Wednesday, 16th October 2019

Recent News

3 months ago

ವಿಶ್ವಾಸ ಮತಯಾಚನೆಗೆ ನಾನು ಸಿದ್ಧ : ಸಿಎಂ

ಬೆಂಗಳೂರು: ರಾಜ್ಯ ರಾಜಕೀಯ ಗೊಂದಲದ ಕಾರಣದಿಂದ ವಿಶ್ವಾಸ ಮತಯಾಚನೆ ನನಗೆ ಅನಿವಾರ್ಯ ಎನಿಸಿದೆ. ನನ್ನ ಅಭಿಪ್ರಾಯ ಹಿನ್ನೆಲೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ್ದೇನೆ ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಅವರು, ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ಹಲವು ಶಾಸಕರ ಕೆಲ ನಿರ್ಣಯಗಳಿಂದ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಆದ್ದರಿಂದ ನಾನು ವಿಶ್ವಾಸ ಮತಯಾಚನೆ ಮಾಡಲು ತೀರ್ಮಾನಿಸಿದ್ದೇನೆ. ಇದನ್ನು ಸದನದ ಸದಸ್ಯರ ಗಮನಕ್ಕೆ ತರುತ್ತಿದ್ದೇನೆ. ನಾನು ಎಲ್ಲದಕ್ಕೂ ತಯಾರಾಗಿ ಬಂದಿದ್ದು, ಸದನದ […]

3 months ago

3 ಶಾಸಕರ ಅನರ್ಹತೆಗೆ ಜೆಡಿಎಸ್ ದೂರು

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವ ಜೆಡಿಎಸ್‍ನ ಮೂವರು ಶಾಸಕರ ಅನರ್ಹತೆಗೆ ಕೋರಿ ಜೆಡಿಎಸ್ ನಾಯಕರು ಸ್ಪೀಕರ್ ಅವರಿಗೆ ದೂರು ಕೊಟ್ಟಿದ್ದಾರೆ. ಜೆಡಿಎಸ್ ಪರ ವಕೀಲರಾದ, ವಕೀಲರ ಸಂಘದ ಅಧ್ಯಕ್ಷ ರಂಗನಾಥ್ ಅವರು ಸ್ಪೀಕರ್ ಕಚೇರಿ ಆಗಮಿಸಿದರು. ಹುಣಸೂರು ಶಾಸಕ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್.ವಿಶ್ವನಾಥ್, ಕೆಆರ್ ಪೇಟೆ ಶಾಸಕ ನಾರಾಯಣ ಗೌಡ...

ಕದ್ದು ಮುಚ್ಚಿ ಸಮ್ಮಿಶ್ರ ಸರ್ಕಾರದ ರೂವಾರಿಯಿಂದ ಸಿಎಂ ಭೇಟಿ

3 months ago

ಬೆಂಗಳೂರು: ಮೈತ್ರಿ ಸರ್ಕಾರ ಶಾಸಕರ ರಾಜೀನಾಮೆ ನಡುವೆ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ತೀವ್ರ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿಯೇ ಈ ಹಿಂದೆ 20-20 ಸರ್ಕಾರ ರಚನೆಯ ರೂವಾರಿ ಎನಿಸಿಕೊಂಡಿದ್ದ ಹಿರಿಯ ವಕೀಲರಾದ ದೊರೆರಾಜು ಅವರು ಇಂದು ಕದ್ದು ಮುಚ್ಚಿ ಮುಖ್ಯಮಂತ್ರಿಗಳನ್ನು...

ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ರಾಜೀನಾಮೆಗೆ ಕಾರಣ: ಎಚ್.ವಿಶ್ವನಾಥ್

3 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ ಎಂದು ಜೆಡಿಎಸ್ ಹಿರಿಯ ನಾಯಕ, ಹುಣಸೂರಿನ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆದ ಕ್ಷಿಪ್ರ ಬೆಳವಣಿಗೆಗೆ ಸರ್ಕಾರ ನಡೆಸುವವರೇ...

ಗ್ರಾಮವಾಸ್ತವ್ಯ ಮಾಡಿ ನಮ್ಮೂರಿನ ಯುವಕರಿಗೆ ಕಂಕಣ ಭಾಗ್ಯ ಕರುಣಿಸಿ – ಸಿಎಂ ಸ್ಪಂದನೆ

4 months ago

ಕಾರವಾರ: ತಮ್ಮ ಗ್ರಾಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಿ ವಾಸ್ತವ್ಯ ಮಾಡಿ ಇಲ್ಲಿನ ರಸ್ತೆ ಸಮಸ್ಯೆ ಬಗೆಹರಿಸಿ ತಮ್ಮೂರಿನ ಯುವಕರಿಗೆ ಕಂಕಣಭಾಗ್ಯ ಕರುಣಿಸಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಜನರು ಮನವಿ ಮಾಡಿದ್ದರು. ಪಬ್ಲಿಕ್ ಟಿವಿ ಈ ವರದಿಯನ್ನು...

ಮಧ್ಯಂತರ ಚುನಾವಣೆ ಬೇಡ, ಸರ್ಕಾರ ನಡೆಸಲು ಆಗಲಿಲ್ಲ ಅಂದ್ರೆ ಬಿಟ್ಟು ಹೋಗಿ – ಯಡಿಯೂರಪ್ಪ ಗುಡುಗು

4 months ago

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ. ಅಲ್ಲದೇ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಲಿ. ನಾವು ಸರ್ಕಾರ ರಚಿಸಲು...

ಗ್ರಾಮ ವಾಸ್ತವ್ಯಕ್ಕಾಗಿ ಸಿಎಂ ರೈಲು, ಕೆಎಸ್‌ಆರ್‌ಟಿಸಿ ಯಾನ – ಸಿಎಂ ಸ್ವಾಗತಕ್ಕೆ ಸಜ್ಜಾಗಿದೆ ಚಂಡರಕಿ ಗ್ರಾಮ

4 months ago

ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರ, ಆಪರೇಷನ್ ಕಮಲ ರಗಳೆ ಹಾಗೂ ಮೈತ್ರಿ ಪಕ್ಷದ ಜೊತೆಗಿನ ರಾಜಕೀಯದಿಂದ ಹೊರ ಬಂದಂತೆ ಇರುವ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಯಾದಗಿರಿಗೆ ರೈಲು ಹತ್ತಿ ಪ್ರಯಾಣ ಆರಂಭಿಸಿದ್ದಾರೆ. ಕಳೆದ ಗ್ರಾಮ ವಾಸ್ತವ್ಯಕ್ಕಿಂತಲೂ...

ನನ್ನ ಅಂತ್ಯಸಂಸ್ಕಾರಕ್ಕೆ ಬನ್ನಿ- ಸಿಎಂಗೆ ಸೆಲ್ಫಿ ವಿಡಿಯೋ ಮಾಡಿ ರೈತ ಆತ್ಮಹತ್ಯೆ

4 months ago

ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮುಖ್ಯಮಂತ್ರಿ ಅವರು ಬರುವಂತೆ ವಿಡಿಯೋ ಮಾಡಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ, ಸಂತೇಬಾಚಳ್ಳಿ ಹೋಬಳಿಯ ಅಘಲಯ ಗ್ರಾಮದಲ್ಲಿ ನಡೆದಿದೆ. ಸುರೇಶ್ (45) ಆತ್ಮಹತ್ಯೆಗೆ ಶರಣಾದ ರೈತರಾಗಿದ್ದಾರೆ. ಸಾಲಬಾದೆ ತಾಳಲಾರದೆ ಆತ್ಮಹತ್ಯೆಗೆ...