕ್ಷ ರೂ. ನಷ್ಟ ಅನುಭವಿಸಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗಲು ಸರ್ಕಾರ...
ಬೆಂಗಳೂರು: ಸಾರಿಗೆ ಜನರ ಸಂಪರ್ಕ ಕೊಂಡಿ. ಅದರಲ್ಲೂ ಜನ ಸಾಮಾನ್ಯರ ಪ್ರಮುಖ ಸಾರಿಗೆ ಎಂದರೆ ಸರ್ಕಾರಿ ಬಸ್ಸುಗಳು. ಹೀಗಾಗಿ ರಾಜ್ಯದ ಬಸ್ ಇತಿಹಾಸದ ಕುರಿತು ವಸ್ತು ಸಂಗ್ರಹಾಲಯ ನಿರ್ಮಿಸಲು ಸಾರಿಗೆ ಇಲಾಖೆ ಮುಂದಾಗಿದೆ. ರಾಜ್ಯ ರಸ್ತೆ...
ಚಿತ್ರದುರ್ಗ: ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾತಿಗೆ ಈಗ ಡಿಸಿಎಂ ಸವದಿ ದನಿಗೂಡಿಸಿದ್ದಾರೆ. ಬಿಎಂಟಿಸಿ, ಕೆಎಸ್ಆರ್ ಟಿಸಿಯ ಚಾಲಕ-ನಿರ್ವಾಹಕರಿಗೆ ಇನ್ನೂ ಸಂಬಳ ಆಗಿಲ್ಲ. ಕೇವಲ ಅಧಿಕಾರಿಗಳಿಗೆ ಮಾತ್ರ ಆಗಿದ್ದು, ಹಬ್ಬದಲ್ಲಿ...
ಲಕ್ನೋ: ಉತ್ತರ ಪ್ರದೇಶದ ನೊಯ್ದಾದ ಖಾಸಗಿ ಬಸ್ ಮಾಲೀಕರೊಬ್ಬರು ತಮ್ಮ ಬಸ್ ಚಾಲಕ ಹೆಲ್ಮೆಟ್ ಧರಿಸಿಲ್ಲ ಎಂದು ಸಾರಿಗೆ ಇಲಾಖೆ 500 ರೂ. ದಂಡದ ಚಲನ್ ಕಳುಹಿಸಿದೆ ಎಂದು ಆರೋಪಿಸಿದ್ದಾರೆ. ಸೆಪ್ಟೆಂಬರ್ 11ರಂದು ಆನ್ಲೈನ್ ಮೂಲಕ...
ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಲೋಕಸಭೆ ಚುನಾವಣೆ ಬಳಿಕ ಬಸ್ ಟಿಕೆಟ್ ದರ ಹೆಚ್ಚಳ ಕುರಿತು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆ ಇಳಿಕೆ ಆಗುವಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಬಸ್ ಪ್ರಯಾಣ ದರ ನಿಗದಿ ಮಾಡುವ ಹೊಸ ಯೋಚನೆಯನ್ನು ಸಾರಿಗೆ ಇಲಾಖೆ ಮಾಡಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ....