Monday, 17th February 2020

Recent News

10 months ago

ಚುನಾವಣೆ ಗೆಲ್ಲಲು ಇಮ್ರಾನ್, ಮೋದಿ ಮಧ್ಯೆ ರಹಸ್ಯ ಒಪ್ಪಂದ: ಕೇಜ್ರಿವಾಲ್

ನವದೆಹಲಿ: ನಮೋ ಚಾನೆಲ್‍ಗೆ ಪಾಕಿಸ್ತಾನ ಹಣ ಹೂಡಿದ್ಯಾ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ದೆಹಲಿ ಶಾಸಕ ಕಪಿಲ್ ಮಿಶ್ರಾ ಅವರು, ನಮೋ ಚಾನೆಲ್‍ಗೆ ಯಾರು ಮಾಲೀಕರೇ ಇಲ್ಲ. ಭಾರತದ ಮೇಲೆ ದಾಳಿ ಮತ್ತಷ್ಟು ಮಾಡಿ ಹಾನಿಗೊಳಿಸಲು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಅಧಿಕಾರಕ್ಕೆ ತರಲು ಪಾಕಿಸ್ತಾನವೇ ನಮೋ ಚಾನೆಲ್‍ಗೆ ಹಣಕಾಸು ಸಹಾಯ ನೀಡುತ್ತಿದೆ ಎಂದು ಟ್ವೀಟ್ ಮೂಲಕ ಆರೋಪಿಸಿದ್ದಾರೆ. ಇದನ್ನು ಅರವಿಂದ್ ಕೇಜ್ರಿವಾಲ್ ಅವರು […]

11 months ago

ಹಿಟ್ಲರ್ ಹಾದಿಯಲ್ಲೇ ಮೋದಿ ನಡೆ: ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಹಾದಿಯಲ್ಲಿ ನಡೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುಗ್ರಾಮದ ಧಾಮಸ್‍ಪುರದ ಘಟನೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಸರ್ವಾಧಿಕಾರಿ ಹಿಟ್ಲರ್‍ನ ಗೂಂಡಾಗಳು ಮುಗ್ಧ ಜನರ...

ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಮಾನನಷ್ಟ ಮೊಕದ್ದಮೆ ದಾಖಲು

1 year ago

ನವದೆಹಲಿ: ದೆಹಲಿಯಲ್ಲಿ 30 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಅಂತ ಆರೋಪಿಸಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಜೊತೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ರಾಜ್ಯ ಸಭಾ ಸದಸ್ಯ ಸುಶೀಲ್ ಕುಮಾರ್...

ಸಭೆಯಲ್ಲಿ ಒಟ್ಟಾಗಿ ಕೆಮ್ಮಿ ಸಿಎಂ ಕೇಜ್ರಿವಾಲ್‍ಗೆ ಅಣಕಿಸಿದ ಸಭಿಕರು – ವಿಡಿಯೋ ನೋಡಿ

1 year ago

ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾಷಣದ ವೇಳೆ ಸಭಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ಮೂಲಕ ಅಣಕಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಕ್ಲೀನ್ ಗಂಗಾ ಮಿಷನ್...