Recent News

1 year ago

ಸಿಎಂ ಎಚ್‍ಡಿಕೆ ವಿರುದ್ಧ ಶಿವಸೇನೆ ಗರಂ

ಮುಂಬೈ: ಬೆಳಗಾವಿ ವಿಚಾರದಲ್ಲಿ ಕರ್ನಾಟಕ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನಡೆಗೆ ಶಿವಸೇನೆ ಕಿಡಿಕಾರಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಮುಖ್ಯತೆ ನೀಡಲು ಸರ್ಕಾರ ಬೆಳಗಾವಿಯನ್ನು 2ನೇ ರಾಜಧಾನಿ ಮಾಡುವ ಸೂಚನೆ ನೀಡಿತ್ತು. ಸಿಎಂ ಅವರ ನಡೆಗೆ ಶಿವಸೇನೆ ಆಕ್ಷೇಪ ವ್ಯಕ್ತಪಡಿಸಿದ್ದು ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್ ನೀಡಲು ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಗಡಿ ಸಮಸ್ಯೆ ಇದ್ದು, ಸಿಎಂ ಎಚ್‍ಡಿಕೆ ಹೇಳಿಕೆ ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಬೇಕೆಂದು ನಡೆಸುತ್ತಿರುವ ಹೋರಾಟಗಾರರ ಗಾಯದ ಮೇಲೆ ಉಪ್ಪು […]

1 year ago

ಆಗಸ್ಟ್ 2 ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳು ಬಂದ್!

ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ರೈತ ಸಂಘ 13 ಜಿಲ್ಲೆಗಳ ಬಂದ್ ಕರೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೋರಾಟಗಾರರು, ಉತ್ತರ ಕರ್ನಾಟವನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ರೈತರು ಸಹ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಬಜೆಟ್‍ನಲ್ಲೂ ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಲಾಗಿದೆ. ಅದ್ದರಿಂದ ಪ್ರತ್ಯೇಕ ರಾಜ್ಯ...

ಜಮೀರ್, ಎಚ್‍ಡಿಕೆ ದೋಸ್ತಿ – ಕಾರ್, ಬಳಿಕ ಸಿಕ್ತು ಬಂಗಲೆ!

1 year ago

ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಇಷ್ಟದ ಕಾರು ಸಿಕ್ಕ ಬಳಿಕ ಅವರು ಕೋರಿದ್ದ ನಿವಾಸವನ್ನೇ ನೀಡಲು ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ. ಕಳೆದ ಕೆಲ ಹಿಂದೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ...

ಡಿಕೆಶಿ ವಿಚಾರವಾಗಿ ಹೇಗೆ ನಡೆದುಕೊಳ್ಳಬೇಕು – ಎಚ್‍ಡಿಕೆ, ರೇವಣ್ಣಗೆ ದೇವೇಗೌಡರ ಕ್ಲಾಸ್!

1 year ago

ಸಾಂದರ್ಭಿಕ ಚಿತ್ರ ಬೆಂಗಳೂರು: ಹವಾಲ ವ್ಯವಹಾರದಲ್ಲಿ ಜಲಸಂಪ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಕುರಿತು ಹೇಗೆ ನಡೆದುಕೊಳ್ಳಬೇಕು ಎಂದು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಎಚ್‍ಡಿ ರೇವಣ್ಣ ಅವರಿಗೆ ಮಾಜಿ...

ರೈತರ ಸಾಲ ಮನ್ನಾ: ಕೇಂದ್ರದ ಸಹಕಾರ ಕೇಳಿದ ಸಿಎಂ ಕುಮಾರಸ್ವಾಮಿ

1 year ago

ನವದೆಹಲಿ: ಕರ್ನಾಟಕದಲ್ಲಿ 85 ಲಕ್ಷ ಜನ ರೈತರು ಬ್ಯಾಂಕುಗಳಿಂದ ಸಾಲ ಪಡೆದಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಬೆಂಬಲ ನೀಡಬೇಕು ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ...

ಅಧಿಕಾರ ಇಲ್ಲದಿದ್ದಾಗ ಒಂಥರ, ಅಧಿಕಾರ ಬಂದಾಗ ಒಂಥರ – ಹಣವಂತರಿಗೆ ಸಚಿವ ಸ್ಥಾನ : ಜೆಡಿಎಸ್ ಶಾಸಕ ಅಸಮಾಧಾನ

1 year ago

ಪಬ್ಲಿಕ್ ಟಿವಿ ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಖಾರದ ಸಂಪುಟ ರಚನೆ ಫೈನಲ್ ಆಗುತ್ತಿದಂತೆ ಜೆಡಿಎಸ್ ಪಕ್ಷದ ಶಾಸಕರಲ್ಲಿ ಅಸಮಾಧಾನದ ಸ್ಫೋಟಗೊಂಡಿದ್ದು, ಅಧಿಕಾರ ಇಲ್ಲದಿದ್ದಾಗ ಬಾಚಿ ತಬ್ಬಿಕೊಳ್ಳುವ ಅಪ್ಪ-ಮಕ್ಕಳು, ಅಧಿಕಾರ ಬಂದಾಗ ಕನಿಷ್ಠ ಕಣ್ಣೆತ್ತು ನೋಡ್ತಾಯಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್...