Thursday, 25th April 2019

Recent News

2 days ago

ಆಯುರ್ವೇದಿಕ್ ಚಿಕಿತ್ಸೆ ಅರ್ಧಕ್ಕೆ ಮೊಟಕು – ಬೆಂಗಳೂರಿನತ್ತ ಸಿಎಂ

ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡೇ ದಿನಕ್ಕೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ಹೊರಟಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಆರೋಗ್ಯ ಸುಧಾರಿಸಲು ನಾನು ಉಡುಪಿಗೆ ಬಂದಿದ್ದೆ. ಆದರೆ ಶ್ರೀಲಂಕಾದ ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ. ಸೋಮವಾರದಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ. ಬಾಂಬ್ ಪ್ರಕರಣದಲ್ಲಿ ನನ್ನ ಆತ್ಮೀಯರು ಮರಣ ಹೊಂದಿದ್ದಾರೆ. ಮೂರು ನಾಲ್ಕು ದಿನ ಕಾಪುವಿನಲ್ಲಿ ಆಯುರ್ವೇದಿಕ್ ಚಿಕಿತ್ಸೆಗೆಂದು ಉಳಿದುಕೊಳ್ಳಬೇಕೆಂದಿದ್ದೆ. ಆದರೆ ನಿನ್ನೆಯಿಂದ ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ. ಹೀಗಾಗಿ ವೈದ್ಯರ ಜೊತೆ […]

3 days ago

ಕಾಪು ಬೀಚ್‍ಗೆ ಸಿಎಂ ಫಿದಾ – ಸಮುದ್ರ ತೀರದಲ್ಲಿ ವಾಕಿಂಗ್

ಉಡುಪಿ: ಕರ್ನಾಟಕದ ಎರಡನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ರಿಲಾಕ್ಸ್ ಮೂಡ್‍ನಲ್ಲಿದ್ದು, ಇಂದು ಕಾಪು ಬೀಚ್ ಬಳಿ ವಾಕಿಂಗ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಉಡುಪಿಯ ಕಾಪು ಸಮೀಪದ ಮೂಳೂರಿನಲ್ಲಿರುವ ಸಾಯಿರಾಧಾ ಹೆಲ್ತ್ ರಿಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಭಾನುವಾರ ತಡರಾತ್ರಿ ಒಂದು ಗಂಟೆಯವರೆಗೂ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರ ಜೊತೆ...

ಕರ್ನಾಟಕ ಸಿಎಂ ಪ್ರತಿನಿತ್ಯ ಅಳ್ತಾರೆ: ಸುಷ್ಮಾ ಸ್ವರಾಜ್

4 days ago

ಹುಬ್ಬಳ್ಳಿ: ಬಹುಮತದ ಸರ್ಕಾರವಿದ್ದರೆ ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ. ಬಹುಮತದ ಸರ್ಕಾರ ಇಲ್ಲದಿದ್ದರೆ ಏನಾಗುತ್ತೆ ಅಂತಾ ರಾಜ್ಯದ ಮೈತ್ರಿ ಸರ್ಕಾರ ನೋಡಿದರೆ ಗೊತ್ತಾಗುತ್ತೆ. 37 ಶಾಸಕರು ಹೊಂದಿದ್ದವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿದೆ. ಆದರೆ ಪ್ರತಿ ದಿನ ಸಿಎಂ ಕುರ್ಚಿ ಎಳೆದಾಡುತ್ತಾರೆ. ಪರಿಣಾಮ...

ಜೈಲಿಗೆ ಹೋಗಿ ಬಂದವ್ರ ಮಗನಾ ರಾಘವೇಂದ್ರ ಎಂಬ ಆಡಿಯೋ ವೈರಲ್ ಆಗಿದೆ: ಎಚ್‍ಡಿಕೆ

4 days ago

– ಸಮ್ಮಿಶ್ರ ಸರ್ಕಾರಕ್ಕೆ ಬಿಎಸ್‍ವೈ ಮತ್ತೆ ಗಡುವು ನೀಡಿದ್ದಾರೆ – ರಾಮನ ಜಪ ಹೋಗಿದೆ, ಮೋದಿ ಜಪ ಶುರುವಾಗಿದೆ – ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಚಿವ ರೇವಣ್ಣ ಶಿವಮೊಗ್ಗ: ಅಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೆಣ್ಮಕ್ಕಳ ಧ್ವನಿಯ...

ಮೋದಿ ಸುಮಲತಾಗೆ ಬೆಂಬಲ ನೀಡಿದ್ಮೇಲೆ ಸಿಎಂ ಟೇಪ್ ರೆಕಾರ್ಡ್ ಚೇಂಜ್ ಆಗಿದೆ: ಜೋಶಿ ಟಾಂಗ್

5 days ago

ಧಾರವಾಡ: ಕಾಂಗ್ರೆಸ್-ಜೆಡಿಎಸ್‍ನವರು ಹತಾಶೆಗೊಂಡು ಮಾತನಾಡುತ್ತಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಸುಮಲತಾ ಅಂಬರೀಶ್‍ಗೆ ಬೆಂಬಲ ನೀಡಿದ ಮೇಲೆ ಸಿಎಂ ಕುಮಾರಸ್ವಾಮಿ ಟೇಪ್ ರೆಕಾರ್ಡ್ ಚೇಂಜ್ ಆಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್‍ನವರು...

ಜನ ದೋಸ್ತಿ ನಾಯಕರನ್ನು ಕಲ್ಲಿನಿಂದ ಹೊಡೀತಾರೆ: ಶ್ರೀರಾಮುಲು

5 days ago

– ಕುಮಾರಸ್ವಾಮಿ ಲಾಟರಿ ಸಿಎಂ – ಒಂದು ಆರೋಪ ಸಾಬೀತು ಪಡಿಸಿದರೆ ರಾಜೀನಾಮೆ ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಈಗಾಗಲೇ ಸಿಎಂ ಆಗಿದ್ದು, ಇಂತಹ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡುವುದು...

ಸಿದ್ದರಾಮಯ್ಯ ಸನ್ಯಾಸಿಯೇ? ಅವ್ರು ಸಿಎಂ ಆಗ್ತೀನಿ ಅಂತ ಹೇಳಿರೋದು ಸಹಜ: ಎಚ್‍ಡಿಕೆ

6 days ago

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸನ್ಯಾಸಿನಾ? ಮುಂದಿನ ವಿಧಾನಸಭಾ ಚುನಾವಣೆಯ ಬಳಿಕ ನಾನು ಸಿಎಂ ಆಗುತ್ತೇನೆ ಅಂತ ಹೇಳಿರುವುದು ಸಹಜ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ತೇರದಾಳದಲ್ಲಿ ಮಾತನಾಡಿದ ಸಿಎಂ, ಜನರ ಸೇವೆ ಮಾಡಲು ರಾಜಕಾರಣದಲ್ಲಿ ಸ್ಥಾನಮಾನ ಬೇಕಾಗುತ್ತದೆ....

ನಿಷ್ಪಕ್ಷಪಾತ ತನಿಖೆ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿಎಂ ಆದೇಶ

6 days ago

ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ರಾಯಚೂರಿನ ಎಂಜಿನಿಯರ್ ವಿದ್ಯಾರ್ಥಿನಿ ಮಧು ಪತ್ತಾರ್ ಬಗ್ಗೆ ತಮ್ಮ ಟ್ವಿಟ್ಟರಿನಲ್ಲಿ...