Saturday, 23rd March 2019

49 mins ago

ಮಂಡ್ಯದಲ್ಲಿ ಮತ್ತೊಂದು ಭೀಕರ ಅಪಘಾತ – ಆಟೋಗೆ ಟಿಪ್ಪರ್ ಡಿಕ್ಕಿಯಾಗಿ 5 ಮಂದಿ ದುರ್ಮರಣ

– ಮೃತದೇಹಗಳು ಛಿದ್ರ ಛಿದ್ರ ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಐದು ಮಂದಿ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರನ್ನು ಮಂಡ್ಯ ಜಿಲ್ಲೆಯ ಸುಖದಾರೆ ಗ್ರಾಮದ ಕುಮಾರ್ (42), ಕಾಳೇನಹಳ್ಳಿಯ ಅರಸಮ್ಮ(40), ಆಟೋ ಡ್ರೈವರ್ ಸತೀಶ್(40), ಬೋರಲಿಂಗ(40) ಮತ್ತು ತಮಿಳುನಾಡಿನ ಸುರೇಶ್ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಳ್ಳೂರು ಕ್ರಾಸ್‍ನಲ್ಲಿರುವ […]

22 hours ago

30ಕ್ಕೂ ಹೆಚ್ಚು ಜನರನ್ನ ಸಾಗಿಸ್ತಿದ್ದ ವಾಹನ ಪಲ್ಟಿ – ಇಬ್ಬರು ದುರ್ಮರಣ

ಮೈಸೂರು: ಸರಕು ಸಾಗಣೆ ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ. ತಾಲೂಕಿನ ಯಶವಂತಪುರದ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಯಶವಂತಪುರ ಗ್ರಾಮದ ಆದಿವಾಸಿ ಕೂಲಿ ಕಾರ್ಮಿಕರಾದ ದೇವಯ್ಯ (50) ಮತ್ತು ಕೂಸಮ್ಮ (35 ) ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ 25ಕ್ಕೂ ಹೆಚ್ಚು ಮಂದಿ...

ರಸ್ತೆ ದಾಟುತಿದ್ದ ಬಾಲಕನ ಮೇಲೆ ಹರಿದ KSRTC ಬಸ್!

2 days ago

ಸಾಂದರ್ಭಿಕ ಚಿತ್ರ ಹಾಸನ: ರಸ್ತೆ ದಾಟುತಿದ್ದ ಬಾಲಕನೊಬ್ಬನ ಮೇಲೆ ಬಸ್ಸೊಂದು ಹರಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳೇನರಸೀಪುರದ ಯಡೆಗೌಡನ ಹಳ್ಳಿಯಲ್ಲಿ ನಡೆದಿದೆ. ಗಿರೀಶ್(7) ಮೃತ ಬಾಲಕ. ಇಂದು ತಾಯಿಯೊಂದಿಗೆ ಆಟೋ ರಿಕ್ಷಾ ಇಳಿದು ರಸ್ತೆ ದಾಟುವಾಗ ಕೆಎಸ್‌ಆರ್‌ಟಿಸಿ ಬಸ್...

ಧಾರವಾಡ ದುರಂತ – ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೊಷಣೆ

3 days ago

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ನಗರದಲ್ಲಿ ನಡೆದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡುವುದಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ತುಷಾರ ಗಿರಿನಾಥ ಘೋಷಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಗುಂಡಿಕ್ಕಿ ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಮಗನ ಬರ್ಬರ ಹತ್ಯೆ

3 days ago

ಬೆಳಗಾವಿ: ಮಾಜಿ ಶಾಸಕ ಪುತ್ರನನ್ನು ಗುಂಡು ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ಕುಂದಾನಗರಿಯ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಅವರ ಪುತ್ರ ಅರುಣ್ ನಂದಿಹಳ್ಳಿ ಮೃತ ದುರ್ದೈವಿ. ಬೆಳಗಾವಿ ತಾಲೂಕಿನ ಧಾಮನೆ ಗ್ರಾಮದಲ್ಲಿ ಈ ದುರ್ಘಟನೆ...

ವೈದ್ಯರ ತಾತ್ಕಾಲಿಕ ನೇಮಕ – ಒಂದೇ ವಾರದಲ್ಲಿ 7 ರೋಗಿಗಳು ಸಾವು

3 days ago

ಮಡಿಕೇರಿ: ವೈದ್ಯರಿಲ್ಲದ ಕಾರಣ ಕಳೆದ ಒಂದೇ ವಾರದಲ್ಲಿ 7 ರೋಗಿಗಳು ಸಾವನ್ನಪ್ಪಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕುಟ್ಟದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಎದೆನೋವಿನಿಂದ ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ಮಣಿ (43) ದಾಖಲಾಗಿದ್ದರು. ಆದರೆ ವೈದ್ಯರ ಕೊರತೆಯಿಂದ ಸೂಕ್ತ...

ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

3 days ago

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು ಮೃತಪಟ್ಟಿದ್ದರು. ಆದರೆ ಈಗ ಈ ದುರಂತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಸಲಿಮ್ ಮಕಾಂದರ್ ಮೃತ ದುರ್ದೈವಿ. ಇನ್ನು ಉಳಿದ ಮೂವರ ಗುರುತು ಪತ್ತೆಯಾಗಿಲ್ಲ....

ಭೀಕರ ಅಪಘಾತ – ಸ್ಥಳದಲ್ಲೇ ಕೊಡಗಿನ ಬಿಜೆಪಿ ಮುಖಂಡ ಸಾವು

4 days ago

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೊಡಗು ಸಂಪಾಜೆಯ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ಕಳಗಿ(47) ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ ಓಮ್ನಿ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಬಾಲಚಂದ್ರ...