Monday, 25th March 2019

2 months ago

ಸಾಲಮನ್ನಾ: ಮೋದಿ ಆರೋಪಗಳಿಗೆ ಎಚ್‍ಡಿಡಿ, ಎಚ್‍ಡಿಕೆ ಕೆಂಡಾಮಂಡಲ

ಬೆಂಗಳೂರು: ಲೋಕಸಭಾ ಅಧಿವೇಶನದಲ್ಲಿ ಸುದೀರ್ಘ ಭಾಷಣದ ಮೂಲಕ ಕಾಂಗ್ರೆಸ್ ಹಾಗೂ ಕರ್ನಾಟಕ ಸರ್ಕಾರ ವಿರುದ್ಧ ಗುಡಿಗಿದ್ದ ಪ್ರಧಾನಿ ನರೇಂದ್ರ ಅವರಿಗೆ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ನಾವು ಸಾಲಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದು, ಸಾಲ ಮನ್ನಾ ಪ್ರಕ್ರಿಯೆ ‘ಚಾಲನೆ’ಯಲ್ಲಿದೆ. ಮೋದಿ ರಾಮಮಂದಿರ ನಿರ್ಮಾಣ, ನದಿ ಜೋಡಣೆ, ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು ಮೋದಿ ಹೇಳಿದ್ದು ಇದೂವರೆಗೆ ಯಾವುದೇ ‘ಚಾಲನೆ’ ಕಂಡಿಲ್ಲ. ‘ನಡೆಯದೇ’ ಇರುವುದಕ್ಕಿಂತ […]

2 months ago

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲಮನ್ನಾ : ರಾಹುಲ್ ಗಾಂಧಿ

ಪಾಟ್ನಾ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ ಹಾಗೂ ಆಹಾರ ಸಂಸ್ಕರಣಾ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಜನ್ ಆಕಾಂಕ್ಷ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ರೈತರು ಶ್ರಮವಹಿಸಿ ದುಡಿದ ಹಣವನ್ನು...

ಸಂಕ್ರಾಂತಿ ಹಬ್ಬದಂದು ರಾಯಚೂರು ರೈತರಿಗೆ ಸಿಹಿ ಸುದ್ದಿ

2 months ago

ರಾಯಚೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿರುವ ಸಾಲಮನ್ನಾ ಜಾರಿಯಾಗುತ್ತೋ ಇಲ್ಲವೋ ಅನ್ನೋ ಅನುಮಾನದಲ್ಲಿದ್ದ ರೈತರಿಗೆ ಈಗ ಸಿಹಿ ಸುದ್ದಿಯೊಂದು ಸಿಕ್ಕಿದೆ. ಮೊದಲ ಹಂತವಾಗಿ ರಾಜ್ಯದ 57,994 ರೈತರ ವಾಣಿಜ್ಯ ಬ್ಯಾಂಕ್ ಖಾತೆಗೆ 258 ಕೋಟಿ 93 ರೂ. ಲಕ್ಷ ರೂಪಾಯಿ ಬಿಡುಗಡೆ...

ಸಾಲಮನ್ನಾ ಲಾಲಿಪಪ್ ಎಂಬ ಪ್ರಧಾನಿ ಹೇಳಿಕೆಗೆ ಎಚ್‍ಡಿಕೆ ತಿರುಗೇಟು

3 months ago

ಬೆಂಗಳೂರು: ಮುಂದಿನ ಬಜೆಟ್ ನಲ್ಲಿ ರೈತರ ಬೆಳೆ ಸಾಲಮನ್ನಾ ಘೋಷಣೆಯ 46 ಸಾವಿರ ಕೋಟಿ ರೂ. ಗಳನ್ನು ಒಂದು ಕಂತಿನಲ್ಲಿ ಮನ್ನಾ ಮಾಡಲಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

ಇರೋ ಒಬ್ಬ ಮಗನ ಮೇಲಾಣೆ ಸಾಲಮನ್ನಾ ಮಾಡ್ತೀನಿ: ಸಿಎಂ

3 months ago

– ನನಗೆ ಕೊಡೋ ಶಕ್ತಿಯನ್ನು ಧಾರೆಯೆರೆಯುತ್ತೇನೆ ಬಾಗಲಕೋಟೆ: ರೈತರ ಸಾಲಮನ್ನಾ ವಿಚಾರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಮಗನ ಮೇಲೆ ಆಣೆ ಮಾಡಿದ್ದಾರೆ. ನಗರದಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆ ವೇಳೆ ಮಾತನಾಡಿದ ಸಿಎಂ, ನನಗೆ ಇರುವುದು ಒಬ್ಬ...

ಕದನದಲ್ಲಿಯೇ ಕಮರಿ ಹೋಯಿತು ಕಲಾಪ

3 months ago

– ಸಿಎಂ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ ಬಿಜೆಪಿ ನಾಯಕು – ಮೂರು ಬಾರಿ ಅರ್ಧ ಗಂಟೆ ವಿರಾಮ ಕೊಟ್ರು ನಿಲ್ಲಲಿಲ್ಲ ಪ್ರತಿಭಟನೆ – ಸರ್ಕಾರ ಬುರುಡೆ ಬುರುಡೆ ಎಂದು ಹೊರ ನಡೆದ ವಿಪಕ್ಷದ ಶಾಸಕರು ಬೆಳಗಾವಿ: ಆಡಳಿತ ಪಕ್ಷದ ವಿರುದ್ಧದ...

ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ – ಯೂಟರ್ನ್ ಹೊಡೆದ ಸಿಎಂ ಕುಮಾರಸ್ವಾಮಿ

3 months ago

ಬೆಳಗಾವಿ: ಮುಂದಿನ ವರ್ಷ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವನ್ನು ಮನ್ನಾ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅಧಿವೇಶನದ ಕಲಾಪಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಸಾಲಮನ್ನಾ ಮಾಡುವುದಕ್ಕೆ ಮುಂದಿನ ವರ್ಷದ ಬಜೆಟ್‍ನಲ್ಲಿ ಹಣವನ್ನು ಮೀಸಲಿಡಲಾಗಿದೆ. ಬಿಜೆಪಿಯವರು ಆರು ತಿಂಗಳು ಕಾದು...

ಕಲಾಪದಲ್ಲಿ ಬಿಎಸ್‍ವೈ, ಸಿಎಂ ಕುಮಾರಸ್ವಾಮಿ ಜಟಾಪಟಿ

3 months ago

– ಕುಮಾರಸ್ವಾಮಿ ಸೊಕ್ಕು ಹಾಗೂ ದಿಮಾಕಿನಿಂದ ವರ್ತಿಸಿದ್ದಾರೆ – ಯಾತಕ್ಕೆ ನಿಮಗೆ ಹೊಟ್ಟೆ ಉರಿ: ಬಿಎಸ್‍ವೈಗೆ ಸಿಎಂ ಪಂಚ್ ಬೆಳಗಾವಿ: ಸಿಎಂ ಕುಮಾರಸ್ವಾಮಿ ಅವರು ಸೊಕ್ಕು ಹಾಗೂ ದಿಮಾಕಿನಿಂದ ವರ್ತಿಸಿದ್ದಾರೆ. ಸದನಕ್ಕೆ ಸಮರ್ಪಕವಾದ ಉತ್ತರ ಕೊಡದೆ ಅಂತೆ-ಕಂತೆ ಕಟ್ಟಿ ಮಾತನಾಡಿದ್ದಾರೆ ಎಂದು...