ಸಾಲ ಮರುಪಾವತಿ ಮಾಡದ್ದಕ್ಕೆ ದಂಧೆಕೋರನಿಂದ ಮಗು ಕಿಡ್ನಾಪ್!
ಬೆಂಗಳೂರು: ಒಂದು ಕಡೆ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಸ್…
ಬ್ಯಾಂಕ್ ನೋಟಿಸ್ ಶಾಕ್ – 1 ತಿಂಗಳ ಅವಧಿಯಲ್ಲಿ ವೃದ್ಧ ದಂಪತಿ ಸಾವು!
ಮೈಸೂರು: ಬ್ಯಾಂಕ್ ಅಧಿಕಾರಿಗಳಿಂದ ಬಂದ ನೋಟಿಸ್ ನಿಂದ ಕೊರಗಿ ಒಂದು ತಿಂಗಳ ಅಂತರದಲ್ಲಿ ವೃದ್ಧ ದಂಪತಿ…
ಕೇವಲ 500 ರೂ.ಗೆ ಸ್ನೇಹಿತನ ಪತ್ನಿಯನ್ನೇ ಹೊತ್ತೊಯ್ದ ಭೂಪ!
ಬೆಳಗಾವಿ: ಕೇವಲ 500 ರೂಪಾಯಿ ಹಣ ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನ ಪತ್ನಿಯನ್ನೇ ಹೊತ್ತುಕೊಂಡು…
ಪತಿಗೆ ಸಾಲ ಹೊರಿಸಿ ಪ್ರಿಯಕರನ ಜೊತೆ ಎಸ್ಕೇಪ್!
ಧಾರವಾಡ: ಹೋಟೆಲ್ ಮಾಲೀಕನ ಪತ್ನಿಯೊಬ್ಬಳು ತನ್ನ ಪ್ರೇಮಿ ಜೊತೆ ಓಡಿ ಹೋಗಿದ್ದಲ್ಲದೇ, ಪತಿಯ ಹೆಸರಿಗೆ ಸಾಲ…
ಡಿಸಿ ಆದೇಶಿಸಿದ್ದರೂ ಫೈನಾನ್ಸ್ ನಿಂದ ಕಿರುಕುಳ- ಗೃಹಿಣಿ ನೇಣಿಗೆ ಶರಣು
ಮಡಿಕೇರಿ: ಖಾಸಗಿ ಫೈನಾನ್ಸ್ ಸಂಘವೊಂದರ ಸಾಲಭಾದೆಯ ಕಿರುಕುಳಕ್ಕೆ ಮನನೊಂದ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಡಗು…
ದೇಶ ನಡೆಸಲು ದುಡ್ಡಿಲ್ಲ, ನಮ್ಮನ್ನ ಬದಲಿಸಲು ದೇವರೇ ಬಿಕ್ಕಟ್ಟು ಸೃಷ್ಟಿಸಿದ್ದಾನೆ-ಇಮ್ರಾನ್ ಖಾನ್
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಇಮ್ರಾನ್‍ಖಾನ್ ಸದ್ಯ ದೇಶದ ಆಡಳಿತ ನಡೆಸಲು ದುಡ್ಡಿಲ್ಲ ಎಂದು…
ತಂದೆ ಮಾಡಿದ ಕೆಲಸದಿಂದ ಬೇಸತ್ತು ಮಗ ಆತ್ಮಹತ್ಯೆ!
ಬೀದರ್: ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಸೀಮೆ ಎಣ್ಣೆ ಸುರಿದು ಕೊಂಡು ಆತ್ಮಹತ್ಯೆ ಶರಣಾದ…
ಗಣಪತಿಗೆ ಪೂಜೆ ಸಲ್ಲಿಸಿ ಮಂಡ್ಯದಲ್ಲಿ ಮಹಿಳೆ ಆತ್ಮಹತ್ಯೆ!
ಮಂಡ್ಯ: ನಾಡಿನಾದ್ಯಂತ ಗುರುವಾರ ಗಣೇಶ ಹಬ್ಬ ಆಚರಿಸುತ್ತಿದ್ದು, ಮಂಡ್ಯದಲ್ಲಿ ಮಹಿಳೆಯೊಬ್ಬರು ಗಣಪತಿಗೆ ಪೂಜೆ ಸಲ್ಲಿಸಿ ಬಳಿಕ…
ಸಿಎಂ ಎಚ್‍ಡಿಕೆ, ಡಿಕೆಶಿ, ಅಂಬರೀಶ್ ಅಣ್ಣ ನನ್ನ ಅಂತ್ಯಕ್ರಿಯೆಗೆ ಬರಬೇಕು: ಡೆತ್‍ನೋಟ್ ಬರೆದು ರೈತ ಆತ್ಮಹತ್ಯೆ
ಮಂಡ್ಯ: ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ನಮ್ಮೆಲ್ಲ ಕಷ್ಟ ಬಗೆಹರಿಯುತ್ತೆ ಎಂಬ ನಂಬಿಕೆಯಿಂದ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರದಲ್ಲಿ…
ನಿರ್ದೇಶಕ ಎಸ್ ನಾರಾಯಣ್‍ಗೆ 43 ಲಕ್ಷ ರೂ. ದೋಖಾ
ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಸಾಲ ಕೊಡಿಸುವುದಾಗಿ ನಂಬಿಸಿ 43 ಲಕ್ಷ…