Tuesday, 21st May 2019

2 days ago

ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್

ಚಂಢೀಗಢ: ಪಂಜಾಬ್ ಸಿಎಂ ಮತ್ತು ಸಚಿವ ನವಜೋತ್ ಸಿಂಗ್ ಸಿಧು ನಡುವೆ ಎಲ್ಲವೂ ಸರಿ ಇಲ್ಲ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ನನ್ನನ್ನು ಪಕ್ಕಕ್ಕೆ ಸರಿಸಿ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಪಂಜಾಬಿನ 13 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಪಟಿಯಾಲಾದ ಮತಗಟ್ಟೆ 89ರಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನವಜೋತ್ ಸಿಂಗ್ ಸಿಧು ಜೊತೆ ಯಾವುದೇ […]

3 days ago

ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್‍ಗೆ ಶಾಸಕ ಭೀಮಾನಾಯ್ಕ್ ಎಚ್ಚರಿಕೆ

ಬಳ್ಳಾರಿ: ಸಿಎಂ ಕುರ್ಚಿ ಖಾಲಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಮಾತನಾಡಬಾರದು. ಆ ರೀತಿಯಲ್ಲಿ ಮಾತನಾಡಿದರೆ ಮುಂದಿನ ಅನಾಹುತಕ್ಕೆ ವಿಶ್ವನಾಥ್ ಕಾರಣರಾಗುತ್ತಾರೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ರಾಯಚೂರು ಕೊಪ್ಪಳ ಹಾಲೂ ಒಕ್ಕೂಟದ ನಿರ್ದೇಶಕರಾಗಿ ಶಾಸಕ...

ಎಚ್‍ಡಿಕೆ, ಎಚ್‍ಡಿಡಿ ಪ್ರಕೃತಿ ಚಿಕಿತ್ಸೆ ಇಂದು ಅಂತ್ಯ – ಮತ್ತೆ ಗೌಡರು ಆಗ್ತಾರಂತೆ ಪ್ರಧಾನಿ!

3 weeks ago

ಚಿಕ್ಕಮಗಳೂರು: ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಸಾಯಿರಾಧಾ ರೆಸಾರ್ಟ್‍ನಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ನಡೀತಿದ್ದ ಪ್ರಕೃತಿ ಚಿಕಿತ್ಸೆ ಇಂದಿಗೆ ಮುಗಿಯುತ್ತದೆ. ಚಿಕಿತ್ಸೆ ಮುಗಿಸಿಕೊಂಡು ಇಬ್ಬರೂ ಶೃಂಗೇರಿಗೆ ತೆರಳಲಿದ್ದಾರೆ. ಶಾರದಾಂಬೆಯ ಸನ್ನಿಧಿಯಲ್ಲಿ ನಾಳೆಯವರೆಗೂ ಹೋಮ ಹವನದಲ್ಲಿ ಪಾಲ್ಗೊಳ್ಳಲಿದ್ದಾರೆ. ಲೋಕಸಭಾ ಫಲಿತಾಂಶದಂದೇ ಸರ್ಕಾರ ಬೀಳುತ್ತೆ...

ಉಡುಪಿ ಸಾಯಿರಾಧಾ ರೆಸಾರ್ಟಿಗೆ ಹಸಿರು ಬೇಲಿ!

3 weeks ago

ಉಡುಪಿ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ನಗರದ ಸಾಯಿರಾಧಾ ರೆಸಾರ್ಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ರೆಸಾರ್ಟ್ ಸುತ್ತ ಹಸಿರು ಬೇಲಿ ಹಾಕುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೌದು. ಇಂದು ಸಿಎಂ ಹಾಗೂ ಮಾಜಿ...

ಉಡುಪಿಯಲ್ಲಿ 5 ದಿನ ಸಿಎಂಗೆ ಪ್ರಕೃತಿ ಚಿಕಿತ್ಸೆ

3 weeks ago

– ರೆಸಾರ್ಟ್ ಆಸುಪಾಸಿನಲ್ಲಿ ಮಾಧ್ಯಮಕ್ಕೆ ನಿರ್ಬಂಧ ಉಡುಪಿ: ಕೆಲ ದಿನಗಳ ಹಿಂದೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇದೀಗ ಮತ್ತೆ ಉಡುಪಿಗೆ ಮರಳಿದ್ದಾರೆ. ನಗರದ ಕಾಪುವಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ ನಲ್ಲಿ ಸಿಎಂಗೆ...

ಮಾಧ್ಯಮಗಳ ಮೇಲೆ ಮತ್ತೆ ಸಿಎಂ ಮುನಿಸು – ನಿಮ್ಮ ಜೊತೆ ಮಾತನಾಡ್ಬಾರದೆಂದು ತೀರ್ಮಾನಿಸಿದ್ದೇನೆ ಎಂದ ಎಚ್‍ಡಿಕೆ

3 weeks ago

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೇಲೆ ಹರಿಹಾಯುತ್ತಿದ್ದು, ಇಂದು ಮತ್ತೆ ಗರಂ ಆಗಿದ್ದಾರೆ. ಮಾಧ್ಯಮಗಳ ಮೇಲೆ ಗರಂ ಆಗೋ ಸಿಎಂ ವರ್ತನೆ ಇದೇ ಮೊದಲಲ್ಲ. ಈ ಹಿಂದೆಯೂ ನಾನು ಯಾರ ಜೊತೆಯೂ ಮಾತನಾಡಲ್ಲ ಎಂದು ಹೇಳಿ ಅವರ...

ಅನಾವಶ್ಯಕವಾಗಿ ಗೊಂದಲ ಮಾಡ್ತಿರೋದು ಸರಿಯಲ್ಲ- ಪರಮೇಶ್ವರ್

4 weeks ago

ಬೆಳಗಾವಿ: ನಾಮಪತ್ರ ಹಿಂಪಡೆಯಲು ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ಅವರು 3.5 ಕೋಟಿ ರೂ. ಪಡೆದಿದ್ದಾರೆ ಎಂಬ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಈ ವಿಚಾರದ ಬಗ್ಗೆ ಮಾತನಾಡಿ,...

ಬಿಎಸ್‍ವೈ ವಿರುದ್ಧ ಮತ್ತೆ ಸಿಎಂ ಬಾಂಬ್!

1 month ago

– ಕಮಿಷನ್ ಸರ್ಕಾರ ಎಂದ ಮೋದಿಗೆ ಹೆಚ್‍ಡಿಕೆ ಟಾಂಗ್ ಬಳ್ಳಾರಿ: ಬಿಜೆಪಿ ರಾಜಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಅನ್ನೋ ಡೈರಿಯನ್ನ ಇತ್ತೀಚಿಗೆ ಕಾಂಗ್ರೆಸ್ ಬಿಡುಗಡೆ ಮಾಡಿ ಬಹುದೊಡ್ಡ ಆರೋಪ ಮಾಡಿತ್ತು. ಆ ಡೈರಿ...