Friday, 22nd March 2019

Recent News

4 days ago

ಎಲ್ಲಾ ಸಿನಿಮಾದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ, ಬರಲಿ ಬಿಡಿ ಸಂತೋಷ: ಸಿಎಂ ಎಚ್‍ಡಿಕೆ

ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರು ಸ್ಪರ್ಧೆ ಮಾಡುವುದನ್ನು ಖಚಿತ ಪಡಿಸುತ್ತಿದಂತೆ ಇತ್ತ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಜಿಲ್ಲೆಯ ಶೃಂಗೇರಿಯ ಶಾರದಂಬೆಯ ದರ್ಶನಕ್ಕೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆ ಎಂಬ ಯುದ್ಧ ಗೆಲ್ಲಲು ಶಾರದಾಂಬೆಯ ಆರ್ಶೀವಾದ ಬೇಕು. ಇಂದು ತಾಯಿ ಸನ್ನಿದಿಗೆ ಕೇವಲ ನಿಖಿಲ್ ಒಬ್ಬರಿಗಾಗಿ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್, ಕಾಂಗ್ರೆಸ್ ಮೈತ್ರಿಯ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ ಎಂದರು. ನಮ್ಮ ಕುಟುಂಬದ […]

5 days ago

ಸಿಎಂ ಕಾರಿನ ಮೇಲೆ ಬಿತ್ತು 2 ಕೇಸ್: ಇನ್ನೂ ಕಟ್ಟಿಲ್ಲ ದಂಡ

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಸಂಬಂಧ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಕಾರಿನ ಮೇಲೆ ಎರಡು ದೂರು ದಾಖಲಾಗಿದೆ. ಅತಿ ವೇಗ ಹಾಗೂ ಕಾರು ಚಾಲನೆ ವೇಳೆ ಮೊಬೈಲ್ ಬಳಕೆ ಹಿನ್ನೆಲೆ ಎರಡು ಕೇಸ್ ದಾಖಲಾಗಿದ್ದು, ಕೆಎ 42 ಪಿ 0002 ನಂಬರಿನ ಕಾರನ್ನು ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಬಳಕೆ ಮಾಡುತ್ತಿದ್ದಾರೆ. ಫೆ.10...

ಮಗುವನ್ನು ಹೆರುವಾಗ ತಾಯಿ ಪಡುವ ನೋವಿನಂತೆ ಮೈತ್ರಿ ಸರ್ಕಾರ: ಸಿಎಂ ಎಚ್‍ಡಿಕೆ

1 month ago

ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಭಾರೀ ಬಹುಮತದಲ್ಲಿ ಮತದಾರರು ನಮಗೇ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲೆ ಜಿಲ್ಲೆ ಜನ ಅವರ ಋಣಭಾರ ಇದೆ. ಆದರಿಂದ ಕಳೆದ 25 ವರ್ಷದಿಂದ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕಿದೆ. ಜಿಲ್ಲೆಯ ಅಭಿವೃದ್ಧಿಯೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿ ನನಗೆ...

ಮಮತಾ ಬ್ಯಾನರ್ಜಿ ‘ಯುನೈಟ್ ಇಂಡಿಯಾ’ ರ‍್ಯಾಲಿ- ಕೇಂದ್ರದ ವಿರುದ್ಧ ಸಿಎಂ ಎಚ್‍ಡಿಕೆ ವಾಗ್ದಾಳಿ

2 months ago

ಕೋಲ್ಕತ್ತಾ: ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಅವರು ಏರ್ಪಡಿಸಿರುವ ‘ಯುನೈಟ್ ಇಂಡಿಯಾ’ ಬೃಹತ್ ರ‍್ಯಾಲಿಯಲ್ಲಿ ಇಂದು...

ಸಿಎಂ ಆಸ್ಪತ್ರೆ ಭೇಟಿಯಿಂದ ಅಂಬುಲೆನ್ಸ್‌ನಲ್ಲೇ ಕಾದ ರೋಗಿ!

2 months ago

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್‍ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಲ್ಲಿ ವೇಣುಗೋಪಾಲ್...

ಚಂಪಾ ಮೊಮ್ಮಕ್ಕಳು ಎಲ್ಲಿ ಓದುತ್ತಿದ್ದಾರೆ: ಸಿಎಂ ಎಚ್‍ಡಿಕೆ

3 months ago

ಹುಬ್ಬಳ್ಳಿ: ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಮುಚ್ಚಲು ನಾನು ಸಿದ್ಧನಿದ್ದೇನೆ. ಇದನ್ನೇ ನಾನು ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದೇನೆ. ಆದರೆ ನನ್ನ ಬಗ್ಗೆ ಚಂಪಾ ಅವರು ಇಲ್ಲ ಸಲ್ಲದ ಮಾತುಗಳನ್ನು ಆಡಿದ್ದು, ಚಂಪಾ ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು...

ಸಾಲಮನ್ನಾ ಲಾಲಿಪಪ್ ಎಂಬ ಪ್ರಧಾನಿ ಹೇಳಿಕೆಗೆ ಎಚ್‍ಡಿಕೆ ತಿರುಗೇಟು

3 months ago

ಬೆಂಗಳೂರು: ಮುಂದಿನ ಬಜೆಟ್ ನಲ್ಲಿ ರೈತರ ಬೆಳೆ ಸಾಲಮನ್ನಾ ಘೋಷಣೆಯ 46 ಸಾವಿರ ಕೋಟಿ ರೂ. ಗಳನ್ನು ಒಂದು ಕಂತಿನಲ್ಲಿ ಮನ್ನಾ ಮಾಡಲಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

ವಿವಾದಿತ ಸ್ಟೀಲ್ ಬ್ರಿಡ್ಜ್‌ಗೆ ಮರುಜೀವ – ಮತ್ತೆ ಯೋಜನೆ ಕೈಗೆತ್ತಿಕೊಳ್ಳಲು ದೋಸ್ತಿಗಳ ಚಿಂತನೆ

3 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವಿವಾದಕ್ಕೆ ಒಳಗಾಗಿ ಕೈ ಬಿಟ್ಟಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಮರುಜೀವ ನೀಡಲು ಮೈತ್ರಿ ಸರ್ಕಾರ ಮುಂದಾಗಿದೆ. ಈ ಕುರಿತು ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿ ಸರ್ಕಾರ ಚಿಂತನೆ ಬಗ್ಗೆ ಮಾಹಿತಿ ನೀಡಿದ್ದಾರೆ. 2017...