Wednesday, 23rd October 2019

Recent News

1 month ago

ಯಾರ ಸಾಧನೆ ಎಷ್ಟು? ಭಾನುವಾರ ಜನರಿಗೆ ಗೊತ್ತಾಗುತ್ತೆ: ವಿಶ್ವನಾಥ್‍ಗೆ ಸಾ.ರಾ.ಮಹೇಶ್ ಸವಾಲ್

ಮೈಸೂರು: ನಾನಾ ಅವರಾ ಅನ್ನೋದನ್ನ ಭಾನುವಾರ ಜನರ ಮುಂದೆ ನಿರೂಪಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಅವರಿಗೆ ಮಾಜಿ ಸಚಿವ ಸಾ.ರಾ ಮಹೇಶ್ ಬಹಿರಂಗ ಸವಾಲು ಹಾಕಿದ್ದಾರೆ. ಕೆ.ಆರ್.ನಗರ ಅಭಿವೃದ್ಧಿ ಮಾಡುವುದರಲ್ಲಿ ಸಾ.ರಾ.ಮಹೇಶ್ ವಿಫಲರಾಗಿದ್ದಾರೆ. ಅವರಿಗಿಂತ ನಾನೇ ಹೆಚ್ಚು ಅಭಿವೃದ್ಧಿ ಮಾಡಿದ್ದೇನೆ ಎಂದು ವಿಶ್ವನಾಥ್ ಹೇಳಿದ್ದರು. ಈ ಹೇಳಿಕೆಗೆ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಯಾವ ಯಾವ ಕೆಲಸ ಮಂಜೂರಾಗಿದೆ ಎಂದು ಅವರಿಗೆ ಗೊತ್ತಿಲ್ಲ. ಅವರು ದಿನ ಬೆಳಗ್ಗೆ ಎದ್ದರೆ ಯಾರಿಗೆ ವಿಷ ಹಾಕಬೇಕು? […]

2 months ago

ಜಿಟಿಡಿಯಷ್ಟು ವಿಶಾಲ ಹೃದಯ ನನಗಿಲ್ಲ, ದಸರಾದಲ್ಲಿ ಭಾಗವಹಿಸಲ್ಲ- ಸಾ.ರಾ.ಮಹೇಶ್ ಟಾಂಗ್

ಮೈಸೂರು: ದಸರಾದಲ್ಲಿ ನಾನು ಪಾಲ್ಗೊಳ್ಳುವುದಿಲ್ಲ, ನನಗೆ ಮಾಜಿ ಸಚಿವ ಜಿ.ಟಿ.ದೇವೇಗೌಡರಷ್ಟು ವಿಶಾಲ ಹೃದಯವಿಲ್ಲ ಎಂದು ಪರೋಕ್ಷವಾಗಿ ಜಿಟಿಡಿ ಬಿಜೆಪಿಯವರ ಜೊತೆ ಸುತ್ತವುದಕ್ಕೆ ಸಾ.ರಾ.ಮಹೇಶ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾದಲ್ಲಿ ನಾನು ಪಾಲ್ಗೊಳ್ಳುವುದಿಲ್ಲ. ನಮಗೆ ಅರ್ಹತೆ ಇಲ್ಲ ಎಂದು ಟೀಕಿಸುತ್ತ, ಜನಾದೇಶ ಇಲ್ಲದಿದ್ದರೂ ಬಿಜೆಪಿಯವರು ಸರ್ಕಾರ ಮಾಡಿದ್ದಾರೆ. ನಮಗೆ ಅರ್ಹತೆ ಇಲ್ಲ ಎಂದ...

Exclusive: ಹೆಚ್‍ಡಿಕೆಗಾಗಿ ಎಲ್ಲಾ ನೋವನ್ನೂ ನುಂಗಿದೆ-ದಳಪತಿಗಳ ವಿರುದ್ಧ ಜಿಟಿಡಿ ಕೆಂಡಾಮಂಡಲ

3 months ago

-ನಾನು ಸಾಲದಲ್ಲೇ ಇದ್ದೇನೆ -ಗೌಡರ ಕುಟುಂಬದಿಂದ ನನ್ನ ಶಾಂತಿ, ಭಕ್ತಿಯ ದುರುಪಯೋಗ -ಹೆಚ್‍ಡಿಕೆ ಮುಂದೆ ಹೆಚ್‍ಡಿಡಿ ಮಾತು ಶೂನ್ಯ ಮೈಸೂರು: ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಪ್ರಭಾವಿ ಶಾಸಕ ಜಿ.ಟಿ ದೇವೇಗೌಡರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ನಿವೃತ್ತಿ ಘೋಷಣೆ...

ಗೌಡ್ರ ಕುಟುಂಬಕ್ಕೆ, ಜೆಡಿಎಸ್‍ಗೆ ವಿಶ್ವನಾಥ್ ಎಂಬ ಕಾರ್ಕೋಟಕ ವಿಷ ಹಾಕಿದ್ದು ನಾನೇ- ಸಾ.ರಾ ಮಹೇಶ್

3 months ago

ಮೈಸೂರು: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಹಾಗೂ ಜನತಾ ದಳಕ್ಕೆ ವಿಷ ಹಾಕಿದ್ದು ನಾನೇ. ಆ ಕಾರ್ಕೋಟಕ ವಿಷದ ಹೆಸರು ವಿಶ್ವನಾಥ್ ಎಂದು ಹೇಳುವ ಮೂಲಕ ಅನರ್ಹ ಶಾಸಕ ಎಚ್. ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ ಮಹೇಶ್ ಕೆಂಡಾಮಂಡಲವಾಗಿದ್ದಾರೆ. ಮೈಸೂರಿನಲ್ಲಿ...

ಕಾರ್ಯಕರ್ತರ ಒತ್ತಡವಿದೆ, ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಾ.ರಾ.ಮಹೇಶ್

3 months ago

ಹಾಸನ: ಉಪಚುನಾವಣೆಯಲ್ಲಿ ಕೆ.ಆರ್.ಪೇಟೆಯಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಪ್ರಸ್ತಾಪ ಪಕ್ಷದ ವರಿಷ್ಠರ ಬಳಿ ಇಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್, ಕೆಲ ಕಾರ್ಯಕರ್ತರು ಈ ಕುರಿತು ಒತ್ತಡ ಹೇರುತ್ತಿರುವುದು ನಿಜ. ಇಂತಹ ಯಾವುದೇ ಪ್ರಸ್ತಾಪ...

ತಂದೆಯ ಬಗ್ಗೆ ರಿಯಲ್ ಎಸ್ಟೇಟ್ ದಲ್ಲಾಳಿಗೆ ಏನ್ ಗೊತ್ತು- ಎಚ್. ವಿಶ್ವನಾಥ್ ಪುತ್ರ

3 months ago

– ಸಾ.ರಾ. ಮಹೇಶ್ ರಾಜಕೀಯ ವ್ಯಭಿಚಾರದ ಸೃಷ್ಟಿಕರ್ತ – ತಂದೆ ಇಲ್ಲದಿದ್ದರೆ ಸಾ.ರಾ ಮಹೇಶ್ ಎಲ್ಲಿ ಗೆಲ್ಲುತ್ತಿದ್ದರು ಮೈಸೂರು: 28 ಕೋಟಿ ರೂಪಾಯಿಗೆ ಸೇಲ್ ಆಗಿದ್ದಾರೆ ಎಂಬ ಸಚಿವ ಸಾ.ರಾ. ಮಹೇಶ್ ಆರೋಪಕ್ಕೆ ಎಚ್. ವಿಶ್ವನಾಥ್ ಅವರ ಪುತ್ರ, ಜಿಲ್ಲಾ ಪಂಚಾಯತ್...

28 ಕೋಟಿ ಆರೋಪ ಮಾಡಿದ್ದ ಸಾರಾ ಮಹೇಶ್‍ಗೆ ವಿಶ್ವನಾಥ್ ಸವಾಲು

3 months ago

ಬೆಂಗಳೂರು: ಶುಕ್ರವಾರ ಸದನದಲ್ಲಿ ನಡೆದ ಚರ್ಚೆಯ ವೇಳೆ ಸಚಿವ ಸಾ.ರಾ.ಮಹೇಶ್ ಅವರು ಎಚ್. ವಿಶ್ವನಾಥ್ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್ ಅವರು ಮಹೇಶ್ ಅವರಿಗೆ ಧೈರ್ಯವಿದ್ದರೆ ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು...

ಬಿಜೆಪಿಯಿಂದ ವಿಶ್ವನಾಥ್‍ಗೆ 28 ಕೋಟಿ ರೂ. ಆಫರ್: ಸಾ.ರಾ.ಮಹೇಶ್

3 months ago

ಬೆಂಗಳೂರು: ವಿಧಾನಸಭೆಯಲ್ಲಿ ನಡೆಯುತ್ತಿರುವ ಸದನದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಅವರು ಕುದುರೆ ವ್ಯಾಪಾರ ಮಾಡುತ್ತಿದ್ದು, ಶ್ರೀನಿವಾಸ್ ಗೌಡರು 5 ಕೋಟ್ ಆಫರ್ ಬಂದಿತ್ತು ಎಂದು ಹೇಳಿದ ಬೆನ್ನಲ್ಲೆ ಸಚಿವ ಸಾರಾ ಮಹೇಶ್ ಎದ್ದು ನಿಂತು ವಿಶ್ವನಾಥ್‍ಗೆ ಬಿಜೆಪಿ ಅವರು...