Districts4 years ago
ಶಿಕ್ಷಕಿ, ಸಿಆರ್ಪಿ ಆತ್ಮಹತ್ಯೆ- ಸಹೋದ್ಯೋಗಿಗಳಿಂದ ಕಿರುಕುಳ ಆರೋಪ
ತುಮಕೂರು: ಸಹೋದ್ಯೋಗಿಗಳ ಕಿರುಕುಳದಿಂದ ಬೇಸತ್ತ ಶಿಕ್ಷಕಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ(ಸಿಆರ್ಪಿ)ಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದುಗುಡಿಹಳ್ಳಿಯ ತನ್ನ ಮನೆಯಲ್ಲಿ ಶಿಕ್ಷಕಿ ಮಮತಾ ನೇಣು ಬಿಗಿದು...