ಸ್ನೇಹಿತನನ್ನು ಊರಿಗೆ ಕಳುಹಿಸಿ ಬರುತ್ತಿದ್ದಾಗ ಅಪಘಾತ-ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ
ಹೈದರಾಬಾದ್: ಸ್ನೇಹಿತನನ್ನು ಊರಿಗೆ ಕಳುಹಿಸಿ ಬರುತ್ತಿದ್ದಾಗ ವೇಗವಾಗಿ ಬಂದ ಗೂಡ್ಸ್ ಲಾರಿ ಸ್ಕೂಟಿ ಮತ್ತು ಬೈಕಿಗೆ…
ಸಹೋದರಿಯನ್ನು ಪ್ರೀತಿಸಿ ಮದ್ವೆಯಾದ 3 ತಿಂಗಳಿಗೇ ಯುವಕ ಆತ್ಮಹತ್ಯೆ!
ಮೈಸೂರು: ಸಂಬಂಧದಲ್ಲಿ ಸಹೋದರಿಯಾದವಳನ್ನು ಪ್ರೀತಿಸಿ ಮದುವೆಯಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಚನಹಳ್ಳಿಯಲ್ಲಿ ನಡೆದಿದೆ.…
ಸಾರಿಗೆ ಬಸ್ ಹರಿದು 30 ಕ್ಕೂ ಹೆಚ್ಚು ಕುರಿಗಳು ಸಾವು
ಬಳ್ಳಾರಿ: ಸಾರಿಗೆ ಬಸ್ ಹರಿದ ಪರಿಣಾಮ 30 ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ…
ಕೋಳಿ ಮಾಂಸದಲ್ಲಿ ಸಿಡಿಮದ್ದು- ತಿನ್ನಲು ಹೋದ ಸಾಕು ನಾಯಿ ಸಾವು
ಬೆಂಗಳೂರು: ಬಂಡೆ ಸಿಡಿಸುವ ಸಿಡಿಮದ್ದು ಸ್ಪೋಟಗೊಂಡು ಸಾಕು ನಾಯಿಯೊಂದು ಸಾವನಪ್ಪಿರುವ ಘಟನೆ ಸಂಭವಿಸಿದೆ. ಈ ಘಟನೆ…
ಹಾಸನ: ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿ
ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಜೇಂದ್ರಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಪೌಲ್ಟ್ರಿ ಫಾರ್ಮ್ ನಲ್ಲಿ ಒಂದೇ ಕುಟುಂಬದ 7 ಮಂದಿ ಅನುಮಾನಾಸ್ಪದ ಸಾವು
ಹೈದರಾಬಾದ್: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಪೌಲ್ಟ್ರಿ ಫಾರ್ಮ್ ನಲ್ಲಿ ಅನುಮಾನಾಸ್ಪದವಾಗಿ…
ಸೇತುವೆಯಿಂದ ನದಿಗೆ ಉರುಳಿದ ಬಸ್-26 ಮಂದಿ ಸಾವು
ಜೈಪುರ: ಸೇತುವೆಯಿಂದ ನದಿಗೆ ಬಸ್ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ…
ಸಣ್ಣ ಜಗಳಕ್ಕೆ ವಿಷ ಕುಡಿದ ಪ್ರಿಯತಮೆ- ಲವ್ವರ್ ಸತ್ತುಹೋಗ್ತಾಳೆಂದು ಆಸ್ಪತ್ರೆಯಲ್ಲೇ ಪ್ರಿಯಕರ ಆತ್ಮಹತ್ಯೆ
ದಾವಣಗೆರೆ: ಪ್ರಿಯತಮೆ ತನ್ನಿಂದ ದೂರವಾಗುತ್ತಾಳೆ ಎಂದು ಭಯಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ…
ಕೆರೆಯಲ್ಲಿ ತೇಲುತ್ತಿದ್ದ ಪ್ಲಾಸ್ಟಿಕ್ ಬುಟ್ಟಿ ತರಲು ಹೋಗಿ ಯುವಕ ನೀರುಪಾಲು!
ಗದಗ: ಕೆರೆಯಲ್ಲಿ ಕಾಣಿಸಿಕೊಂಡ ಪ್ಲಾಸ್ಟಿಕ್ ಬುಟ್ಟಿ ತರಲು ಹೋಗಿದ್ದ ಯುವಕನೊಬ್ಬ ಈಜಲು ಬಾರದೆ ಕೆರೆಯಲ್ಲಿ ಮುಳಗಿ…
ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೊಲೆರೊ ಅಪ್ಪಚ್ಚಿ
ಮಂಡ್ಯ: ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ…