Friday, 21st February 2020

10 months ago

ನಮ್ಮ ಕುಟುಂಬ ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ: ನಿಖಿಲ್

ಮಂಡ್ಯ: ನಮ್ಮ ಕುಟುಂಬ ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಹೇಳುವ ಮೂಲಕ ನನ್ನ ಪರವಾಗಿ ಕೆಲಸ ಮಾಡಿದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚುನಾವಣೆ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ್ದ ನಿಖಿಲ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ತಮ್ಮ ಪರ ಕೆಲಸ ಮಾಡಿದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ವಂದನೆಗಳು. ಚುನಾವಣೆ ಮುಗಿದ ನಂತರ ಬೆಂಗಳೂರಿನಲ್ಲೇ ಇದ್ದು ಒಂದಷ್ಟು ದೇವರ ಪೂಜೆ ಮಾಡುತ್ತಿದ್ದೆ. ನಾನು ಮಂಡ್ಯದಲ್ಲೇ ಇದ್ದು ಜಮೀನು […]

10 months ago

ಚುನಾವಣಾ ಪ್ರಚಾರ ಮುಗಿಸಿದ ಸಿಎಂ – ಉಡುಪಿ ಹೆಲ್ತ್ ರೆಸಾರ್ಟಿನಲ್ಲಿ ರಿಲಾಕ್ಸ್

ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಿಎಂ ಕುಮಾರಸ್ವಾಮಿ ಇಂದು ಅಂತಿಮ ಹಂತದ ಚುನಾವಣಾ ಕಾರ್ಯ ಮುಗಿಸಿ ವಿಶ್ರಾಂತಿ ಪಡೆಯಲು ತೆರಳಿದ್ದಾರೆ. ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍ಡಿಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ...

ಎಲ್ಲಾ ಸಿನಿಮಾದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ, ಬರಲಿ ಬಿಡಿ ಸಂತೋಷ: ಸಿಎಂ ಎಚ್‍ಡಿಕೆ

11 months ago

ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರು ಸ್ಪರ್ಧೆ ಮಾಡುವುದನ್ನು ಖಚಿತ ಪಡಿಸುತ್ತಿದಂತೆ ಇತ್ತ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಜಿಲ್ಲೆಯ ಶೃಂಗೇರಿಯ ಶಾರದಂಬೆಯ ದರ್ಶನಕ್ಕೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆ...

ಸಿಎಂ ಕಾರಿನ ಮೇಲೆ ಬಿತ್ತು 2 ಕೇಸ್: ಇನ್ನೂ ಕಟ್ಟಿಲ್ಲ ದಂಡ

11 months ago

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಸಂಬಂಧ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಕಾರಿನ ಮೇಲೆ ಎರಡು ದೂರು ದಾಖಲಾಗಿದೆ. ಅತಿ ವೇಗ ಹಾಗೂ ಕಾರು ಚಾಲನೆ ವೇಳೆ ಮೊಬೈಲ್ ಬಳಕೆ ಹಿನ್ನೆಲೆ ಎರಡು ಕೇಸ್ ದಾಖಲಾಗಿದ್ದು, ಕೆಎ 42 ಪಿ...

ಜನ ನಮ್ಮನ್ನ ನಂಬಲ್ಲ ಎಂದು ರಾಜಕೀಯ ನಿವೃತ್ತಿ ಚಿಂತನೆ ನಡೆಸಿದ್ದೆ: ಸಿಎಂ ಎಚ್‍ಡಿಕೆ

12 months ago

ಬೆಂಗಳೂರು: ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಜನರ ವಿಶ್ವಾಸಗಳಿಸಲು ಹೆಚ್ಚು ಪ್ರಯತ್ನ ನಡೆಸಿದ್ದೆ. ಆದರೆ ರಾಜ್ಯದ ಜನ 37 ಸ್ಥಾನಗಳನ್ನು ನೀಡಿದ್ದರು. ಈ ಸಂಖ್ಯೆಯನ್ನು ನೋಡಿ ನಾನು ರಾಜಕೀಯ ನಿವೃತ್ತಿಗೆ ಚಿಂತನೆ ಮಾಡಿದ್ದೆ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ....

ಬಿಜೆಪಿ ವಿಷಯಗಳನ್ನ ತಿರುಚುವುದರಲ್ಲಿ, ದೇಶ ಒಡೆಯೋದ್ರಲ್ಲಿ ನಿಸ್ಸೀಮರು: ಸಿಎಂ ಎಚ್‍ಡಿಕೆ

12 months ago

ಬೆಂಗಳೂರು: ಬಿಜೆಪಿಯವ್ರು ತಾವೇ ಗಡಿ ದಾಟಿ ಉಗ್ರರ ಮೇಲೆ ದಾಳಿ ಮಾಡಿದವರಂತೆ ಪಟಾಕಿ ಸಿಡಿಸಿ, ಮೆರವಣಿಗೆ ನಡೆಸಿ ಸಂಭ್ರಮಿಸ್ತಿರೋದು ಅಶಾಂತಿಗೆ ಅವಕಾಶ ಮಾಡಿಕೊಟ್ಟಂಗೆ ಎಂದು ಹೇಳಿದ್ದ ಸಿಎಂ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ ಸಮರ್ಥಿಸಿಕೊಂಡಿದ್ದಾರೆ. ನಗರದ ದಾಸರಹಳ್ಳಿಯಲ್ಲಿ ಮಾತನಾಡಿದ...

ಮಗುವನ್ನು ಹೆರುವಾಗ ತಾಯಿ ಪಡುವ ನೋವಿನಂತೆ ಮೈತ್ರಿ ಸರ್ಕಾರ: ಸಿಎಂ ಎಚ್‍ಡಿಕೆ

1 year ago

ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಭಾರೀ ಬಹುಮತದಲ್ಲಿ ಮತದಾರರು ನಮಗೇ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲೆ ಜಿಲ್ಲೆ ಜನ ಅವರ ಋಣಭಾರ ಇದೆ. ಆದರಿಂದ ಕಳೆದ 25 ವರ್ಷದಿಂದ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕಿದೆ. ಜಿಲ್ಲೆಯ ಅಭಿವೃದ್ಧಿಯೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿ ನನಗೆ...

ಮಮತಾ ಬ್ಯಾನರ್ಜಿ ‘ಯುನೈಟ್ ಇಂಡಿಯಾ’ ರ‍್ಯಾಲಿ- ಕೇಂದ್ರದ ವಿರುದ್ಧ ಸಿಎಂ ಎಚ್‍ಡಿಕೆ ವಾಗ್ದಾಳಿ

1 year ago

ಕೋಲ್ಕತ್ತಾ: ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಅವರು ಏರ್ಪಡಿಸಿರುವ ‘ಯುನೈಟ್ ಇಂಡಿಯಾ’ ಬೃಹತ್ ರ‍್ಯಾಲಿಯಲ್ಲಿ ಇಂದು...