Thursday, 17th October 2019

4 months ago

ಹೃದಯಾಘಾತದಿಂದ ಬಾಗಲಕೋಟೆ ಯೋಧ ನಿಧನ

ಬಾಗಲಕೋಟೆ: ಹೃದಯಾಘಾತದಿಂದ ಬಾಗಲಕೋಟೆ ಮೂಲದ ಯೋಧ ಬೆಂಗಳೂರಿನ ಯಲಹಂಕದಲ್ಲಿ ನಿಧನರಾಗಿದ್ದಾರೆ. ಗುರುರಾಜ್ ಬಡಿಗೇರ್(52) ನಿಧನರಾದ ಸಿಆರ್ ಪಿಎಫ್ ಯೋಧ. ಗುರುರಾಜ್ ಬಡಿಗೇರ್ ಅವರು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಬಿಂಜವಾಡಗಿ ಗ್ರಾಮದವರಾಗಿದ್ದು, ಸಿಪ್ಟ್ ಬಟಾಲಿಯನ್ ನ್ಯೂದಿಲ್ಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗುರುರಾಜ್ ಕಳೆದ ಹದಿನೈದು ದಿನಗಳ ಹಿಂದೆ ಹೈದರಾಬಾದ್‍ನಿಂದ ಯಲಹಂಕಕ್ಕೆ ಬಂದಿದ್ದರು. ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ರಾತ್ರಿ ಹತ್ತು ಗಂಟೆಗೆ ಬಿಂಜವಾಡಗಿ ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಬರಲಿದ್ದು, ರಾತ್ರಿ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. […]

4 months ago

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಒಬ್ಬ ಉಗ್ರನನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆಪಿ ರೋಡ್ ಬಳಿ ಘಟನೆ ನಡೆದಿದ್ದು, ಸ್ಥಳೀಯ ಮಾಧ್ಯಮಗಳ ವರದಿಯ ಅನ್ವಯ ಇಬ್ಬರು ಉಗ್ರರು ಯೋಧರನ್ನ ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನ ನಡೆಸಿದ್ದರು....

CRPF ವಾಹನ ಸ್ಫೋಟಿಸಲು ಸಂಚು – ಉಗ್ರನ ಪತ್ರದಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

7 months ago

– ಸ್ವರ್ಗದಲ್ಲಿ ಮಜಾ ಮಾಡುತ್ತೇನೆ – ಸ್ಫೋಟಗೊಳ್ಳುವ ಮುನ್ನವೇ ಓಡಿ ಹೋದ ಉಗ್ರ – ಭಾರತದ ಮೇಲೆ ಪ್ರತೀಕಾರಕ್ಕೆ ಪ್ಲಾನ್ ಶ್ರೀನಗರ: ಶನಿವಾರ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ಬಳಿ ಪುಲ್ವಾಮಾ ದಾಳಿಯ ಮಾದರಿಯಲ್ಲಿ ಸಿಆರ್ ಪಿಎಫ್ ವಾಹನಕ್ಕೆ...

ಕಾರಿನ ‘ಕೀ’ ಯಿಂದ ಪುಲ್ವಾಮಾ ತನಿಖೆ ಓಪನ್! – ಕೀ ಪತ್ತೆಯಾದ ರೋಚಕ ಕಥೆ ಓದಿ

8 months ago

– ಕೃತ್ಯ ನಡೆಯುವ 10 ದಿನದ ಮೊದಲು ಕಾರು ಖರೀದಿ – ಕೀ, ಚಾಸಿ ನಂಬರಿನಿಂದ ಮಾಲೀಕ ಪತ್ತೆ – 7 ಜನರಿಗೆ ಮಾರಾಟವಾಗಿ ಉಗ್ರನ ಕೈ ಸೇರಿತ್ತು ಕಾರು ನವದೆಹಲಿ: ಪುಲ್ವಾಮಾದಲ್ಲಿ ಸಿಆರ್‌ಪಿಫ್ ಯೋಧರಿದ್ದ ಬಸ್ಸಿಗೆ ಗುದ್ದಿದ ಕಾರು ಯಾವುದು...

ಕಾನ್ವಾಯ್ ರೂಲ್ಸ್ ಚೇಂಜ್ – ಇನ್ನು ಮುಂದೆ ವಾಯುಮಾರ್ಗದಲ್ಲಿ ತೆರಳಲಿದ್ದಾರೆ ಸೈನಿಕರು

8 months ago

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಭಯೋತ್ಪಾದಕ ದಾಳಿಯ ಬಳಿಕ ಎಚ್ಚೆತ್ತಿರುವ ಕೇಂದ್ರ ಸರ್ಕಾರ ಕೇಂದ್ರ ಸೇನಾ ಪಡೆಗಳ ಕಾನ್ವಾಯ್ ನಿಯಮವನ್ನು ಬದಲಾವಣೆ ಮಾಡಿ ಆದೇಶ ನೀಡಿದೆ. ಕೇಂದ್ರೀಯ ಶಸಸ್ತ್ರ ಪಡೆ(ಸಿಎಪಿಎಫ್), ಕೇಂದ್ರಿಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್), ರಾಷ್ಟ್ರೀಯ ಭದ್ರತಾ ಪಡೆ(ಎನ್‍ಎಸ್‍ಜಿ)...

ಛಿದ್ರ ಛಿದ್ರವಾದ ಆ ಬಸ್ಸಿನಲ್ಲಿದ್ದ 40 ವೀರ ಯೋಧರ ರೋಚಕ ಕಥೆ ನಿಮಗೆ ತಿಳಿದಿರಲೇಬೇಕು

8 months ago

ಬೆಂಗಳೂರು: ಪುಲ್ವಾಮಾದ ಆವಂತಿಪುರದಲ್ಲಿ ನಡೆದ ಭಯಾನಕ ಉಗ್ರ ದಾಳಿಯಲ್ಲಿ ಭಾರತದ 16 ರಾಜ್ಯಗಳ ಒಟ್ಟು 40 ಯೋಧರು ವೀರಮರಣವನ್ನಪ್ಪಿದ್ದಾರೆ. ಅವರೆಲ್ಲರ ಬಗ್ಗೆ ಒಂದಷ್ಟು ಮಾಹಿತಿ ನೀವು ತಿಳಿದುಕೊಳ್ಳಲೇಬೇಕು. ಮೊನ್ನೆ ವೀರಮರಣವನ್ನಪ್ಪಿದವರಲ್ಲಿ ಹಲವರು ಆಗಷ್ಟೇ ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಬಂದವರು....

ಪುಲ್ವಾಮಾದಲ್ಲಿ ಉಗ್ರರ ದಾಳಿ- ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಂದೇಶ ರವಾನೆ

8 months ago

ಬೆಂಗಳೂರು: ಪುಲ್ವಾಮಾದಲ್ಲಿ ಉಗ್ರ ಆತ್ಮಾಹುತಿ ದಾಳಿ ವಿಚಾರವಾಗಿ ರಾಜಕೀಯ ಹೇಳಿಕೆ ನೀಡದಂತೆ ತನ್ನ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಕುರಿತು ತಮ್ಮ ಸಂಸದರಿಗೆ ಮತ್ತು ವಕ್ತಾರರಿಗೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆಯಂತೆ....

ಸ್ಫೋಟಕ್ಕೆ ಬಳಸಿದ್ದು 100 ರಿಂದ 150 ಕೆಜಿ RDX- 7 ಶಂಕಿತರ ವಶಕ್ಕೆ..!

8 months ago

ಪುಲ್ವಾಮ: ಜಮ್ಮು-ಕಾಶ್ಮೀರದ ಪುಲ್ವಾಮಾದ ಅವಂತಿಪೋರದಲ್ಲಿ ಆತ್ಮಾಹುತಿ ದಾಳಿಗೆ 44 ಯೋಧರು ವೀರಮರಣವನ್ನಪ್ಪಿದ್ದಾರೆ. ಆದರೆ 44 ಯೋಧರನ್ನು ಬಲಿಪಡೆದ ರಕ್ತಪಿಪಾಸುಗಳ ದುಷ್ಕೃತ್ಯದ ಹಿಂದಿನ ಪ್ಲಾನ್ ಈಗ ಒಂದೊಂದಾಗಿ ಹೊರಬರ್ತಿದೆ. ಈ ಪಾಪ ಕೃತ್ಯದ ಮಾಸ್ಟರ್ ಮೈಂಡ್ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಅಬ್ದುಲ್...