ಮುಂಬೈ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಆಕ್ಷೇಪಿಸಿದ ವ್ಯಕ್ತಿಯನ್ನು ನಾಲ್ವರು ಸೇರಿ ಹೊಡೆದು ಕೊಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಸಚಿನ್ ಪಾಟೀಲ್(35) ಎಂದು ಗುರುತಿಸಲಾಗಿದೆ. ಈತ ಸಾರ್ವಜನಿಕವಾಗಿ ಮೂತ್ರ ಮಾಡುತ್ತಿದ್ದವರ ವಿರುದ್ಧ...
ಬೆಂಗಳೂರು: ಮಕ್ಕಳ ಕಳ್ಳ ಅಂತ ಭಾವಿಸಿ ವ್ಯಕ್ತಿಯೋರ್ವನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ, ದೊಣ್ಣೆಯಿಂದ ಹೊಡೆದು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ನಡುರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತ ಕಾಲುರಾಮ್ ಅಲಿಯಾಸ್ ಬಚ್ಚನ್ರಾಮ್ ರಾಜಸ್ಥಾನ ಮೂಲದವನು...
ಬೆಂಗಳೂರು: ನಗರದಲ್ಲಿ ಸೈಕಲ್ ಕದಿಯಲು ಬಂದ ಕಳ್ಳನಿಗೆ ಸಾರ್ವಜನಿಕರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಇವತ್ತಿನ ರೇಟ್ ನಲ್ಲಿ ಇಂತಹ ಒಂದ್ ಸೈಕಲ್ ಬೆಲೆ ಏನಿಲ್ಲವೆಂದರು ಹದಿನೈದರಿಂದ ಇಪ್ಪತ್ತು ಸಾವಿರ ರೂ. ಇರುತ್ತದೆ. ತಿಂಗಳಿಗೆ ಮೂರು ಸೈಕಲ್...