Recent News

1 month ago

ನನ್ನಪ್ರಕಾರ: ಕನ್ನಡ ಚಿತ್ರದ ಕಸುವಿನ ಮುಂದೆ ಸೈಡಿಗೆ ಸರಿದ ಸಾಹೋ!

ವ್ಯಾವಹಾರಿಕವಾಗಿ ಪರಭಾಷಾ ಚಿತ್ರಗಳು ಎಂಥಾ ಸವಾಲೊಡ್ಡಿದರೂ ಕಸುವು ಹೊಂದಿರೋ ಕನ್ನಡ ಚಿತ್ರಗಳು ಅದರ ವಿರುದ್ಧ ಹೋರಾಡಿ ಗೆಲ್ಲತ್ತವೆಂಬುದಕ್ಕೆ ಒಂದಷ್ಟು ಉದಾಹರಣೆಗಳಿವೆ. ವಿನಯ್ ಬಾಲಾಜಿ ನಿರ್ದೇಶನದ ನನ್ನಪ್ರಕಾರ ಚಿತ್ರವೂ ಇದೀಗ ಆ ಸಾಲಿಗೆ ಸೇರಿಕೊಂಡಿದೆ. ಕುರುಕ್ಷೇತ್ರದಂಥಾ ಬಿಗ್ ಬಜೆಟ್ಟಿನ ಚಿತ್ರವೇ ಸಾಹೋ ಆರಂಭಿಕ ಅಬ್ಬರಕ್ಕೆ ಸಿಕ್ಕಿ ನಲುಗಿತ್ತು. ನನ್ನಪ್ರಕಾರ ಚಿತ್ರ ಕೂಡ ಉತ್ತಮ ಪ್ರದರ್ಶನ ಕಾಣುತ್ತಿದ್ದ ಹೊತ್ತಿನಲ್ಲಿಯೇ ಸಾಹೋ ಬಿರುಗಾಳಿಯಂತೆ ಬಂದಪ್ಪಳಿಸಿತ್ತು. ಆದರೂ ಕೂಡ ಈ ಸಿನಿಮಾ ತನ್ನ ಕಸುವಿನಿಂದಲೇ ಅಸ್ತಿತ್ವ ಉಳಿಸಿಕೊಂಡು ಗೆದ್ದು ಬೀಗಿದೆ. ವಿನಯ್ ಬಾಲಾಜಿ […]

2 months ago

‘ಸಾಹೋ’ ಬ್ಯಾನರ್ ಕಟ್ಟುವಾಗ ಅವಘಡ- ಪ್ರಭಾಸ್ ಅಭಿಮಾನಿ ಸಾವು

ಹೈದರಾಬಾದ್: ತೆಲುಗಿನ ಸೂಪರ್‌ಸ್ಟಾರ್ ‘ಬಾಹುಬಲಿ’ ಪ್ರಭಾಸ್ ಅವರ ಬಹುನಿರೀಕ್ಷಿತ ‘ಸಾಹೋ’ ಸಿನಿಮಾ ಇಂದು ತೆರೆಗಪ್ಪಳಿಸಿದೆ. ಆದರೆ ಈ ಮಧ್ಯೆ ಅಭಿಮಾನಿಯೊಬ್ಬ ಸಿನಿಮಾದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ತೆಲಂಗಾಣದ ಮೆಗಬೂಬ್ ನಗರದಲ್ಲಿ ನಡೆದಿದೆ. ಮೃತ ಯುವಕ ಪ್ರಭಾಸ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಇಂದು ಬಿಡುಗಡೆಯಾದ ಸಿನಿಮಾಗಾಗಿ...

ಬಾಹುಬಲಿ ನಂತ್ರ ಸಾಹೋ ಒಪ್ಪಿಕೊಂಡ ಕಥೆ ವಿವರಿಸಿದ ಪ್ರಭಾಸ್

2 months ago

ಬೆಂಗಳೂರು: ಟಾಲಿವುಡ್ ನಟ ಪ್ರಭಾಸ್ ತಮ್ಮ ಮುಂಬರುವ ‘ಸಾಹೋ’ ಚಿತ್ರದ ಪ್ರಮೋಶನ್‍ಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಶುರು ಮಾಡಿದ ಅವರು, ನಿಮಗೆ ಸಾಹೋ ಟ್ರೈಲರ್ ಇಷ್ಟ ಆಗಿದೆ ಎಂದುಕೊಂಡಿದ್ದೇನೆ. ಕರ್ನಾಟಕದ ಜನತೆ ಬಾಹುಬಲಿ ಚಿತ್ರಕ್ಕೆ...

ಅನುಷ್ಕಾಗಾಗಿ ಪ್ರಭಾಸ್‍ರಿಂದ ಸಾಹೋ ಸ್ಪೆಷಲ್ ಸ್ಕ್ರೀನಿಂಗ್?

2 months ago

ಹೈದರಾಬಾದ್: ಬಾಹುಬಲಿ ಪ್ರಭಾಸ್ ಅವರು ತಮ್ಮ ಗೆಳತಿ, ನಟಿ ಅನುಷ್ಕಾ ಶೆಟ್ಟಿಗಾಗಿ ಮುಂಬರುವ ‘ಸಾಹೋ’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ ಆಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟಿಸಿದ ‘ಸಾಹೋ’ ಚಿತ್ರ ಇದೇ ತಿಂಗಳು 30ರಂದು ಬಿಡುಗಡೆಯಾಗಲಿದೆ. ಈ ಚಿತ್ರ...

ಗಗನಕ್ಕೇರಿದ ಪ್ರಭಾಸ್-ಶ್ರದ್ಧಾ ಸಂಭಾವನೆ

2 months ago

ಹೈದರಾಬಾದ್: ಸ್ಟಾರ್ ನಟ-ನಟಿಯರು ಅಭಿನಯಿಸುವ ಸಿನಿಮಾಗಳು ಸಕ್ಸಸ್ ಆಗುತ್ತಿದ್ದಂತೆ ಅವರು ಪಡೆದುಕೊಳ್ಳುವ ಸಂಭಾವನೆಯೂ ಕೂಡ ಸಿನಿಮಾದಿಂದ ಸಿನಿಮಾಗೆ ಹೆಚ್ಚಾಗುತ್ತದೆ. ಇದೀಗ ಬಹುನಿರೀಕ್ಷಿತ ‘ಸಾಹೋ’ ಸಿನಿಮಾದಲ್ಲಿ ಲೀಡ್ ರೋಲಿನಲ್ಲಿ ಅಭಿನಯಿಸಿರುವ ನಟ ಪ್ರಭಾಸ್ ಮತ್ತು ನಟಿ ಶ್ರದ್ಧಾ ಕಪೂರ್ ಅತಿ ಹೆಚ್ಚು ಸಂಭಾವನೆ...

ಫುಲ್ ಆ್ಯಕ್ಷನ್, ಎರಡೇ ಡೈಲಾಗ್‍ವುಳ್ಳ ಸಾಹೋ ಟೀಸರ್ ರಿಲೀಸ್

4 months ago

ಹೈದರಾಬಾದ್: ಭಾರತೀಯ ಸಿನಿ ಲೋಕದ ಬಹುನಿರೀಕ್ಷಿತ ‘ಸಾಹೋ’ ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಹರಿದಾಡುತ್ತಿದೆ. ಹಿಂದಿ, ತೆಲಗು, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಗೊಂಡಿದ್ದು ಪ್ರಭಾಸ್ ಆ್ಯಕ್ಷನ್ ಸೀನ್ ಮಾಸ್ ಆಡಿಯನ್ಸ್ ಮೆಚ್ಚುಗೆಗೆ ಪಾತ್ರವಾಗಿದೆ. ಸೋಮವಾರ ಪ್ರಭಾಸ್ ತಮ್ಮ...

ಡಾರ್ಲಿಂಗ್ ಪ್ರಭಾಸ್‍ಗೆ ಸ್ವಾಗತ ಕೋರಿದ ಆಶಿಕಿ ಚೆಲುವೆ

6 months ago

ಮುಂಬೈ: ಟಾಲಿವುಡ್ ಬಾಹುಬಲಿ ಪ್ರಭಾಸ್ ಇನಸ್ಟಾಗ್ರಾಂಗೆ ಎಂಟ್ರಿ ನೀಡಿದ 10 ದಿನಕ್ಕೆ ನಟಿ ಶ್ರದ್ಧಾ ಕಪೂರ್ ವಿಶೇಷ ರೀತಿಯಲ್ಲಿ ಸ್ವಾಗತಿಸಿದ್ದಾರೆ. ಟಾಲಿವುಡ್ ಬಹು ನಿರೀಕ್ಷಿತ ಸಾಹೋ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಮತ್ತು ಪ್ರಭಾಸ್ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿದ್ದಾರೆ. ಫೇಸ್‍ಬುಕ್ ನಲ್ಲಿ...

ಪ್ರಭಾಸ್- ಶ್ರದ್ಧಾ ಕಪೂರ್‌ರ ರೊಮ್ಯಾಂಟಿಕ್ ಫೋಟೋ ಲೀಕ್

6 months ago

ಹೈದಾರಾಬಾದ್: ಟಾಲಿವುಡ್ ನಟ ಪ್ರಭಾಸ್ ಹಾಗೂ ಬಾಲಿವುಡ್ ಬೆಡಗಿ ಶ್ರದ್ಧಾ ಕಪೂರ್ ನಟಿಸುತ್ತಿರುವ ‘ಸಾಹೋ’ ಚಿತ್ರದ ರೊಮ್ಯಾಂಟಿಕ್ ಫೋಟೋ ಲೀಕ್ ಆಗಿದೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಲೀಕ್ ಆಗಿರುವ ಫೋಟೋದಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಪ್ರೀತಿಯಿಂದ ಒಬ್ಬರನೊಬ್ಬರು...