Wednesday, 11th December 2019

11 months ago

ಸಿಎಂ ಆಸ್ಪತ್ರೆ ಭೇಟಿಯಿಂದ ಅಂಬುಲೆನ್ಸ್‌ನಲ್ಲೇ ಕಾದ ರೋಗಿ!

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್‍ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಲ್ಲಿ ವೇಣುಗೋಪಾಲ್ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಆತನ ತಾಯಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಕರೆಸಿಕೊಂಡಿದ್ದರು. ಮೆಟ್ರೋ ನಿಲ್ದಾಣದಲ್ಲಿ ಯುವಕ ರೈಲಿಗೆ […]

11 months ago

ಚಂಪಾ ಮೊಮ್ಮಕ್ಕಳು ಎಲ್ಲಿ ಓದುತ್ತಿದ್ದಾರೆ: ಸಿಎಂ ಎಚ್‍ಡಿಕೆ

ಹುಬ್ಬಳ್ಳಿ: ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಮುಚ್ಚಲು ನಾನು ಸಿದ್ಧನಿದ್ದೇನೆ. ಇದನ್ನೇ ನಾನು ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದೇನೆ. ಆದರೆ ನನ್ನ ಬಗ್ಗೆ ಚಂಪಾ ಅವರು ಇಲ್ಲ ಸಲ್ಲದ ಮಾತುಗಳನ್ನು ಆಡಿದ್ದು, ಚಂಪಾ ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು ಸ್ಪಷ್ಟಪಡಿಸಲಿ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ...

ಎಚ್ಡಿಕೆ ‘ಆಕ್ಸಿಡೆಂಟಲ್ ಸಿಎಂ’ ಸಿನಿಮಾದ ಹೀರೋ ಯಾರು? ಬಿಜೆಪಿ ಟ್ವೀಟ್

12 months ago

ಬೆಂಗಳೂರು: ದೇಶದ ರಾಜಕೀಯದಲ್ಲಿ ಪ್ರಮುಖವಾಗಿ ಚರ್ಚೆಯಾಗುತ್ತಿರುವ ವಿಷಯ ‘ಆಕ್ಸಿಡೆಂಟಲ್ ಪಿಎಂ’ ಸಿನಿಮಾ. ಈ ಚಿತ್ರದ ಟ್ರೇಲರ್ ವಿವಾದಗಳನ್ನು ಸೃಷ್ಟಿಸಿದ ಸಂದರ್ಭದಲ್ಲೇ ರಾಜ್ಯ ಬಿಜೆಪಿ ಘಟಕ ಸಿಎಂ ಕುಮಾರಸ್ವಾಮಿ ಅವರನ್ನು ಆಕ್ಸಿಡೆಂಟಲ್ ಸಿಎಂ ಎಂದು ಕರೆದಿದೆ. ಈ ಕುರಿತು ರಾಜ್ಯ ಘಟಕದ ಅಧಿಕೃತ...

ಜನತಾದಳದವರೇನು ಕೈಗೆ ಬಳೆ ತೊಟ್ಟುಕೊಂಡು ಕುಳಿತಿಲ್ಲ – ಜೆಡಿಎಸ್ ಶಾಸಕ ಅನ್ನದಾನಿ ಆಕ್ರೋಶ

12 months ago

ಮಂಡ್ಯ: ಸಮ್ಮಿಶ್ರ ಸರ್ಕಾರ ರಚನೆಯಾದ ಸಮಯದಿಂದಲೂ ಮೈತ್ರಿ ಧರ್ಮಕ್ಕೆ ಧಕ್ಕೆ ಆಗದಂತೆ ಕೆಲಸ ಮಾಡುತ್ತಿದ್ದು, ಇಲ್ಲಿಯವರೆಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ. ಆದರೆ ತಾಲೂಕಿನಲ್ಲಿ ಇದಕ್ಕೆ ವಿರುದ್ಧವಾಗಿ ಕೆಲ ಘಟನೆಗಳು ನಡೆಯುತ್ತಿದ್ದು, ಇದೇ ರೀತಿ ಮುಂದುವರಿದರೆ ಜನತಾದಳದವರೇನು ಕೈಗೆ ಬಳೆ ತೊಟ್ಟುಕೊಂಡು...

ಕಬ್ಬು ಬಾಕಿ ಪಾವತಿ, ಸಾಲಮನ್ನಾಗೆ ಆಗ್ರಹ- ಬೆಂಗಳೂರಿಗೆ ಬಂದಿಳಿದ ಅನ್ನದಾತರು

1 year ago

– ಬೆಳಗಾವಿಯ ಖಾನಾಪುರ, ಐನಾಪುರದಲ್ಲಿ ಬಂದ್ – ಇಂದು ಸಚಿವ ಸಂಪುಟ ಸಭೆ ಬೆಂಗಳೂರು: ಕಬ್ಬು ಬಾಕಿ ಪಾವತಿ, ಸಾಲಮನ್ನಾಕ್ಕೆ ಆಗ್ರಹಿಸಿ ಹೋರಾಟಕ್ಕಾಗಿ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಬಂದಿಳಿದಿದ್ದು, ರೈತಸಂಘದ ನೇತೃತ್ವದಲ್ಲಿ ಇಂದು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಹೀಗಾಗಿ...

ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಹೆಸರೇ ಇಲ್ಲ..!

1 year ago

ಬೆಂಗಳೂರು: ಭಾರೀ ವಿವಾದಕ್ಕೀಡಾಗಿರುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಸರ್ಕಾರ ಮಾಡಿಯೇ ತೀರುತ್ತೇವೆ ಅಂತ ಹೇಳಿದ್ದು, ಇದೀಗ ಆಚರಣೆಗೂ ಸರ್ಕಾರ ರೆಡಿಯಾಗಿದೆ. ಆದ್ರೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರ ಹೆಸರು ಇಲ್ಲದಿರುವುದು ಇದೀಗ ಅನುಮಾನಕ್ಕೀಡಾಗಿದೆ. ಕೇವಲ ಕಾಂಗ್ರೆಸ್ ನಾಯಕರ...

ನಾನು ಹರಕೆಯ ಕುರಿಯಲ್ಲ, ಸ್ಪರ್ಧೆಯ ಹಿಂದೆ ರಾಷ್ಟ್ರಮಟ್ಟದ ಉದ್ದೇಶವಿದೆ: ಮಧು ಬಂಗಾರಪ್ಪ

1 year ago

ಶಿವಮೊಗ್ಗ: ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಹರಕೆ ಕುರಿ ಅಲ್ಲ ಎಂದು ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ...

ರಾಹುಲ್ ಭೇಟಿ ವೇಳೆ `ಕೈ’ ನಾಯಕರಿಗೆ ಶಾಕ್ ಕೊಟ್ಟ ಸಿಎಂ: ಮಾತುಕತೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

1 year ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಈಗ ಬೇಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. ಕುಮಾರಕೃಪಾದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ...